Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ದಿನವಿಡೀ ಬಿಡುವಿಲ್ಲದ ಚಟುವಟಿಕೆ


Team Udayavani, Mar 30, 2024, 7:20 AM IST

1-24-saturday

ಮೇಷ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಸಂಪೂರ್ಣ ಯಶಸ್ಸು. ಸಹೋದ್ಯೋಗಿಗಳಿಗೆ ಸಲಹೆಯ ರೂಪದಲ್ಲಿ ಮಾರ್ಗದರ್ಶನ. ಕಟ್ಟಡ ನಿರ್ಮಾಣ ಸಂಬಂಧಿ ಉದ್ಯಮಗಳಿಗೆ ಶುಕ್ರದೆಶೆ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ವೃಷಭ: ವ್ಯವಹಾರಸ್ಥರಿಗೆ ಹಲವು ವಲಯಗಳಿಂದ ನೆರವು ಲಭ್ಯ. ಹಣಕಾಸು ವ್ಯವಹಾರ ಸುಗಮ. ಅನೇಕ ಮಂದಿ ಪ್ರಭಾವಿ ವ್ಯಕ್ತಿಗಳೊಂದಿಗೆ ಸಂಪರ್ಕ. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆಯ ಸೂಚನೆ.

ಮಿಥುನ: ಸಂಸಾರದಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ. ದೀರ್ಘ‌ಕಾಲದ ತೊಂದರೆಗಳಿಂದ ಮುಕ್ತಿ. ಉದ್ಯೋಗಸ್ಥರ ಕಾರ್ಯ ನಿರ್ವಹಣೆ ನಿರಾತಂಕ. ವ್ಯವಹಾರಸ್ಥರಿಗೆ ತಾತ್ಕಾಲಿಕ ಆತಂಕ ಸಂಭವ. ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ.

ಕರ್ಕಾಟಕ: ಗೆಳೆಯರು ಆಶ್ವಾಸನೆಯಿತ್ತ ಸಹಾಯ ವಿಳಂಬ. ಉದ್ಯೋಗಸ್ಥರಿಗೆ ನೆಮ್ಮದಿಯ ವಾತಾವರಣ. ಪಾಲುದಾರಿಕೆ ವ್ಯವಹಾರ ಕುಂಠಿತ. ಕಟ್ಟಡ ನಿರ್ಮಾಣ-ಮಾರಾಟ ವ್ಯವಹಾರಸ್ಥರಿಗೆ ಉತ್ತಮ ಲಾಭ. ಕೃಷಿಕರಿಗೆ ಸಾಮಾನ್ಯ ತೃಪ್ತಿ.

ಸಿಂಹ: ವಿಘ್ನಗಳನ್ನು ನಿರ್ಲಕ್ಷಿಸಿ ಮುಂದಡಿಯಿಡುವಿರಿ. ಸ್ವಯಂ ಉದ್ಯೋಗಸ್ಥರಿಗೆ ಲಕ್ಷ್ಮೀ ಕಟಾಕ್ಷ. ಉಡುಪು ತಯಾರಿ ಉದ್ದಿಮೆ ಯವರಿಗೆ ಅಪಾರ ಲಾಭ. ಹಿರಿಯರ ಯೋಗಕ್ಷೇಮ ವಿಚಾರಿಸಿ.

ಕನ್ಯಾ: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಗುರು ಹಿರಿಯರಿಂದ ಸೂಕ್ತ ಮಾರ್ಗದರ್ಶನ. ಉದ್ಯೋಗಸ್ಥರಿಗೆ, ಸಹೋದ್ಯೋಗಿಗಳ ಸಹಾಯ. ವ್ಯವಹಾರಸ್ಥರಿಗೆ ಹೊಸ ಅವಕಾಶಗಳು ಲಭ್ಯ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚುವರಿ ಜವಾಬ್ದಾರಿ.ನಿವೇಶನ, ಮನೆ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಅನುಕೂಲ. ಕೃಷಿ ಉತ್ಪನ್ನ ಮಾರಾಟಗಾರರಿಗೆ ತೃಪ್ತಿಕರ ಲಾಭ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ.

ವೃಶ್ಚಿಕ: ವ್ಯವಹಾರಗಳು ನಿರೀಕ್ಷೆಯಂತೆ ನಡೆದು ಸಮಾಧಾನ. ಉದ್ಯಮದಲ್ಲಿ ಮಾಲಕ- ನೌಕರರ ಬಾಂಧವ್ಯ ಸುಧಾರಣೆ. ಆಸ್ತಿ ಖರೀದಿ, ಮಾರಾಟ ಮಾತುಕತೆ ಯಶಸ್ವಿ. ಹಣಕಾಸು ಲೇವಾದೇವಿ ವ್ಯವಹಾರಸ್ಥರಿಗೆ ಸ್ವಲ್ಪಮಟ್ಟಿನ ಲಾಭ. ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ.

ಧನು: ಹೊಂದಾಣಿಕೆ, ಕಾರ್ಯನಿಷ್ಠೆ ಇವೆರಡರಿಂದ ಯಶಸ್ಸು. ಸಹೋದ್ಯೋಗಿಗಳ ಅಸೂಯೆಗೆ ಗುರಿಯಾಗದಿರಿ. ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ. ವ್ಯವಹಾರ ಸಂಬಂಧ ಪ್ರಯಾಣ ಸಂಭವ.

ಮಕರ: ಕೆಲಸಗಳ ಒತ್ತಡ ಕೊಂಚ ಸಡಿಲಾಗಿ ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಮನೆಮಂದಿಯ ಸಹಕಾರ, ಉತ್ತಮ. ಪಾಲುದಾರಿಕೆ ವ್ಯವಹಾರಸ್ಥರಿಗೆ ಕೊಂಚ ಹಿನ್ನಡೆ. ಹೊಸ ಉದ್ಯಮ ಆರಂಭಿಸುವ ಯೋಜನೆ ಮುಂದೂಡಿಕೆಯಿಂದ ಶುಭ.

ಕುಂಭ: ಸಾಮಾಜಿಕ ಚಟುವಟಿಕೆಗಳ ಒತ್ತಡ. ಉದ್ಯೋಗ ರಂಗದಲ್ಲಿ ಹೆಚ್ಚು ಯಶಸ್ಸು. ದಿನವಿಡೀ ಬಿಡುವಿಲ್ಲದ ಚಟುವಟಿಕೆಗಳು. ಹೊಸ ವ್ಯವಹಾರ ಆರಂಭಕ್ಕೆ ಸಿದ್ಧತೆ. ನಿವೃತ್ತರಿಗೆ ವಿಶೇಷ ಮನೋರಂಜನೆ.

ಮೀನ: ನಿರೀಕ್ಷಿಸಲಾಗದಷ್ಟು ತ್ವರಿತಗತಿಯಿಂದ ಚಟುವಟಿಕೆಗಳ ನಿರ್ವಹಣೆ. ಕಾರ್ಯಕ್ಷೇತ್ರದಲ್ಲಿ ಅನುಕೂಲಕರ ಸ್ಪಂದನ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ಸಂಗಾತಿಯಿಂದ ವ್ಯವಹಾರದಲ್ಲಿ ಉತ್ತಮ ಸಹಕಾರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಶುಭ ಫಲಗಳ ದಿನ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.