Udayavni Special

ಇಂದಿನ ರಾಶಿಫಲ: ಈ ರಾಶಿಯವರಿಗಿಂದು ಸಾಂಸಾರಿಕ ವಿಚಾರದಲ್ಲಿ ತಾಳ್ಮೆ, ಸಹನೆ ಅಗತ್ಯ

Team Udayavani, Aug 2, 2021, 8:40 AM IST

ಇಂದಿನ ರಾಶಿಫಲ: ಈ ರಾಶಿಯವರಿಗಿಂದು ಸಾಂಸಾರಿಕ ವಿಚಾರದಲ್ಲಿ ತಾಳ್ಮೆ, ಸಹನೆ ಅಗತ್ಯ

02-08-2021

ಮೇಷ: ಆರೋಗ್ಯ ವೃದ್ಧಿ. ನಿರೀಕ್ಷಿತ ಧನಾಗಮ, ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಭೂಮಿ ವಾಹನಾದಿ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ದಂಪತಿಗಳಲ್ಲಿ ಅನ್ಯೋನ್ಯತೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ.

ವೃಷಭ: ಧಾರ್ಮಿಕ ಕೆಲಸ ಕಾರ್ಯಗಳಿಗೆ ಧನವ್ಯಯ, ಮಾನಸಿಕ ನೆಮ್ಮದಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗುವುದು. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಸಾಂಸಾರಿಕ ಸುಖದಲ್ಲಿ ಪ್ರಗತಿ.

ಮಿಥುನ; ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರಿಕೆ ಮತ್ತು ತಾಳ್ಮೆ ಅಗತ್ಯ. ಉದ್ಯೋಗ ನಿಮಿತ್ತ ಪ್ರಯಾಣ. ಧನಾಗಮನಕ್ಕೆ ಕೊರತೆ ಇರದು. ದಂಪತಿಗಳಿಗೆ, ವಿದ್ಯಾರ್ಥಿಗಳಿಗೆ ನೆಮ್ಮದಿಯ ಸಮಯ.

ಕರ್ಕ; ಪರರಿಗೆ ಸಹಾಯ ಮಾಡುವಾಗ ಎಚ್ಚರವಿರಲಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ, ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಧನಾಗಮ, ಅಭಿವೃದ್ಧಿ.

ಸಿಂಹ: ದೇವತಾ ಸ್ಥಳ ಸಂದರ್ಶನ. ದೂರ ಪ್ರಯಾಣ. ಕಾರ್ಯಕ್ಷೇತ್ರದಲ್ಲಿ ನಿರೀಕ್ಷಿತ ಗುರಿ ಸಾಧನೆ. ಉನ್ನತ ಸ್ಥಾನ ಸುಖಕ್ಕಾಗಿ ಆರ್ಥಿಕ ವ್ಯಯ. ಪಾಲುದಾರಿಕೆ ವ್ಯವಹಾರದಲ್ಲಿ ಅಭಿವೃದ್ಧಿ. ಮನೆಯಲ್ಲಿ ನೆಮ್ಮದಿಯ ವಾತಾವರಣ

ಕನ್ಯಾ; ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳಿಂದ ಅಧಿಕ ಲಾಭ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ, ಸಹನೆ ಅಗತ್ಯ. ವಿದ್ಯಾರ್ಥಿಗಳಿಗೆ ಯಶಸ್ಸು. ಹಿರಿಯರ ಆರೋಗ್ಯ ಗಮನಿಸಿ

ತುಲಾ; ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಸಂಸಾರ ದಲ್ಲಿ ಅನ್ಯೋನ್ಯತೆ. ಸಂತೋಷದ ವಾತಾವರಣ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಭೂಮಿ ವಾಹನಾದಿ ವಿಚಾರದಲ್ಲಿ ಪ್ರಗತಿ.

ವೃಶ್ಚಿಕ; ನೂತನ ಮಿತ್ರರ ಸಮಾಗಮ. ಗುರು ಹಿರಿಯರ ಆಶೀರ್ವಾದ. ಬಹಳ ಸಮಯ ನನೆಗುದಿಗೆ ಬಿದ್ದಿದ್ದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಗೌರವದಿಂದ ಕೂಡಿದ ಧನಾರ್ಜನೆ. ಹಿರಿಯರ ಆರೋಗ್ಯ ವೃದಿ

ಧನು; ಉತ್ತಮ ವ್ಯಕ್ತಿಗಳ ಒಡನಾಟದಿಂದ ಆತ್ಮಸ್ಥೆರ್ಯ ವೃದ್ಧಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ನಿರೀಕ್ಷಿತ ಧನ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದ ಅಗತ್ಯದ ಪರಿಸ್ಥಿ;

ಮಕರ; ಪರರಿಗೆ ಸಹಾಯ ಮಾಡುವಾಗ ಎಚ್ಚರ. ತಾಳ್ಮೆಯಿಂದ ಕಾರ್ಯ ಸಾಧಿಸಿ ಕೊಳ್ಳಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ. ಉತ್ತಮ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿ. ಗೃಹದಲ್ಲಿ ಸಂತಸದ ವಾತಾವರಣ

ಕುಂಭ; ಅನ್ಯರ ಸಹಾಯವನ್ನು ಅಪೇಕ್ಷಿಸದೆ ಸ್ವಂತ ಪ್ರಯತ್ನದಿಂದ ನಿರೀಕ್ಷಿತ ಕಾರ್ಯ ಸಾಧಿಸಿಕೊಳ್ಳಿ. ಉತ್ತಮ ಧನಾರ್ಜನೆ. ಭೂ ವ್ಯವಹಾರದಲ್ಲಿ ಪ್ರಗತಿ. ಬಂಧುಗಳ ಮಿಲನ. ಗುರು ಹಿರಿಯರ ಆರೋಗ್ಯ ತೃಪ್ತಿಕರ.

ಮೀನ; ವ್ಯವಹಾರದಲ್ಲಿ ಸಹನೆಯಿಂದ ಮುನ್ನಡೆದಲ್ಲಿ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಆಲೋಚಿಸಿ ನಿರ್ಣಯ ಮಾಡುವುದರಿಂದ ಯಶಸ್ಸು. ಹಿರಿಯರ ಪ್ರೋತ್ಸಾಹದಿಂದ ಅಭಿವೃದ್ಧಿ. ಧನಾರ್ಜನೆ ಅತ್ಯುತ್ತಮ.

ಟಾಪ್ ನ್ಯೂಸ್

ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

cfgdfr5r

ವಲಸೆ ಕಾರ್ಮಿಕರಿಗೆ ಸಮುದಾಯ ಭವನಗಳೇ ನೆಲೆ

ರಷ್ಯಾ: ಪೆರ್ಮ್ ವಿಶ್ವವಿದ್ಯಾಲಯದಲ್ಲಿ ಏಕಾಏಕಿ ಗುಂಡಿನ ದಾಳಿ, ಎಂಟು ವಿದ್ಯಾರ್ಥಿಗಳು ಸಾವು

ರಷ್ಯಾ: ಪೆರ್ಮ್ ವಿಶ್ವವಿದ್ಯಾಲಯದಲ್ಲಿ ಏಕಾಏಕಿ ಗುಂಡಿನ ದಾಳಿ, ಎಂಟು ವಿದ್ಯಾರ್ಥಿಗಳು ಸಾವು

ಸಿಇಟಿ ಫಲಿತಾಂಶ ಪ್ರಕಟ: ಎಲ್ಲಾ ವಿಭಾಗದಲ್ಲೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮೇಘನ್ ಎಚ್.ಕೆ

ಸಿಇಟಿ ಫಲಿತಾಂಶ ಪ್ರಕಟ: ಎಲ್ಲಾ ವಿಭಾಗದಲ್ಲೂ ಪ್ರಥಮ ಸ್ಥಾನ ಪಡೆದ ಮೈಸೂರಿನ ಮೇಘನ್ ಎಚ್.ಕೆ

ವಿದೇಶಿ ಏಜೆನ್ಸಿಗಳಿಗೆ ರಕ್ಷಣಾ ಮಾಹಿತಿ ನೀಡುತ್ತಿದ್ದ ಬೆಂಗಳೂರಿನ ಬಟ್ಟೆ ವ್ಯಾಪಾರಿಯ ಬಂಧನ

ವಿದೇಶಿ ಏಜೆನ್ಸಿಗಳಿಗೆ ರಕ್ಷಣಾ ಮಾಹಿತಿ ನೀಡುತ್ತಿದ್ದ ಬೆಂಗಳೂರಿನ ಬಟ್ಟೆ ವ್ಯಾಪಾರಿಯ ಬಂಧನ

dfsdfe

“ಸಮಯ ಎಲ್ಲದ್ದಕ್ಕೂ ಉತ್ತರ ನೀಡಲಿದೆ”: ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ  

karmanye vadhikaraste sloka

ಶ್ರೀಕೃಷ್ಣ ವಾಣಿ ದರ್ಶನ: ಮರ್ಡರ್‌ ಮಿಸ್ಟರಿ ಬಿಡುಗಡೆಗೆ ರೆಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ಗ್ರಹಬಲ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

Horoscope

ದಿನ ಭವಿಷ್ಯ

Horoscope

ದಿನ ಭವಿಷ್ಯ

MUST WATCH

udayavani youtube

ಅನಂತ್ ನಾಗ್ ಧ್ವನಿಯಲ್ಲಿ ಭಾಗ್ಯದ ಲಕ್ಷ್ಮೀ ಬಾರಮ್ಮ ಹಾಡು ಕೇಳಿ..

udayavani youtube

ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಾಯಕರಿಂದ ಸೈಕಲ್ ಜಾಥಾ

udayavani youtube

LIVE : ವಿಧಾನಸಭೆ​ ಕಲಾಪ ನೇರ ಪ್ರಸಾರ | Session 20-09-2021

udayavani youtube

ಹೆಚ್ಚುತ್ತಿರುವ ಮಧುಮೇಹ ಪ್ರಕರಣಗಳು: ಇದಕ್ಕೆ ಕಾರಣವೇನು?

udayavani youtube

ಗಿಡಗಳಿಗೆ “ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

cfgdfr5r

ವಲಸೆ ಕಾರ್ಮಿಕರಿಗೆ ಸಮುದಾಯ ಭವನಗಳೇ ನೆಲೆ

ರಷ್ಯಾ: ಪೆರ್ಮ್ ವಿಶ್ವವಿದ್ಯಾಲಯದಲ್ಲಿ ಏಕಾಏಕಿ ಗುಂಡಿನ ದಾಳಿ, ಎಂಟು ವಿದ್ಯಾರ್ಥಿಗಳು ಸಾವು

ರಷ್ಯಾ: ಪೆರ್ಮ್ ವಿಶ್ವವಿದ್ಯಾಲಯದಲ್ಲಿ ಏಕಾಏಕಿ ಗುಂಡಿನ ದಾಳಿ, ಎಂಟು ವಿದ್ಯಾರ್ಥಿಗಳು ಸಾವು

ಸಿಇಟಿ ಫಲಿತಾಂಶ ಪ್ರಕಟ: ಎಲ್ಲಾ ವಿಭಾಗದಲ್ಲೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮೇಘನ್ ಎಚ್.ಕೆ

ಸಿಇಟಿ ಫಲಿತಾಂಶ ಪ್ರಕಟ: ಎಲ್ಲಾ ವಿಭಾಗದಲ್ಲೂ ಪ್ರಥಮ ಸ್ಥಾನ ಪಡೆದ ಮೈಸೂರಿನ ಮೇಘನ್ ಎಚ್.ಕೆ

thumakuru news

ಉದ್ಯೋಗಕ ಕೌಶಲ್ಯ, ತರಬೇತಿ ಸಹಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.