Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ


Team Udayavani, Jun 17, 2024, 7:30 AM IST

1-24–monday

ಮೇಷ: ಹೊಸ ಸಪ್ತಾಹದಲ್ಲಿ ಹಿಂದಿನದೇ ಪರಿಸ್ಥಿತಿ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದ ಭರವಸೆ. ಉದ್ಯಮದಲ್ಲಿ ಮಾಮೂಲು ಸ್ಥಿತ್ಯಂತರಗಳು. ಆಪ್ತರಿಂದ ಅಯಾಚಿತ ನೆರವು ಲಭ್ಯ. ಗೃಹಿಣಿಯರ ಆರೋಗ್ಯದ ಕಡೆಗೆ ಗಮನ ಇರಲಿ.

ವೃಷಭ: ಉದ್ಯೋಗದಲ್ಲಿ ಸ್ಥಿತಿ ಸುಧಾರಣೆ.ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ವೃದ್ಧಿ. ದೂರದಲ್ಲಿರುವ ನೆಂಟರ ಆಗಮನ. ಧಾರ್ಮಿಕ ಸಾಹಿತ್ಯ ಅಧ್ಯಯನ. ದೇವತಾರಾಧನೆಯಿಂದ ಶ್ರೇಯ.

ಮಿಥುನ: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಸಂಗಾತಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ. ಕುಟುಂಬದ ಹಳೆಯ ಹಿತೈಷಿಯ ಭೇಟಿ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಹೊಸಬರ ನೇಮಕ. ಉದ್ಯಮದ ಉತ್ಪಾದನೆಗಳ ಬೇಡಿಕೆ ಗೆ ಹಿನ್ನಡೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಲೇವಾದೇವಿ ವ್ಯವಹಾರದಲ್ಲಿ ಲಾಭ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ.

ಸಿಂಹ: ಸಾಹಸ ಪ್ರವೃತ್ತಿಗೆ ಗೆಲುವು. ಹೊಸ ಪಾಲುದಾರರಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ನೂತನ ವಾಹನ ಖರೀದಿ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ. ಕುಟುಂಬದಲ್ಲಿ ಸಂತಾನ ವೃದ್ಧಿ.

ಕನ್ಯಾ: ಶಾಂತಿ, ಸಮಾಧಾನದ ಕ್ಷಣಗಳು. ಆತ್ಮೀಯರಿಂದ ಸಕಾಲಿಕ ಸಹಾಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫ‌ಲ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ತುಲಾ: ಎಲ್ಲ ಸಮಸ್ಯೆಗಳೂ ಪರಿಹಾರ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ. ಅಕಸ್ಮಾತ್‌ ಧನಾಗಮ. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ.

ವೃಶ್ಚಿಕ: ಸಂಪೂರ್ಣ ಸಹಜ ಸ್ಥಿತಿ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಉದ್ಯಮದಲ್ಲಿ ಹೊಸ ವಸ್ತುಗಳ ಉತ್ಪಾದನೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ನೆಂಟರ ಆಗಮನದಿಂದ ಹಬ್ಬದ ವಾತಾವರಣ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಉನ್ನತ ಸ್ಥಿತಿಯಲ್ಲಿ.

ಧನು: ಉದ್ಯೋಗ ಸ್ಥಾನದಲ್ಲಿ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮ ಗಳ ಅಭಿವೃದ್ಧಿ. ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ.

ಮಕರ: ಉದ್ಯೋಗಸ್ಥರಿಗೆ ಗೌರವ ಪ್ರಾಪ್ತಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಮಾಮೂಲಿನಂತೆ ಲಾಭ. ಭೂಮಿ ಖರೀದಿ-ಮಾರಾಟ ವ್ಯವಹಾರಸ್ಥರಿಗೆ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ.

ಕುಂಭ: ಲಾಭದಾಯಕ ಯೋಜನೆಗಳಲ್ಲಿ ಹಣ ಹೂಡಿಕೆ. ಉದ್ಯಮದಲ್ಲಿ ಕ್ರಮಾಗತ ಪ್ರಗತಿ. ದೂರದಲ್ಲಿರುವ ಬಂಧುಗಳ ಆಗಮನ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ.

ಮೀನ: ಹಲವು ಶುಭಫ‌ಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ತಾಯಿಯಕಡೆಯ ಹಿರಿಯರ ಆಗಮನ. ಅನ್ಯಸಮಾಜದ ವ್ಯಕ್ತಿಗಳಿಂದ ಸಕಾಲಿಕ ಸಹಾಯ. ವ್ಯವಹಾರ ಸಂಬಂಧ ಗಣ್ಯ ವ್ಯಕ್ತಿಯ ಭೇಟಿ.

ಟಾಪ್ ನ್ಯೂಸ್

Chennai; ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಪೊಲೀಸ್ ಎನ್ ಕೌಂಟರ್ ನಲ್ಲಿ ಬಲಿ

Chennai; ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಪೊಲೀಸ್ ಎನ್ ಕೌಂಟರ್ ನಲ್ಲಿ ಬಲಿ

Delhi Capitals have sacked Ricky Ponting as their head coach

IPL 2025; ಏಳು ವರ್ಷ ಕೋಚ್ ಆಗಿದ್ದ ಪಾಂಟಿಂಗ್ ರನ್ನು ವಜಾ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್

3-bntwala

Ira: ಮನೆಯ ಬಾಗಿಲಿನ ಬೀಗ ಮುರಿದು 4.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ವಿದೇಶಿ ಪ್ರವಾಸ ಕಥನ 4: ಗೌಜು-ಗದ್ದಲ ಇಲ್ಲದ ” ಹೈಟೆಕ್ ಮೀನ್‌ ಮಾರ್ಕೆಟ್‌ ಬಗ್ಗೆ ಕೇಂಡೀರ್ಯಾ!

ವಿದೇಶಿ ಪ್ರವಾಸ ಕಥನ 4: ಗೌಜು-ಗದ್ದಲ ಇಲ್ಲದ ” ಹೈಟೆಕ್ ಮೀನ್‌ ಮಾರ್ಕೆಟ್‌ ಬಗ್ಗೆ ಕೇಂಡೀರ್ಯಾ!

World Championship of Legends: India beat Pakistan to win the Legends Championship Final

World Championship of Legends: ಪಾಕ್ ಸೋಲಿಸಿ ಲೆಜೆಂಡ್ಸ್ ಚಾಂಪಿಯನ್ ಶಿಪ್ ಗೆದ್ದ ಭಾರತ

Donald Trump injured in shooting at campaign rally in Pennsylvania

USA; ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ; ಸ್ವಲ್ಪದರಲ್ಲಿಯೇ ಪಾರಾದ ಮಾಜಿ ಅಧ್ಯಕ್ಷ

2-agumbe

Agumbe ಘಾಟಿಯಲ್ಲಿ ಲಘು ಪ್ರಮಾಣದ ಗುಡ್ಡ ಕುಸಿತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ಅನಿರೀಕ್ಷಿತ ಕಾರ್ಯಕ್ರಮಗಳ ಒತ್ತಡ, ಉದರದ ಆರೋಗ್ಯದ ಕುರಿತು ಎಚ್ಚರ

1-24-saturday

Daily Horoscope: ತಾತ್ಕಾಲಿಕ ತೊಂದರೆ, ಪಟ್ಟುಹಿಡಿದು ಪ್ರಯತ್ನಿಸಿದರೆ ಅನುಕೂಲ

horocospe

Daily horoscope; ಈ ರಾಶಿಯವರಿಗಿಂದು ಉದ್ಯೋಗ ಸ್ಥಾನದಲ್ಲಿ ವಿಶೇಷ ಗೌರವದ ಯೋಗ

1-24-thursday

Daily Horoscope: ಹೆಜ್ಜೆ ಮುಂದಿಡಲು ಅಂಜಬೇಕಾಗಿಲ್ಲ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Dina Bhavishya

Daily Horoscope; ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ, ಅಕಸ್ಮಾತ್‌ ಧನಾಗಮ ಯೋಗ

MUST WATCH

udayavani youtube

ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ |ಭಯಾನಕ ಕಾಡಾನೆಯಿಂದ ಜಸ್ಟ್ ಮಿಸ್ ವಿಡಿಯೋ ಸೆರೆ

udayavani youtube

ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್ ಗಳ ಮರುಸೃಷ್ಟಿ

udayavani youtube

ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಸದಸ್ಯರ ಜಟಾಪ

udayavani youtube

ಮಾತು ನಿಲ್ಲಿಸಿದ ಅಪರ್ಣಾ | ಗೆಳತಿಯರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳು

udayavani youtube

ಪದ್ಮಶ್ರೀ ಪುರಸ್ಕೃತ ಹಿರಿಯ ಕಳರಿ ಕಲೆಯ ಛಲಗಾರ್ತಿ ಮೀನಾಕ್ಷಿ ಅಮ್ಮ

ಹೊಸ ಸೇರ್ಪಡೆ

Chennai; ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಪೊಲೀಸ್ ಎನ್ ಕೌಂಟರ್ ನಲ್ಲಿ ಬಲಿ

Chennai; ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಪೊಲೀಸ್ ಎನ್ ಕೌಂಟರ್ ನಲ್ಲಿ ಬಲಿ

4-hunsur

Hunsur: ಕೂಂಬಿಂಗ್‌ಗೂ ಪತ್ತೆಯಾಗದ ಚಾಣಾಕ್ಷ ಹುಲಿ; ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Delhi Capitals have sacked Ricky Ponting as their head coach

IPL 2025; ಏಳು ವರ್ಷ ಕೋಚ್ ಆಗಿದ್ದ ಪಾಂಟಿಂಗ್ ರನ್ನು ವಜಾ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್

3-bntwala

Ira: ಮನೆಯ ಬಾಗಿಲಿನ ಬೀಗ ಮುರಿದು 4.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ವಿದೇಶಿ ಪ್ರವಾಸ ಕಥನ 4: ಗೌಜು-ಗದ್ದಲ ಇಲ್ಲದ ” ಹೈಟೆಕ್ ಮೀನ್‌ ಮಾರ್ಕೆಟ್‌ ಬಗ್ಗೆ ಕೇಂಡೀರ್ಯಾ!

ವಿದೇಶಿ ಪ್ರವಾಸ ಕಥನ 4: ಗೌಜು-ಗದ್ದಲ ಇಲ್ಲದ ” ಹೈಟೆಕ್ ಮೀನ್‌ ಮಾರ್ಕೆಟ್‌ ಬಗ್ಗೆ ಕೇಂಡೀರ್ಯಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.