Daily Horoscope: ಕೆಲಸದ ಒತ್ತಡ, ಗೃಹಿಣಿಯರ ಆದಾಯ ಹೆಚ್ಚಳ

Team Udayavani, Jul 28, 2024, 7:26 AM IST

IMG-20240727-WA0100

ಮೇಷ: ಏಳು ದಿನಗಳಲ್ಲಿ ಮೊದಲನೆಯ ದಿನವೇ ರಜಾದಿನ. ಗೃಹದ ಆವಶ್ಯಕತೆಗಳ ಕಡೆಗೆ ಗಮನ. ದೇವಾಲಯಕ್ಕೆ ಭೇಟಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನದ ದಿನ. ಕೆಲವು ವರ್ಗದ ವ್ಯಾಪಾರಿಗಳಿಗೆ ಅನುಕೂಲ.

ವೃಷಭ: ವಿರಾಮ ಆಚರಣೆಯ ನಡುವೆ ಹೊಸ ಯೋಜನೆಗಳ ಚಿಂತನೆ. ದೂರದಲ್ಲಿರುವ ಮಕ್ಕಳ ಆಗಮನ. ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಭೇಟಿ. ಹಿರಿಯರು, ಗೃಹಿಣಿಯರಿಗೆ ನೆಮ್ಮದಿಯ ಅನುಭವ. ಪಿತ್ರಾರ್ಜಿತ ಆಸ್ತಿಗೆ ಭೇಟಿ.

ಮಿಥುನ: ಮನೆಯಲ್ಲಿ ವಿರಾಮದ ಭಾವ. ಉದ್ಯೋಗಸ್ಥರಿಗೆ ನಾಳೆಗೆ ಉಳಿದಿರುವ ಕೆಲಸಗಳ ಚಿಂತೆ. ವ್ಯವಹಾರಸ್ಥರಿಗೆ ನಿರಾಳ ಮನೋ ಭಾವ. ಸಾಹಿತ್ಯ ಅಧ್ಯಯನ, ಸಂಗೀತ ಶ್ರವಣಕ್ಕೆ ಸಮಯ ನೀಡಿಕೆ.

ಕರ್ಕಾಟಕ: ವ್ಯವಹಾರ ಕ್ಷೇತ್ರದ ಮಿತ್ರರೊಂದಿಗೆ ಭೇಟಿ. ಉದ್ಯೋಗಾಸಕ್ತ ಉದ್ಯೋಗಸ್ಥರಿಂದ ಸಂಸಾರದ ಆವಶ್ಯಕತೆಗಳತ್ತ ಗಮನ. ಮಕ್ಕಳಿಗೆ ವ್ಯಾಸಂಗದಲ್ಲಿ ಸೂಕ್ತ ಮಾರ್ಗದರ್ಶನದ ಏರ್ಪಾಡು. ವ್ಯವಹಾರ ಸಂಬಂಧ ಪಾಲುದಾರರೊಂದಿಗೆ ಮಾತುಕತೆ.

ಸಿಂಹ: ನೂತನ ಗೃಹ ನಿರ್ಮಾಣದ ಪ್ರಗತಿ ವೀಕ್ಷಣೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ವೈದ್ಯರು, ಎಂಜಿನಿಯರರು ಮೊದಲಾದ ವೃತ್ತಿಪರರಿಗೆ ಕೆಲಸದ ಒತ್ತಡ. ಗೃಹಿಣಿಯರ ಆದಾಯ ಹೆಚ್ಚಳ.

ಕನ್ಯಾ: ಎಲ್ಲರ ದೇಹಾರೋಗ್ಯ ಉತ್ತಮ. ಆಯ್ದ ವರ್ಗಗಳ ವ್ಯಾಪಾರಿಗಳಿಗೆ ಉತ್ತಮ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ. ಧಾರ್ಮಿಕ ನಾಯಕರೊಬ್ಬರ ಭೇಟಿಯ ಸಾಧ್ಯತೆ. ಗೃಹಿಣಿಯರು ಮತ್ತು ಮಕ್ಕಳಿಗೆ ಸಂಭ್ರಮದ ದಿನ.

ತುಲಾ: ಪರಿಹಾರವಿಲ್ಲದ ಸಮಸ್ಯೆ ಇಲ್ಲ ಎಂಬುದು ನೆನಪಿರಲಿ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ. ಬೌದ್ಧಿಕ ಕಾರ್ಯ ಮಾಡುವವರ ಆರೋಗ್ಯದ ಬಗ್ಗೆ ಎಚ್ಚರ.ಮಕ್ಕಳ ಶಾಲಾ ಭವಿಷ್ಯದ ಚಿಂತನೆ.

ವೃಶ್ಚಿಕ: ಆವಶ್ಯಕ ಸೌಕರ್ಯಗಳಿಗೆ ಕೊರತೆಯಾಗದು. ಮಹಿಳೆಯರಿಂದ ವಸ್ತ್ರಾಭರಣ ಖರೀದಿ. ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಮಹಿಳೆಯರ,ಹಿರಿಯರ ಆರೋಗ್ಯ ಉತ್ತಮ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ.

ಧನು: ಗೃಹಸಂಬಂಧಿ ಕಾರ್ಯಗಳಲ್ಲಿ ತಲ್ಲೀನ ರಾಗುವಿರಿ. ಉದ್ಯಮಿಗಳಿಗೆ ತಾತ್ಕಾಲಿಕ ವಿರಾಮ. ಸಣ್ಣ ಪ್ರವಾಸದ ಸಾಧ್ಯತೆ. ಗೃಹಾಲಂಕಾರ, ತೋಟ ಾರಿಕೆಗೆ ಸಮಯ ನೀಡಿಕೆ. ಆಪ್ತಮಿತ್ರರ ಮನೆಗೆ ಸಂಸಾರ ಸಹಿತ ಭೇಟಿ.

ಮಕರ: ಪಟ್ಟು ಹಿಡಿದು ಕಾರ್ಯ ಸಾಧಿಸಿದ ತೃಪ್ತಿ. ಬಾಲ್ಯದ ಒಡನಾಡಿಯ ಆಗಮನ. ಉತ್ತರ ದಿಕ್ಕಿನಲ್ಲಿ ಸಣ್ಣ ಪ್ರಯಾಣದ ಸಾಧ್ಯತೆ. ಗೃಹಿಣಿಯರಿಗೆ ಅತಿಥಿ ಸತ್ಕಾರ ಯೋಗ. ವಸ್ತ್ರ, ಉಡುಪು, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಸಾಮಾನ್ಯ ಲಾಭ.

ಕುಂಭ: ಹೊಸ ಅವಕಾಶಗಳ ಅನ್ವೇಷಣೆ. ಪರಿಸರ ನೈರ್ಮಲ್ಯ ಯೋಜನೆಗಳ ಅನು ಷ್ಠಾನದ ನೇತೃತ್ವ. ಗೃಹಿಣಿಯರಿಗೆ ಸೊÌàದ್ಯೋಗದಲ್ಲಿ ಆಸಕ್ತಿ. ಆಸ್ಪತ್ರೆ, ಅನಾಥಾಲಯ, ವೃದ್ಧಾಶ್ರಮಕ್ಕೆ ಭೇಟಿ. ವ್ಯವಹಾರದ ಪಾಲುದಾರನ ಮನೆಯಲ್ಲಿ ದೇವತಾ ಕಾರ್ಯ.

ಮೀನ: ಕರ್ಮಕಾರಕನಾದ ಶನಿಯಿಂದ ಸತ್ಕರ್ಮಗಳಿಗೆ ಪ್ರೇರಣೆ. ಸಂಸಾರ ಸಹಿತ ಇಷ್ಟದೇವತಾ ದರ್ಶನ. ಹಿರಿಯರ ಆರೋಗ್ಯ ಉತ್ತಮ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ.ಸಾಮಾಜಿಕ ಸಮಸ್ಯೆ ನಿವಾರಣೆ ಕಾರ್ಯದಲ್ಲಿ ಮಗ್ನತೆ.

ಟಾಪ್ ನ್ಯೂಸ್

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಕಳೆದುಹೋದ ಸುಸಂದರ್ಭ ಮರಳಿ ಬರುವ ಸಾಧ್ಯತೆ…

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

fraudd

Kundapura: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ

accident

Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್‌ ದೀಪದ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.