Daily Horoscope: ಅನವಶ್ಯ ಚಿಂತೆಯಿಂದ ಮುಕ್ತ, ಉದ್ಯೋಗದಲ್ಲಿ ಗೌರವದ ಸ್ಥಾನ ಹಾಗೂ ಸಂಭಾವನೆ


Team Udayavani, Feb 2, 2024, 7:14 AM IST

1-24-friday

ಮೇಷ: ಭಗವತ್‌ ಕೃಪೆಯಿಂದ ಶುಭ ಫ‌ಲಗಳೇ ಅಧಿಕ. ಉದ್ಯೋಗದಲ್ಲಿ ಆನಂದಾನುಭವ ಹೆಚ್ಚಿನ ಉದ್ಯಮಿಗಳಿಗೆ ಕೆಲವು ವಿಭಾಗಗಳಲ್ಲಿ ಅಧಿಕ ಲಾಭ. ವ್ಯವಹಾರ ವಿಸ್ತರಣೆಯಿಂದ ಲಾಭ ಪ್ರಾಪ್ತಿ. ಷೇರು ಹೂಡಿಕೆಯಲ್ಲಿ ಗದ್ಯ ಲಾಭ.

ವೃಷಭ: ಎಲ್ಲ ವರಮಾನ ಮೂಲಗಳಲ್ಲೂ ತಡೆಯಿಲ್ಲದ ಪ್ರಗತಿ. ಉದ್ಯೋಗಸ್ಥರಿಗೆ ಶೀಘ್ರವಾಗಿ ಕಾರ್ಯ ಮುಗಿಸುವ ಆತುರ. ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷೆಗಿಂತ ಹೆಚ್ಚು ಲಾಭ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿಗೆ ಪ್ರೋತ್ಸಾಹ.

ಮಿಥುನ: ಅನವಶ್ಯ ಚಿಂತೆಯಿಂದ ಮುಕ್ತರಾಗಿರಿ. ಉದ್ಯೋಗದಲ್ಲಿ ಗೌರವದ ಸ್ಥಾನ ಹಾಗೂ ಸಂಭಾವನೆ. ಕೃಷಿ ಕ್ಷೇತ್ರದಲ್ಲಿ ಪ್ರಯೋಗಗಳು ಯಶಸ್ವಿ. ಉದ್ಯಮಿಗಳಿಗೆ ಕಾನೂನು ಬಾಧೆ. ಧಾರ್ಮಿಕ ಸಾಹಿತ್ಯ ಅಧ್ಯಯನ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿಯತ್ತ ಗಮನ.

ಕರ್ಕಾಟಕ: ಉದ್ಯೋಗಸ್ಥಾನದಲ್ಲಿ ಹೊಸಬಗೆಯ ಕಾರ್ಯಗಳಿಗೆ ಪ್ರಾಶಸ್ತ್ಯ. ಉದ್ಯಮಗಳಲ್ಲಿ ಮಾಲಕರು ಮತ್ತು ನೌಕ ರರ ನಡುವೆ ಆಪ್ತ ಸಂಬಂಧ. ವಸ್ತ್ರ, ಆಭರಣ, ಔಷಧ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ಪ್ರಾಪ್ತ ವಯಸ್ಕರಿಗೆ ಶೀಘ್ರ ವಿವಾಹದ ಯೋಗ.

ಸಿಂಹ: ಉದ್ಯಮದ ಎಲ್ಲ ವಿಭಾಗಗಳಲ್ಲೂ ಉತ್ತಮ ಲಾಭ. ಸರಕಾರಿ ನೌಕರರಿಗೆ ಅನಪೇಕ್ಷಿತ ಸ್ಥಳಕ್ಕೆ ವರ್ಗಾವಣೆಯ ಆತಂಕ. ಸೊÌàದ್ಯೋಗಿ ಮಹಿಳೆಯರಿಗೆ ಪೂರ್ಣ ಪ್ರಮಾಣದಲ್ಲಿ ಯಶಸ್ಸು. ಕೃಷಿ ಕ್ಷೇತ್ರದಲ್ಲಿ ಮುಂದು ವರಿದ ಅಭಿವೃದ್ಧಿ ಕಾರ್ಯಗಳು.

ಕನ್ಯಾ: ಸಕಾಲದಲ್ಲಿ ಮುಗಿಯುವ ಕಾರ್ಯಗಳು. ಉದ್ಯೋ ಗದಲ್ಲಿ ನಿಯತ್ತು ಮತ್ತು ಶಿಸ್ತಿಗಾಗಿ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ.ಉದ್ಯೋಗ ಅರಸು ವವರಿಗೆ ಅವಕಾಶಗಳು ಗೋಚರ. ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ.

ತುಲಾ: ಉದ್ಯೋಗ ಸ್ಥಾನದಲ್ಲಿ ಸಮಾಧಾನ. ಸಣ್ಣ ಉದ್ಯಮ ಘಟಕಗಳ ವ್ಯಾಪ್ತಿ ವಿಸ್ತರಣೆ. ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ವ್ಯವಹಾರ ಸಂಬಂಧ ಸಣ್ಣ ಪ್ರಾಯಣ. ಸಂಸಾರದಲ್ಲಿ ಎಲ್ಲರ ಆರೋಗ್ಯ ತಕ್ಕಮಟ್ಟಿಗೆ ಉತ್ತಮ.

ವೃಶ್ಚಿಕ: ವೈಯಕ್ತಿಕ ಬದುಕಿನಲ್ಲಿ ಸಂತೃಪ್ತಿಯ ಅನುಭವ. ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಅವಿವಾಹಿತ ಹುಡುಗಿಯರಿಗೆ ಶೀಘ್ರ ವಿವಾಹ ಯೋಗ.

ಧನು: ಸ್ಥಿರವಾದ ವರಮಾನ ಮೂಲ ಪ್ರಾಪ್ತಿ. ಉದ್ಯೋಗ ಸ್ಥಾನದಲ್ಲಿ ಕಾರ್ಯಗಳು ಶೀಘ್ರಗತಿಯಲ್ಲಿ ಮುಂದುವರಿಕೆ. ಕೃಷ್ಯುತ್ಪನ್ನಗಳು, ಹಣ್ಣು ತರಕಾರಿ ಮಾರಾಟದಿಂದ ಲಾಭ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಯಥೇತ್ಛ ಆದಾಯ. ಉತ್ತರದ ಬಂಧುಗಳಿಂದ ಶುಭ ಸಮಾಚಾರ.

ಮಕರ: ಹೆಚ್ಚಿನ ಕಾರ್ಯಗಳು ಸಮಯಕ್ಕೆ ಸರಿ ಯಾಗಿ ಮುಗಿದ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ನಿರಾಳ ವಾತಾವರಣ. ಕಟ್ಟಡ ನಿರ್ಮಾ ಪಕರಿಗೆ ಕಾರ್ಯ ಮುಗಿಸುವ ತರಾತುರಿ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಅಧಿಕ ಲಾಭ.

ಕುಂಭ: ನಿರ್ವಿಘ್ನವಾಗಿ ಮುಗಿಸಲು ಪೂರಕವಾದ ವಾತಾ ವರಣ. ಉದ್ಯಮದ ಉತ್ಪನ್ನಗಳಿಗೆ ವ್ಯಾಪಕ ಬೇಡಿಕೆ. ಯಂತ್ರೋಪಕರಣಗಳಿಗೆ ಮತ್ತು ವಾಹನ ಬಿಡಿಭಾಗಗಳಿಗೆ ಅಧಿಕ ಬೇಡಿಕೆ. ಗೃಹೋತ್ಪನ್ನಗಳ ಜನಪ್ರಿಯತೆ ವೃದ್ಧಿ. ಸಂಸಾರದಲ್ಲಿ ಎಲ್ಲರ ನಡುವೆ ಪ್ರೀತಿ, ವಾತ್ಸಲ್ಯ, ಸಾಮರಸ್ಯ ಬೆಳವಣಿಗೆ.

ಮೀನ: ದೇವರ ದಯದಿಂದ ಎಲ್ಲ ಕಾರ್ಯಗಳು ನಿರ್ವಿಘ್ನವಾಗಿ ಮುಂದು ವರಿಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಸಮಯಕ್ಕೆ ಸರಿಯಾದ ಸೇವೆಯಿಂದ ಗ್ರಾಹಕರಿಗೆ ಹರ್ಷ. ಪೂರಕ ವೃತ್ತಿಯ ಆಯ್ಕೆಯಲ್ಲಿ ಗಟ್ಟಿ ನಿರ್ಧಾರ. ಮಕ್ಕಳ ಶಿಕ್ಷಣದಲ್ಲಿ ಪ್ರಗತಿ. ಹಿರಿಯರಿಗೆ, ಸಂಗಾತಿಗೆ ನೆಮ್ಮದಿ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.