Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ


Team Udayavani, May 20, 2024, 7:19 AM IST

1-24-monday

ಮೇಷ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ ಮುಂದುವರಿಕೆ. ಹೋಟೆಲ್‌ ಉದ್ಯಮಿಗಳಿಗೆ ಕಡಿಮೆಯಾದ ಸಮಸ್ಯೆಗಳು. ವಸ್ತ್ರ, ಸಿದ್ಧ ಉಡುಪು, ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ಅದೃಷ್ಟ. ಮಹಿಳಾ ಉದ್ಯಮಿಗಳಿಗೆ ಯಶಸ್ಸು.

ವೃಷಭ: ಉದ್ಯೋಗಸ್ಥರಿಗೆ ಹೊಸ ವಿಭಾಗಗಳಲ್ಲಿ ಪ್ರವೇಶ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶಿಕ್ಷಿತ ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ಮಿಥುನ: ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸುವ ಕ್ರಮ ಆರಂಭ. ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ಅಪಾತ್ರರಿಗೆ ಸಲಹೆ ನೀಡುವುದರಿಂದ ಅವಮಾನ. ಅಸಹಾಯಕರಿಗೆ ಸಹಾಯ ಮಾಡುವ ಅವಕಾಶ.

ಕರ್ಕಾಟಕ: ಉದ್ಯೋಗಸ್ಥರಿಗೆ ಸೌಲಭ್ಯಗಳ ಹೆಚ್ಚಳ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ವಿಳಂಬ. ಸರಕಾರಿ ಸೌಲಭ್ಯಗಳ ಸುಧಾರಣೆಗೆ ರಾಜಕಾರಣಿಗಳ ನಿರ್ಲಕ್ಷ್ಯ. ಚಾರಿತ್ರ್ಯವಂತರ ಹೆಸರು ಕೆಡಿಸಲು ಸಂಚು.

ಸಿಂಹ: ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಉದ್ಯಮಕ್ಕೆ ಹೊಸ ರೂಪ ನೀಡುವ ಪ್ರಕ್ರಿಯೆ ಆರಂಭ. ಕುಟುಂಬದ ಮನೆಯಲ್ಲಿ ದೇವತಾರ್ಚನೆ. ಹಿರಿಯರು, ಗೃಹಿಣಿಯರು, ಮಕ್ಕಳು ಎಲ್ಲರಿಗೂ ಉತ್ತಮ ಆರೋಗ್ಯ.

ಕನ್ಯಾ: ಹೊಸ ವ್ಯವಹಾರದಲ್ಲಿ ಮುನ್ನಡೆ. ಹಿರಿಯರ ಆಸ್ತಿಯಲ್ಲಿ ಕೃಷಿಯ ಕಡೆಗೆ ಗಮನ. ಪಾಲುದಾರಿಕೆಯಲ್ಲಿ ಸಣ್ಣ ಉದ್ಯಮ ಆರಂಭಕ್ಕೆ ಚಿಂತನೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ.

ತುಲಾ: ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ. ಪೈಪೋಟಿ ಎದುರಿಸಲು ಉದ್ಯಮಿಗಳ ಸಿದ್ಧತೆ. ಉದ್ಯೋಗಕ್ಕಾಗಿ ಕಾಯುತ್ತಿರು ವವರಿಗೆ ಮಾರ್ಗದರ್ಶನ ಮಾಡುವ ಅವಕಾಶ. ಲೇವಾದೇವಿ ವ್ಯವಹಾರದಿಂದ ದೂರವಿರಿ.

ವೃಶ್ಚಿಕ: ಸರ್ವವಿಧದಲ್ಲೂ ಉತ್ತಮವಾಗಿರುವ ಪರಿಸ್ಥಿತಿ. ಉದ್ಯೋಗಸ್ಥರ ಸ್ಥಾನ ಗೌರವ ಅಬಾಧಿತ. ಸರಕಾರಿ ಅಧಿಕಾರಿಗಳಿಗೆ ಕೆಲಸದ ಹೊರೆಯ ಚಿಂತೆ. ರಾಜಕಾರಣಿಗಳಿಗೆ ಕೊಂಚ ಇಕ್ಕಟ್ಟಿನ ಪರಿಸ್ಥಿತಿ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ.

ಧನು: ಉದ್ಯೋಗಸ್ಥರಿಗೆ ಘಟಕದ ಕಾರ್ಯ ಸುಧಾರಣೆಯ ಹೊಣೆಗಾರಿಕೆ. ಉದ್ಯಮದ ವೈವಿಧ್ಯೀಕರಣ ಯೋಜನೆ ಕಾರ್ಯಾರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ಸಿಗದಂತೆ ಅಡ್ಡಗಾಲು. ವ್ಯವಹಾರದ ನಿಮಿತ್ತ ದಕ್ಷಿಣದ ಕಡೆಗೆ ಪ್ರಯಾಣ.

ಮಕರ: ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ. ಬಂಧುಗಳ ಭೇಟಿಗೆ ಪೂರ್ವಕ್ಕೆ ಪ್ರಯಾಣ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ.

ಕುಂಭ: ಕೆಲಸ, ಕಾರ್ಯಗಳು ಸುಗಮ. ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ. ಸರಕಾರಿ ನೌಕರರಿಗೆ ಅಧಿಕ ಕೆಲಸದ ಚಿಂತೆ. ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಲ್ಲಿ ಲಾಭ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ

ಮೀನ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಹಕಾರದಿಂದ ಯಶಸ್ವಿ.ಪುನರಾರಂಭಗೊಂಡ ಉದ್ಯಮ ಮುನ್ನಡೆ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಪರಿಸರ ಸುಧಾರಣೆಗೆ ಸಂಬಂಧಪಟ್ಟ ಸಾಮೂಹಿಕ ಕಾರ್ಯಗಳಲ್ಲಿ ಆಸಕ್ತಿ.

ಟಾಪ್ ನ್ಯೂಸ್

Niraj Chopra

Paris Olympics: ಪದಕ ಬೇಟೆಗೆ ಭಾರತ ಭಾರೀ ತಯಾರಿ!: ಒಂದಿಷ್ಟು ಮಾಹಿತಿ ಇಲ್ಲಿದೆ…

ankola

Shirur Landslide: ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ.. ಎಂಟಕ್ಕೇರಿದ ಮೃತರ ಸಂಖ್ಯೆ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಬೇರೆಯವರು ಮಾಡಿದ ತಪ್ಪಿಗೆ ನಿಮ್ಮನ್ನು ಹೊಣೆ ಮಾಡದಂತೆ ಎಚ್ಚರ…

1-24–monday

Daily Horoscope: ಹೆಚ್ಚಿನ ಕ್ಷೇತ್ರಗಳಲ್ಲಿ ಯಶಸ್ಸು, ವ್ಯವಹಾರದಲ್ಲಿ ಉತ್ತಮ ಲಾಭ

1-24-sunday

Daily Horoscope: ಅನಿರೀಕ್ಷಿತ ಧನಾಗಮ ಸಂಭವ, ಆರೋಗ್ಯ ಉತ್ತಮ

1-24-saturday

Daily Horoscope: ಅನಿರೀಕ್ಷಿತ ಧನಾಗಮ ಸಂಭವ, ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು

1-24-friday

Daily Horoscope: ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ, ಸ್ವತಂತ್ರ ವ್ಯವಹಾರ ಕೈಹಿಡಿಯದು

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Niraj Chopra

Paris Olympics: ಪದಕ ಬೇಟೆಗೆ ಭಾರತ ಭಾರೀ ತಯಾರಿ!: ಒಂದಿಷ್ಟು ಮಾಹಿತಿ ಇಲ್ಲಿದೆ…

NIPAH

Kerala ನಿಫಾ ಸೋಂಕು: ರಾಜ್ಯದಲ್ಲೂ ನಿಗಾ ಅಗತ್ಯ

ankola

Shirur Landslide: ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ.. ಎಂಟಕ್ಕೇರಿದ ಮೃತರ ಸಂಖ್ಯೆ

1-dde

Tilak ವ್ಯಕ್ತಿಗುಣಗಳ ಶ್ರೀಮಂತಿಕೆಯಿಂದ ಲೋಕಮಾನ್ಯರಾದ ಕರ್ಮಸಿದ್ಧಾಂತಿ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.