ಶನಿವಾರದ ರಾಶಿ ಫಲ; ಅವಿವಾಹಿತರಿಗೆ ಕಂಕಣ ಭಾಗ್ಯ, ಉತ್ತಮ ಧನಾರ್ಜನೆ


Team Udayavani, Nov 12, 2022, 7:18 AM IST

astrolgogyhrJh

ಮೇಷ: ಆರೋಗ್ಯದಲ್ಲಿ ಮಧ್ಯಮ ಸುಖ. ಆಸ್ತಿ ವಿಚಾರದ ಸಂಪತ್ತುಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಮಾನಸಿಕ ಒತ್ತಡದಿಂದ ಕೂಡಿದ ಕಾರ್ಯ ವೈಖರಿ. ದಂಪತಿಗಳಿಂದ ಪರಸ್ಪರ ಪ್ರೋತ್ಸಾಹ. ವ್ಯಾಜ್ಯಗಳಿಗೆ ಅವಕಾಶ ನೀಡದಿರಿ. ಗುರುಹಿರಿಯರ ಮಾರ್ಗದರ್ಶನದಿಂದ ನೆಮ್ಮದಿ.

ವೃಷಭ: ಉತ್ಸಾಹದಿಂದ ಕೂಡಿದ ದಿನ. ಆರೋಗ್ಯದಲ್ಲಿ ಸುಧಾರಣೆ ಸಂತೋಷ ನಿರೀಕ್ಷಿತ ಕಾರ್ಯಗಳಲ್ಲಿ ಸಫ‌ಲತೆ. ಉತ್ತಮ ಧನಾರ್ಜನೆ. ವಾಕ್‌ಚತುರತೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಯಶಸ್ಸು.

ಮಿಥುನ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಸಂದರ್ಭೋಚಿತವಾಗಿ ಆಲೋಚಿಸಿ ಮಾಡಿದ ಕೆಲಸ ಕಾರ್ಯಗಳಲ್ಲಿ ಉತ್ತಮ ಲಾಭದಾಯಕ ಪ್ರಗತಿ. ಧಾರ್ಮಿಕ ಚಟುವಟಿಕೆಗಳಲ್ಲಿಯೂ, ದೀರ್ಘ‌ ಪ್ರಯಾಣಗಳಲ್ಲಿಯೂ ಆಸಕ್ತಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಕರ್ಕ: ಆರೋಗ್ಯ ವೃದ್ಧಿ. ಶಿಸ್ತಿನಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಉತ್ತಮ ಜನರ ಒಡನಾಟ. ಸಾಂಸಾರಿಕ ಸುಖದಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅಭಿವೃದ್ಧಿ.

ಸಿಂಹ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ದೃಢ ನಿರ್ಧಾರಗಳಿಂದ ಅಭಿವೃದ್ಧಿ. ಅನಿರೀಕ್ಷಿತ ಧನಾಗಮನ. ಆಸ್ತಿ ವಿಚಾರವಾಗಿ ಪ್ರಗತಿ. ಪತ್ರ ವ್ಯವಹಾರಗಳಲ್ಲಿ ಲಾಭ. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರ. ಅವಿವಾಹಿತರಿಗೆ ಕಂಕಣ ಭಾಗ್ಯ.

ಕನ್ಯಾ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಅನ್ಯರ ವಿಚಾರದಲ್ಲಿ ಜಾಗೃತೆಯಿಂದ ವ್ಯವಹರಿಸಿ. ಧನಾರ್ಜನೆಗೆ ಕೊರತೆಯಾಗದು. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ದಾಂಪತ್ಯದಲ್ಲಿ ಪರಸ್ಪರ ಸಹಕಾರ ಅಗತ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನ.

ತುಲಾ: ಆರೋಗ್ಯ ಸ್ಥಿರ. ಸಂಪತ್ತು ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ನಿರೀಕ್ಷಿತ ಸ್ಥಾನ ಸುಖ. ಸಾಂಸಾರಿಕ ಸುಖದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಉತ್ತಮ ಬದಲಾವಣೆಯ ಸಮಯ. ಗುರುಹಿರಿಯರ ಆರೋಗ್ಯ ವೃದ್ಧಿ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾನ್ವಿತ ಅಭಿವೃದ್ಧಿ. ಸ್ಥಿರವಾದ ಅಭಿವೃದ್ಧಿದಾಯಕ ಧನ ಸಂಪಾದನೆ. ಭೂಮಿ, ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಒದಗಿ ಬರುವ ಸಮಯ.

ಧನು: ಆರೋಗ್ಯ ವೃದ್ಧಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದಿಂದ ಮಾಡು ವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಉತ್ತಮ ಧನವೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫ‌ಲತೆ. ದಾಂಪತ್ಯದಲ್ಲಿ ಸಹನೆ ತಾಳ್ಮೆ ಇರಲಿ.

ಮಕರ: ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ ಇದ್ದರೂ ಅನಗತ್ಯ ಖರ್ಚು ಆಗದಂತೆ ಗಮನಹರಿಸಿ. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಲಭ್ಯ. ಪತ್ರವ್ಯವಹಾರ, ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಜಾಗೃತೆಯ ನಡೆ ಅಗತ್ಯ.

ಕುಂಭ: ದೂರ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ನಾನಾ ರೀತಿಯ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಗುರುಹಿರಿಯರ ಪ್ರೋತ್ಸಾಹ ಸಿಗುವುದು. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಸಹಾಯ ಲಭ್ಯ.

ಮೀನ: ಆರೋಗ್ಯದಲ್ಲಿ ಸುಧಾರಣೆ. ಸಾಹಸ ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರವ್ಯವಹಾರಾದಿ ವಿಚಾರಗಳಲ್ಲಿ ಜಾಗೃತೆಯಿಂದ ವ್ಯವಹರಿಸಿ. ದಾಂಪತ್ಯ ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಾಯ ಸಲಹೆ ಅಗತ್ಯ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.