ಸೋಮವಾರದ ರಾಶಿ ಫಲ; ಧನಾಗಮನಕ್ಕೆ ಸರಿಯಾಗಿ ವ್ಯಯವೂ ಸಂಭವ, ದೀರ್ಘ‌ ಪ್ರಯಾಣ

Team Udayavani, Nov 14, 2022, 8:39 AM IST

1

ಮೇಷ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಮನೋರಂಜನೆ ಪ್ರದೇಶದಲ್ಲಿ ಆಹಾರ ಸೇವನೆಯಲ್ಲಿ ಮುಂಜಾಗ್ರತೆ ಅಗತ್ಯ ಬೇಕು. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಒತ್ತಡ. ಸಮಾಧಾನಕರ ಪರಿಸ್ಥಿತಿ. ಸಹೋದರ ಸಮಾನರಿಂದ ಸಹಕಾರ ಲಭ್ಯ.

ವೃಷಭ: ಗೃಹೋಪಯೋಗಿ ವಸ್ತುಗಳ ಸಂಗ್ರಹ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರತಿಫ‌ಲ. ದಾಂಪತ್ಯ ತೃಪ್ತಿದಾಯಕ. ಮಕ್ಕಳು, ಜ್ಞಾನ ವಿದ್ಯೆ ವಿಚಾರಗಳಲ್ಲಿ ಅಧಿಕ ಸಂತೋಷ.

ಮಿಥುನ: ಸರಿಯಾದ ಲೆಕ್ಕಾಚಾರದೊಂದಿಗೆ ಕೆಲಸ ಕಾರ್ಯಗಳನ್ನು ನಿರ್ವಹಿಸಿದರೆ ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಅನಗತ್ಯ ವಿಚಾರದಲ್ಲಿ ಪ್ರಗತಿ. ಸ್ತ್ರೀ ಪುರುಷರಿಗೆ ಪರಸ್ಪರರಿಂದ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ.

ಕರ್ಕ: ನಿರೀಕ್ಷಿಸಿದಂತೆ ಅಧಿಕ ಧನಾರ್ಜನೆ. ಸ್ಥಾನ ಗೌರವಾದಿ ಲಭ್ಯ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಸಿಂಹ: ದೀರ್ಘ‌ ಪ್ರಯಾಣ. ಆರೋಗ್ಯ ಗಮನಿಸಿ. ಧನಾಗಮನಕ್ಕೆ ಸರಿಯಾಗಿ ವ್ಯಯವೂ ಸಂಭವ. ದಂಪತಿಗಳಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಮಕ್ಕಳಿಂದ ಸಂತೋಷ. ಜ್ಞಾನ ವಿದ್ಯೆಯಿಂದಲೂ ತೃಪ್ತಿ. ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ.

ಕನ್ಯಾ: ಅಧಿಕ ಪರಿಶ್ರಮ. ದೇಹಾಯಾಸ ಸಂಭವ. ಪೂರ್ವಾಪರ ತಿಳಿದು ಜವಾಬ್ದಾರಿ ಪಡೆದು ಕಾರ್ಯ ನಿರ್ವಹಿಸಿ. ಆಮಿಷಕ್ಕೆ ಒಳಗಾಗದಿರಿ. ಹಣಕಾಸಿನ ಕೊರತೆ ಆಗದು. ಗುರುಹಿರಿಯರ ಉತ್ತಮ ಸಹಕಾರ ಪ್ರಾಪ್ತಿ. ಸಂದಬೋìಚಿತ ಉಪಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ.

ತುಲಾ: ಸರಿಯಾದ ಉತ್ತಮ ಆಲೋಚನೆ ಯೋಜನೆ ಅನುಷ್ಠಾನದಿಂದ ಮಾಡುವ ಕೆಲಸ ಕಾರ್ಯಗಳಲ್ಲಿ ನಿರೀಕ್ಷೆಗೂ ಮೀರಿದ ಸಾಧನೆ ಕಂಡು ಬರುವುದು. ಹೆಚ್ಚಿದ ಸ್ಥಾನಮಾನ ಗೌರವ ಆದರಗಳು. ಆರೋಗ್ಯ ವಿಚಾರದಲ್ಲಿ ಉದಾಸೀನತೆ ಮಾಡದಿರಿ.

ವೃಶ್ಚಿಕ: ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಖರ್ಚು ವೆಚ್ಚಗಳು ತೋರಿಬಂದಾವು. ಉತ್ತಮ ಜವಾಬ್ದಾರಿಯುತ ಮಾತು ಕಾರ್ಯ ವೈಖರಿಯಿಂದ ಜನಮನ್ನಣೆ ಗೌರವಾದಿ ಪ್ರಾಪ್ತಿ. ಗುರುಗಳು ಬಂಧು ಜನರಿಂದ ಉತ್ತಮ ಸಹಕಾರ.

ಧನು: ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ದೇವತಾ ಸಾನ್ನಿಧ್ಯ ಸಂದರ್ಶನ. ದೀರ್ಘ‌ ಪ್ರಯಾಣ. ಸ್ಥಿರವಾದ ನಾಯಕತ್ವ ಗುಣದಿಂದ ಸಮಾಜದಲ್ಲಿ ಮಾನ್ಯತೆ. ಆಸ್ತಿ ವಿಚಾರದಲ್ಲಿ ಪ್ರಗತಿ. ದೂರದ ಮಿತ್ರರ ಸಹಕಾರ ಪ್ರೋತ್ಸಾಹ. ಆರೋಗ್ಯ ಸುದೃಢ.

ಮಕರ: ಸಂಸಾರದೊಂದಿಗೆ ದೂರ ಪ್ರಯಾಣ. ಮಕ್ಕಳಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ದ್ವಂದ್ವ ನಿಲುವು ಸಲ್ಲದು. ಬಹು ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ. ಉತ್ತಮ ಧನಾರ್ಜನೆ. ಗುರುಹಿರಿಯರೊಂದಿಗೆ ಸಮಾದಾನದಿಂದಿರಿ.

ಕುಂಭ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ಅನಗತ್ಯ ಜವಾಬ್ದಾರಿಯಿಂದ ತೊಂದರೆ ಸಂಭವ. ದಾಕ್ಷಿಣ್ಯದ ಮಾತು ಬೇಡ. ನೇರ ನುಡಿಯಿಂದ ಅನುಕೂಲ ವಾತಾವರಣ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು.

ಮೀನ: ಆರೋಗ್ಯದಲ್ಲಿ ಸಣ್ಣಪುಟ್ಟ ಕಿರಿಕಿರಿ. ದೂರದ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಧನಾಗಮನವಿರದು. ಬೇಸರ ಮಾಡದೇ ಕಾರ್ಯ ಪ್ರವೃತ್ತರಾಗಿ. ಪರರಿಗೆ ವಚನ ನೀಡುವಾಗ ಮುಂಜಾಗ್ರತೆ ಅಗತ್ಯ. ಅನ್ಯರ ಮೇಲೆ ಅವಲಂಬಿತರಾಗದೆ ಸ್ವಂತಿಕೆಯಿಂದ ಕಾರ್ಯ ಪ್ರವೃತ್ತರಾಗಿರಿ.

ಟಾಪ್ ನ್ಯೂಸ್

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.