ರಾಶಿ ಫಲ: ಈ ರಾಶಿಯವರಿಗೆ ಉದ್ಯೋಗ ವ್ಯವಹಾರಗಳಲ್ಲಿ ಶ್ರೇಯಸ್ಸು


Team Udayavani, Aug 19, 2022, 7:19 AM IST

1

ಮೇಷ: ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ. ಸಹೋದ್ಯೋಗಿಗಳ ಸಹಕಾರ. ಗೌರವದಿಂದ ಕೂಡಿದ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ.

ವೃಷಭ: ದೈಹಿಕವಾಗಿಯೂ ಮಾನಸಿಕ ವಾಗಿಯೂ ಸಂತೋಷದಿಂದ ಕೂಡಿದ ಪರಿಸ್ಥಿತಿ. ದೀರ್ಘ‌ ಪ್ರಯಾಣ ಯೋಗ. ದಾಂಪತ್ಯದಲ್ಲಿ ಉತ್ತಮ ಸಾಮರಸ್ಯ ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಇತರರ ಸಹಕಾರದಿಂದ ಗೌರವಾದಿ ಸುಖ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಿಥುನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಅಧಿಕ ಧನಾಗಮ. ಕುಟುಂಬದವರ ಸಹಕಾರ ಪ್ರೋತ್ಸಾಹದಿಂದ ಉದ್ಯೋಗ ವ್ಯವಹಾರಗಳಲ್ಲಿ ಶ್ರೇಯಸ್ಸು. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ಬಗ್ಗೆ ಹೆಚ್ಚಿನ ಜವಾಬ್ದಾರಿ. ನೂತನ ಮಿತ್ರರ ಸಮಾಗಮ.

ಕರ್ಕ: ಆರೋಗ್ಯ ಬಗ್ಗೆ ಗಮನಹರಿಸಿ. ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ತೃಪ್ತಿ. ಗುರುಹಿರಿಯರ ಸ್ಥಿತಿ ಉತ್ತಮ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ.

ಸಿಂಹ: ಆರೋಗ್ಯ ಸ್ಥಿರ. ಪ್ರಯಾಣದಿಂದ ದೇಹಾಯಾಸ ತೋರೀತು. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಜಾಗೃತೆಯಿಂದ ಸಫ‌ಲತೆ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ಕನ್ಯಾ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಉತ್ತಮ ಧನ ಸಂಪಾದನೆಯ ಸುಖ. ಪಾಲುದಾರಿಕಾ ವ್ಯವಹಾರದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ದಾಂಪತ್ಯದಲ್ಲಿ ಅನುರಾಗ ಪ್ರೀತಿ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ತುಲಾ:ಅನಿರೀಕ್ಷಿತ ಧನಾಗಮನ. ಉತ್ತಮ ವಾಕ್‌ ಚತುರತೆ. ಕೌಟುಂಬಿಕ ಸುಖ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಕಾರ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ.

ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರು ಹಿರಿಯರ ಮೇಲಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ದಾಂಪತ್ಯ ಸುಖ ಅಭಿವೃದ್ಧಿ. ಉದಾರತೆ, ದೈರ್ಯ ನಿಷ್ಠೆ ಚತುರತೆಗೆ ಮನ್ನಣೆ.

ಧನು: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾದಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಮಕರ: ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಸಾಂಸಾರಿಕ ಸುಖದಲ್ಲಿ ಅಭಿವೃದ್ಧಿ. ಅನಗತ್ಯ ಖರ್ಚಿಗೆ ಆಸ್ಪದ ನೀಡದಿರಿ.

ಕುಂಭ: ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ದಂಪತಿಗಳು, ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಪರದೇಶ ಸ್ಥಿತ ಮಿತ್ರರಿಂದ ಸಹಾಯ. ಪ್ರಯಾಣದಿಂದ ಅನುಕೂಲ.

ಮೀನ: ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ. ದೂರ ಪ್ರಯಾಣದಿಂದ ಕಾರ್ಯ ಸಫ‌ಲತೆ. ಕಾರ್ಮಿಕರು ಸಹೋದರರಲ್ಲಿ ತಾಳ್ಮೆಯಿಂದಲೂ ಪ್ರೀತಿಯಿಂದಲೂ ಕಾರ್ಯ ನಿರ್ವಹಿಸಿ ಪ್ರಗತಿ ಪಡೆಯಿರಿ. ಗೃಹದಲ್ಲಿ ಸಂತಸದ ವಾತಾವರಣ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

1-24-sunday

Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.