Udayavni Special

ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣ, ನಿರಂತರ ಧನಾಗಮನ: ಹೇಗಿದೆ ಇಂದಿನ ಗ್ರಹಬಲ ?


Team Udayavani, Mar 2, 2021, 7:21 AM IST

bhavishya

ಮೇಷ: ಅವಿವಾಹಿತರಿಗೆ ವೈವಾಹಿಕ ಸುಖದ ಭಾಗ್ಯ ಒದಗಿ ಬರುತ್ತದೆ. ಬೇಸಾಯದ ಕೆಲಸ ಕಾರ್ಯಗಳು ಮುಂದುವರಿಯಲಿವೆ. ಉದರ ಸಂಬಂಧಿ ಅನಾರೋಗ್ಯ ನಿಮಿತ್ತ ಕಾಳಜಿ ವಹಿಸಬೇಕಾದೀತು. ಧನದಾಯ ಸಂಗ್ರಹ ವರ್ಧಿಸಲಿದೆ.

ವೃಷಭ: ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಲೆದಾಟ ಬೇಸರ ತಂದೀತು. ವ್ಯಾಪಾರ ವ್ಯವಹಾರಗಳಲ್ಲಿ ಲಾಭಾಂಶ ಕಡಿಮೆ ಇದ್ದರೂ ನಷ್ಟವಿಲ್ಲ. ವಿದ್ಯಾರ್ಥಿಗಳು ಪ್ರಯತ್ನ ಬಲ ಹೆಚ್ಚಿಸಬೇಕಾದೀತು. ಧನ ವಿನಿಯೋಗದಲ್ಲಿ ಹೆಚ್ಚಿನ ಜಾಗ್ರತೆ.

ಮಿಥುನ: ಆರೋಗ್ಯ ಭಾಗ್ಯಕ್ಕಾಗಿ ಚಿಕಿತ್ಸೆಗಳ ಖರ್ಚು ತಂದೀತು. ಅನಾವಶ್ಯಕವಾಗಿ ನೆರೆಹೊರೆಯವರೊಡನೆ ಅಸಮಾಧಾನ ತಂದೀತು. ಆರ್ಥಿಕವಾಗಿ ಧಾರಾಳಿಗಳಾದ ನಿಮಗೆ ಖರ್ಚು ಅಧಿಕವಾಗಲಿದೆ. ಮನಸ್ಸನ್ನು ಆದಷ್ಟು ಶಾಂತಗೊಳಿಸಿರಿ.

ಕರ್ಕ: ತೀರ್ಥಯಾತ್ರೆ, ದೇವತಾದರ್ಶನ ಭಾಗ್ಯ ತಂದೀತು. ವೃತ್ತಿರಂಗದಲ್ಲಿ ಸುಧಾರಿಸಿಕೊಂಡು ಹೋಗುವ ವಾತಾವರಣವಿದ್ದರೂ ಕಿರಿಕಿರಿ ತಪ್ಪದು. ಕೃಷಿ ಕ್ಷೇತ್ರದಲ್ಲಿ ಮುನ್ನಡೆ ತೋರಿಬರುತ್ತೆ. ವಿದ್ಯಾರ್ಥಿಗಳ ಅಭ್ಯಾಸಬಲಕ್ಕೆ ನಿರೀಕ್ಷಿತ ಯಶಸ್ಸಿದೆ.

ಸಿಂಹ: ನಿರುದ್ಯೋಗಿಗಳಿಗೆ ಇದು ಉದ್ಯೋಗ ಆರಂಭದ ಕಾಲವಾಗಿದ್ದು, ಸದುಪಯೋಗ ನಿಮ್ಮದಾಗಿರಲಿ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಮುಂದುವರಿಯಲಿವೆ. ವೃತ್ತಿರಂಗದಲ್ಲಿ ಸ್ಥಾನ, ಉದ್ಯೋಗ ಬದಲಾವಣೆಯ ಕನಸು ನನಸಾಗಲಿದೆ.

ಕನ್ಯಾ: ಸಂಚಾರ, ಆರೋಗ್ಯದ ಬಗ್ಗೆ ಕಾಳಜಿವಹಿಸಿರಿ. ಉದ್ಯೋಗರಂಗದಲ್ಲಿ ನಿಮ್ಮ ದುಡಿಮೆ, ಸಲಹೆ-ಸೂಚನೆಗಳಿಗೆ ಭಂಗ ತಂದೀತು. ಆರ್ಥಿಕವಾಗಿ ಹಣಕಾಸಿನ ಪದ್ಧತಿ ಏರುಪೇರಾಗುತ್ತಲೇ ಮುಂದುವರಿಯುತ್ತದೆ.

ತುಲಾ: ಹಿತಶತ್ರುಗಳ ಸಮಯಸಾಧಕತನ ಆಗಾಗ ಘಾಸಿಗೊಳಿಸಲಿದೆ. ತಾಳ್ಮೆ, ಸಹನೆಯಿಂದ ಮುಂದುವರಿದಲ್ಲಿ ಮುನ್ನಡೆಗೆ ಸಾಧಕವಾಗುತ್ತದೆ. ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ನಿರ್ಲಕ್ಷ್ಯ ತೋರದಿರಿ.

ವೃಶ್ಚಿಕ: ಸ್ವಂತ ದುಡಿಮೆಯವರಿಗೆ ಎಚ್ಚರಿಕೆ ಅಗತ್ಯ. ಆಗಾಗ ಆರ್ಥಿಕ ಹಿನ್ನಡೆಯನ್ನು ಅನುಭವಿಸಬೇಕಾಗುತ್ತದೆ. ಋಣಬಾಧೆ ಕಾಡಲಿದೆ. ಕೆಲವೊಂದು ಸಮಸ್ಯೆಗಳು ಬಹಿರಂಗ ಗೊಂಡು ರಾದ್ದಾಂತವಾದೀತು. ವಾರಾಂತ್ಯ ಶುಭವಿದೆ.

ಧನು: ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣ ಗೊಂಡಾವು. ಆರ್ಥಿಕವಾಗಿ ಎಷ್ಟೇ ಖರ್ಚು- ವೆಚ್ಚಗಳಿದ್ದರೂ ನಿರಂತರ ಧನಾಗಮನದಿಂದ ತೊಂದರೆ ಇರದು. ಸಾಂಸಾರಿಕವಾಗಿ ಗೃಹಿಣಿಯ ಸಹಕಾರ ಸುಪ್ರಸನ್ನತೆ ಅನುಭವಕ್ಕೆ ಬರುತ್ತದೆ.

ಮಕರ: ಕಾರ್ಯದಲ್ಲಿ ಜಯವಿದೆ. ತಂದೆಯಾ ಹಿರಿಯರಿಗೆ ಸೇವಾ ಶುಶ್ರೂಷೆ ಸಲ್ಲಲಿದೆ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಅವಕಾಶಗಳು ಮುನ್ನಡೆಗೆ ಸಾಧಕವಾಗುತ್ತವೆ. ಆರೋಗ್ಯದಲ್ಲಿ ಜಾಗ್ರತೆ ವಹಿಸಿರಿ.

ಕುಂಭ: ಸಾಂಸಾರಿಕವಾಗಿ ಆಂತರಿಕ ಸ್ಥಿತಿ-ಗತಿಗಳು ನಿರೀಕ್ಷಿತ ರೀತಿಯಲ್ಲಿ ನಡೆದು ಸಮಾಧಾನ ತಂದು ಕೊಡುತ್ತವೆ. ದೈಹಿಕ ಆರೋಗ್ಯವು ತೃಪ್ತಿಕರವಾಗಿದ್ದರೂ ಜಾಗ್ರತೆ ಬೇಕೇ ಬೇಕು. ಅವಿವಾಹಿತರ ಮನೋಕಾಮನೆಗಳು ಪೂರ್ಣಗೊಂಡಾವು.

ಮೀನ: ಆಗಾಗ ಕೆಲವೊಂದು ವಿಚಾರಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ಕೆಡಿಸಲಿವೆ. ಆದರೆ ನಿಮ್ಮ ಅರ್ಥಿಕ ಸ್ಥಿತಿಯು ಒಂದು ಹಂತದಲ್ಲಿ ವೃದ್ಧಿಗೊಳ್ಳುತ್ತಲೇ ಹೋಗುತ್ತದೆ. ದೂರ ಸಂಚಾರದಿಂದ ನಿರೀಕ್ಷಿತ ಕಾರ್ಯ ಸಿದ್ಧಿಯಾಗಲಿದೆ.

ಟಾಪ್ ನ್ಯೂಸ್

lkjhgtfrdesw

ಬಿಗ್ ಬಾಸ್ : ಈ ವೀಕೆಂಡ್ ಎಪಿಸೋಡ್ ಬಗ್ಗೆ ಸುಳಿವು ಕೊಟ್ಟ ಪರಮೇಶ್ವರ್‌ ಗುಂಡ್ಕಲ್‌!

ಗಹ್ದದಸ಻

ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ ಇನ್ನಿಲ್ಲ!

ಕ,ಜಹಗ್ರೆ

ಗಿನ್ನೆಸ್ ದಾಖಲೆ ಬರೆದ ಮೊಲ ಕಳ್ಳತನ : ಹುಡುಕಿ ಕೊಟ್ಟವರಿಗೆ ಸಿಗುತ್ತೆ 2 ಲಕ್ಷ ಬಹುಮಾನ!

‘ಓ ಮೈ ಲವ್‌’ ಗಾನ ಬಜಾನ: ಸ್ಮೈಲ್ ಶ್ರೀನು ನಿರ್ದೇಶನದ ಚಿತ್ರ

‘ಓ ಮೈ ಲವ್‌’ ಗಾನ ಬಜಾನ: ಸ್ಮೈಲ್ ಶ್ರೀನು ನಿರ್ದೇಶನದ ಚಿತ್ರ

ತಮಿಳು ಖ್ಯಾತ ಹಾಸ್ಯ ನಟ ವಿವೇಕ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ತಮಿಳು ಖ್ಯಾತ ಹಾಸ್ಯ ನಟ ವಿವೇಕ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಆತಂಕ

ಗಹಜಕಜುಹಯತ

ಭಾನುವಾರ ಉತ್ತರ ಪ್ರದೇಶ ಲಾಕ್ ಡೌನ್ : ಮಾಸ್ಕ್ ಹಾಕದಿದ್ದರೆ 10,000 ದಂಡ!

ಕೋವಿಡ್ ನೆಪ ಹೇಳಿ ಎಸ್ಎಸ್ಎಲ್ ಸಿ ಪರೀಕ್ಷೆ ರದ್ಧು ಮಾಡುವ ಪ್ರಯತ್ನ ಬೇಡ: ಬಸವರಾಜ ಹೊರಟ್ಟಿ

ಕೋವಿಡ್ ನೆಪ ಹೇಳಿ ಎಸ್ಎಸ್ಎಲ್ ಸಿ ಪರೀಕ್ಷೆ ರದ್ಧು ಮಾಡುವ ಪ್ರಯತ್ನ ಬೇಡ: ಬಸವರಾಜ ಹೊರಟ್ಟಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಶಿಫಲ:

ರಾಶಿಫಲ: ಈ ರಾಶಿಯವರು ವ್ಯಾಪಾರ, ವ್ಯವಹಾರದಲ್ಲಿ ಸದ್ಯದ ಮಟ್ಟಿಗೆ ಹೂಡಿಕೆ ಮಾಡುವುದು ಬೇಡ.

horos

ಇಂದಿನ ಗ್ರಹಬಲ: ಈ ವಾರದಲ್ಲಿ ಈ ರಾಶಿಯವರಿಗೆ ಉತ್ತಮ ಫ‌ಲಗಳು ಗೋಚರಕ್ಕೆ ಬರುವುದು

ಇಂದಿನ ಗ್ರಹಬಲ:ಈ ರಾಶಿಯವರಿಗೆ ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.

ಇಂದಿನ ಗ್ರಹಬಲ:ಈ ರಾಶಿಯವರಿಗೆ ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.

ಇಂದಿ ಗ್ರಹಬಲ: ಅವಿವಾಹಿತರ ವಿವಾಹ ಜೋಡಣೆ ಯೋಜನೆಗಳ ಅನುಷ್ಠಾನಕ್ಕೆ ಇದು ಸಕಾಲ.

ಇಂದಿನ ಗ್ರಹಬಲ: ಅವಿವಾಹಿತರ ವಿವಾಹ ಜೋಡಣೆ ಯೋಜನೆಗಳ ಅನುಷ್ಠಾನಕ್ಕೆ ಇದು ಸಕಾಲ.

ಇಂದಿನ ಗ್ರಹಬಲ: ಈ ರಾಶಿಯವರಿಗೆ ಗೃಹ ನಿರ್ಮಾಣದ ಕನಸು ಸಾಕಾರಗೊಳ್ಳಲಿದೆ.

ಇಂದಿನ ಗ್ರಹಬಲ: ಈ ರಾಶಿಯವರಿಗೆ ಗೃಹ ನಿರ್ಮಾಣದ ಕನಸು ಸಾಕಾರಗೊಳ್ಳಲಿದೆ.

MUST WATCH

udayavani youtube

ಮಂಗಳೂರು: ಬೊಟ್ ದುರಂತ ಪ್ರಕರಣ; ಮೂರು ದಿನಗಳಾದರೂ ಪತ್ತೆಯಾಗದ ಮೀನುಗಾರರು

udayavani youtube

ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

ಹೊಸ ಸೇರ್ಪಡೆ

lkjhgtfrdesw

ಬಿಗ್ ಬಾಸ್ : ಈ ವೀಕೆಂಡ್ ಎಪಿಸೋಡ್ ಬಗ್ಗೆ ಸುಳಿವು ಕೊಟ್ಟ ಪರಮೇಶ್ವರ್‌ ಗುಂಡ್ಕಲ್‌!

Let communities cooperate in the prevention of covid

ಕೋವಿಡ್‌ ತಡೆಗೆ ಸಮುದಾಯಗಳು ಸಹಕರಿಸಲಿ

Request for vaccination

ಲಸಿಕೆ ಹಾಕಿಸಿಕೊಳ್ಳಲು ಮನವಿ

ಗಹ್ದದಸ಻

ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ ಇನ್ನಿಲ್ಲ!

The disappearance of the rules

ನಾಮಪತ್ರ ಸಲ್ಲಿಕೆಗೆ ತೆರೆ:ನಿಯಮಾವಳಿ ಕಣ್ಮರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.