ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಧನಾಗಮಕ್ಕೆ ಕೊರತೆಯಾಗದು


Team Udayavani, May 15, 2022, 8:26 AM IST

horoscope

15-05-2022

ಮೇಷ: ಉತ್ತಮ ಸಂತಸದಿಂದ ಕೂಡಿದ ಸಮಯ. ದೀರ್ಘ‌ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಗುರುಹಿರಿಯರ ಆಶೀರ್ವಾದದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ ಗಣ್ಯರ ಭೇಟಿ.

ವೃಷಭ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ದೇವತಾ ಸ್ಥಳ ಸಂದರ್ಶನ.

ಮಿಥುನ: ಆರೋಗ್ಯ ಸುಧಾರಣೆ. ಮನೆಯ ಕಡೆ ವಿಶೇಷ ಗಮನಹರಿಸುವಿಕೆ. ಗೃಹೋಪ ವಸ್ತುಗಳ ಸಂಗ್ರಹ. ಮಿತ್ರರ ಭೇಟಿಯಿಂದ ಸಂತಸ ವೃದ್ಧಿ. ದೂರದ ವ್ಯವಹಾರಗಳಲ್ಲಿ ಧನ ಸಂಪಾದನೆ. ಪಾಲುಗಾರಿಕೆ ವಿಚಾರದಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ.

ಕರ್ಕ: ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿನ ಹೋರಾಟ. ಆರೋಗ್ಯದ ಬಗ್ಗೆ ಗಮನಹರಿಸಿ. ಪ್ರಯಾಣದಲ್ಲಿ ವಿಳಂಬ ಅಡಚಣೆ ತೋರೀತು. ಧನಾಗಮಕ್ಕೆ ಕೊರತೆಯಾಗದು. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ ಅಗತ್ಯ.

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತಸದ ವಾತಾವರಣ. ಅಭಿವೃದ್ಧಿಯ ಧನಾರ್ಜನೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರುಹಿರಿಯರ ವಿಚಾರದಲ್ಲಿ ವಿಶೇಷ ಕಾಳಜಿ ವಹಿಸಿದ ತೃಪ್ತಿ.

ಕನ್ಯಾ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರತೆ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಭೂಮಿ ಆಸ್ತಿ ಪತ್ರ ವ್ಯವಹಾರಾದಿಗಳಲ್ಲಿ ಜಾಗ್ರತೆಯ ನಡೆ. ಮಕ್ಕಳಿಂದ ವಿಶೇಷ ಸುಖ.

ತುಲಾ: ಸ್ತ್ರೀ ಪುರುಷರಿಗೆ ಪರಸ್ಪರರಿಂದ ಸಹಾಯ ಲಾಭ. ಉತ್ತಮ ಗೌರವದಿಂದ ಕೂಡಿದ ಧನಾರ್ಜನೆ. ಜ್ಞಾನಕ್ಕೆ ಮನ್ನಣೆ. ಸಹೋದರರಿಗೆ ಅಭಿವೃದ್ಧಿ. ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಪ್ರಯಾಣ ಯೋಗ. ಅವಿವಾಹಿತರಿಗೆ ವಿವಾಹ ಭಾಗ್ಯ.

ವೃಶ್ಚಿಕ: ಉದ್ಯೋಗ ನಿಮಿತ್ತ ಪ್ರಯಾಣ ನಿರೀಕ್ಷಿತ ಸ್ಥಾನ ಸುಖ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಗೃಹೋಪಯೋಗಿ ವಸ್ತು ಸಂಗ್ರಹ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅತ್ಯಗತ್ಯ.

ಧನು: ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯದಲ್ಲಿ ಏರಿಳಿತದ ಸ್ಥಿತಿ ಕಾರ್ಮಿಕ ವರ್ಗದವರಿಂದಲೂ ಸಹೋದರಾದಿ ವರ್ಗದವರಿಂದಲೂ ಸುಖ. ಪ್ರಯಾಣ, ದೇವತಾ ಕಾರ್ಯಗಳಲ್ಲಿ ಅಡಚಣೆ ವಿಳಂಬ.ಸಾಂಸಾರಿಕ ಸುಖ ಉತ್ತಮ.

ಮಕರ: ನೂತನ ಮಿತ್ರರ ಸಮಾಗಮ. ಆಹಾರೋದ್ಯಮದವರಿಗೆ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಪ್ರಯಾಣ ಯೋಗ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.

ಕುಂಭ: ಮಕ್ಕಳ ವಿಚಾರದಲ್ಲಿ ಸಂತೋಷ. ನಿರೀಕ್ಷಿತ ಧನಾಗಮ. ಸಹೋದರ ಸಮಾನರಿಗೆ ದೀರ್ಘ‌ ಪ್ರಯಾಣ ಸುಖ. ಉದ್ಯೋಗ ವಿಚಾರದಲ್ಲಿ, ಪಾಲುದಾರಿಕಾ ವ್ಯವಹಾರದಲ್ಲಿ ಜವಾಬ್ದಾರಿ ವಹಿಸುವುದರಿಂದ ಅನುಕೂಲಕರ ವಾತಾವರಣ

ಮೀನ: ದೂರ ಪ್ರಯಾಣ. ಗೃಹೋಪ ವಸ್ತು ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಗುರುಹಿರಿಯರ ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯದಿಂದ ಸಮಾಧಾನ, ತೃಪ್ತಿ. ಸಾಂಸಾರಿಕವಾಗಿ ಸುಖ ವೃದ್ಧಿ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.