Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ನಿಗದಿತ ಕೆಲಸ ಮುಕ್ತಾಯ


Team Udayavani, Apr 13, 2024, 7:21 AM IST

1-24-saturday

ಮೇಷ: ವಾರಾಂತ್ಯ ಸಮೀಪಿಸುತ್ತಿದ್ದಂತೆ ಹಿನ್ನೋಟ ಬೀರಿ ಸಮಾಧಾನ. ಉದ್ಯಮದ ನೌಕರರಿಗೆ ಹೊಸ ವ್ಯವಸ್ಥೆಯಿಂದ ಸಂತೋಷ . ಮಹಿಳೆ ಯರ ಸ್ವಾವಲಂಬನೆ ಯೋಜನೆ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕೆಲಸಗಳು ಮುಕ್ತಾಯ.

ವೃಷಭ: ಆರಂಭದಲ್ಲಿದ್ದ ದೊಡ್ಡ ಪ್ರಮಾಣದ ಪ್ರಗತಿಯ ನಿರೀಕ್ಷೆ ಮುಂದುವರಿಕೆ. ಕೃಷಿ ಕ್ಷೇತ್ರದಲ್ಲಿ ಕೈಗೊಂಡ ಪ್ರಯೋಗಗಳ ಮುಂದಿನ ಹಂತ ಆರಂಭ. ಸರಕಾರಿ ಯೋಜನೆಗಳ ಸೌಲಭ್ಯ ಪಡೆಯುವ ಪ್ರಯತ್ನ ವಿಫ‌ಲ.ಸತ್ಯ ಹೇಳಿ ನಿಷ್ಠುರಕ್ಕೆ ಗುರಿಯಾಗುವಿರಿ.

ಮಿಥುನ: ಪ್ರಾರಂಭದಲ್ಲಿದ್ದ ಧೈರ್ಯ, ಸಾಹಸದ ಪ್ರವೃತ್ತಿ ಕೊಂಚ ಕ್ಷೀಣಿಸಿದರೂ ಕಾರ್ಯದಲ್ಲಿ ಹಿಂದಿಲ್ಲ. ಉದ್ಯೋಗದಲ್ಲಿ ಜವಾಬ್ದಾರಿ ಗಳ ಸಮರ್ಥ ನಿರ್ವಹಣೆ. ಉದ್ಯಮ ಅಭಿವೃದ್ಧಿಗೆ ವಿತ್ತಸಂಸ್ಥೆ ನೆರವು ಪ್ರಾಪ್ತಿ.

ಕರ್ಕಾಟಕ: ಶೀಘ್ರ ಉತ್ಕರ್ಷ ಹೊಂದುವ ಆಕಾಂಕ್ಷೆಗೆ ಇಂಬು ಕೊಡುವ ಸನ್ನಿವೇಶ. ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ. ಕುಟುಂಬದ ಹಿರಿಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ. ಅಕಸ್ಮಾತ್‌ ಧನಾಗಮ ಯೋಗ. ಆಪ್ತಮಿತ್ರನಿಂದ ಶುಭವಾರ್ತೆ.

ಸಿಂಹ: ಶುಭ ಶನಿವಾರದಂದು ಸಮೃದ್ಧವಾದ ಕಾರ್ಯಶಕ್ತಿಯೊಂದಿಗೆ ರಂಗಪ್ರವೇಶ. ಉದ್ಯೋಗ ಕ್ಷೇತ್ರದಲ್ಲಿ ಅಗ್ರಪಂಕ್ತಿಯ ಸ್ಥಾನಮಾನ. ಎÇÉೆಯಿಲ್ಲದ ಉದ್ಯಮದ ಪ್ರಗತಿ. ಕೃಷಿ ಕಾರ್ಮಿಕರಿಗೆ ಅನುಕೂಲದ ವಾತಾವರಣ.

ಕನ್ಯಾ: ಪರಿಣತಿ ಹೊಂದಿರುವ ವೃತ್ತಿಯಲ್ಲಿ ಸ್ಥಿರವಾಗುವ ಪ್ರಯತ್ನ. ಸಹೋದ್ಯೋಗಿಗಳಿಂದ ಪ್ರತಿಭೆಗೆ ಗೌರವ. ಕುಟುಂಬದ ಹಿರಿಯ ವ್ಯಕ್ತಿಯಿಂದ ಸಹಾನುಭೂತಿಯ ಸಹಕಾರ. ಮಕ್ಕಳ ಕಲಿಕೆ ಆಸಕ್ತಿ ವೃದ್ಧಿಗೆ ಪೂರಕ ವಾತಾವರಣ.

ತುಲಾ: ಆಡಂಬರ ಪ್ರದರ್ಶಿಸುವವರೆದುರು ಅಳುಕಬೇಡಿ. ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ. ಹಿತಶತ್ರುಗಳ ಸಂಚಿಗೆ ಸೋಲು. ಗುರುಸ್ಥಾನದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ. ದೇವತಾ ಸಾನ್ನಿಧ್ಯ ದರ್ಶನ.

ವೃಶ್ಚಿಕ: ದೈಹಿಕ, ಮಾನಸಿಕ ಆರೋಗ್ಯ ಪಾಲನೆಗೆ ಚ್ಯುತಿಯಿಲ್ಲ. ಉದ್ಯೋಗ ಸ್ಥಾನ ದಲ್ಲಿ ಯಥಾಸ್ಥಿತಿ ಮುಂದುವರಿಕೆ. ಉದ್ಯಮಿಗಳಿಗೆ ಎದುರಾಳಿಗಳಿಂದ ಹೊಸ ಬಗೆಯ ಪೈಪೋಟಿ. ಸಹಕಾರಿ ಸಂಸ್ಥೆಗಳ ಸ್ಥಿತಿ ಸುಧಾರಣೆ.

ಧನು: ಛಲದಿಂದ ಕಂಡುಕೊಂಡ ಸಂಪಾದನೆಯ ಮಾರ್ಗದ ಕುರಿತು ತೃಪ್ತಿ. ಸಹೋದ್ಯೋಗಿಗಳಿಂದ ಸಂಪೂರ್ಣ ಸಹಕಾರ . ಮಹಿಳೆಯರ ಉಸ್ತುವಾರಿಯ ಖಾದ್ಯ ಪದಾರ್ಥಗಳ ಘಟಕಕ್ಕೆ ದಾಖಲೆಯ ಪ್ರಮಾಣದಲ್ಲಿ ಲಾಭ.

ಮಕರ: ವೃತ್ತಿಯಲ್ಲಿ ಪರಿಣತಿ ಹೆಚ್ಚಿಸಿಕೊಂಡ ಕಾರಣ ಇಮ್ಮಡಿಯಾದ ಆತ್ಮವಿಶ್ವಾಸ. ಉದ್ಯೋಗ ಸ್ಥಾನದಲ್ಲಿ ನಿಗದಿತ ಸಮಯಕ್ಕೆ ಕಾರ್ಯ ಮುಕ್ತಾಯ. ಉದ್ಯಮ ಉತ್ಪನ್ನಗಳ ಗುಣಮಟ್ಟ ಸುಧಾರಣೆಯಿಂದಾಗಿ ಮಾರಾಟ ವೃದ್ಧಿ.

ಕುಂಭ: ವಾರಂತ್ಯದ ಮುನ್ನಾದಿನ ಕುಗ್ಗದ ಹುರುಪಿನೊಂದಿಗೆ ಕಾರ್ಯರಂಗಕ್ಕೆ ಪ್ರವೇಶ. ಟೈಲರಿಂಗ್‌ ವೃತ್ತಿ ಬಲ್ಲವರಿಗೆ ಉದ್ಯೋಗಾವ ಕಾಶ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಬಹುಪಾಲು ಮುಕ್ತಾಯ. ಮಾರುಕಟ್ಟೆ ಜಾಲ ವಿಸ್ತರಣೆ. ಆಯೋಜಿತ ಸೇವಾ ಕಾರ್ಯಗಳಲ್ಲಿ ಭಾಗಿ.

ಮೀನ: ಸಪ್ತಾಹ ಮುಗಿಯುತ್ತಾ ಬಂದಂತೆ ಇನ್ನಷ್ಟು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳ ಕಡೆಗೆ ಗಮನಹರಿಸಬೇಕಾದ ಸಂದರ್ಭ. ಸರಕಾರಿ ಇಲಾಖೆಗಳವರಿಂದ ಸಹಕಾರ. ಉಪಕೃತ ಸಾರ್ವಜನಿಕರಿಂದ ಪ್ರಶಂಸೆ. ಕೃಷಿಕರ ಅನುಕೂಲಕ್ಕೆ ಹೊಸ ಕ್ರಮಗಳು. ಉದ್ಯೋಗ ಅರಸುತ್ತಿರುವವರಿಗೆ ಸಮರ್ಪಕ ಅವಕಾಶಗಳು ಗೋಚರ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ

1

Horoscope: ಈ ರಾಶಿಯವರ ಉದ್ಯೋಗ, ವ್ಯವಹಾರಗಳಿಗೆ ಎದುರಾಗಿದ್ದ ಅಡಚಣೆ ದೂರವಾಗಲಿದೆ

1-24-wednesday

Daily Horoscope: ಸರಕಾರಿ ನೌಕರರಿಗೆ ವರ್ಗಾವಣೆ ಖಚಿತ, ಲಕ್ಷ್ಮೀ ಕಟಾಕ್ಷಕ್ಕೆ ಗುರಿಯಾಗುವಿರಿ

Dina Bhavishya

Daily Horoscope; ಬೇರೆಯವರು ಮಾಡಿದ ತಪ್ಪಿಗೆ ನಿಮ್ಮನ್ನು ಹೊಣೆ ಮಾಡದಂತೆ ಎಚ್ಚರ…

1-24–monday

Daily Horoscope: ಹೆಚ್ಚಿನ ಕ್ಷೇತ್ರಗಳಲ್ಲಿ ಯಶಸ್ಸು, ವ್ಯವಹಾರದಲ್ಲಿ ಉತ್ತಮ ಲಾಭ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.