ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, May 18, 2022, 7:13 AM IST
ಮೇಷ:
ಆರೋಗ್ಯ ವೃದ್ಧಿ. ನಿರೀಕ್ಷಿತ ಧನಾಗಮ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಭೂಮಿ, ವಾಹನಾದಿ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಧಾರ್ಮಿಕ ಶ್ರದ್ಧೆ. ಹಿರಿಯರ ಆರೋಗ್ಯ ಗಮನಿಸಿ.
ವೃಷಭ:
ಆರೋಗ್ಯದಲ್ಲಿ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಧನವ್ಯಯ. ಮಾನಸಿಕ ನೆಮ್ಮದಿ. ಉದ್ಯೋಗದಲ್ಲಿ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗುವುದು.
ಮಿಥುನ:
ಆರೋಗ್ಯದಲ್ಲಿ ಉದಾಸೀನತೆ ಮಾಡದಿರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಎಚ್ಚರಿಕೆ ತಾಳ್ಮೆ ಅಗತ್ಯ. ಉದ್ಯೋಗ ನಿಮಿತ್ತ ಪ್ರಯಾಣ. ಧನಾಗಮನಕ್ಕೆ ಕೊರತೆ ಇರದು. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.
ಕರ್ಕ:
ಪರರಿಗೆ ಸಹಾಯ ಮಾಡುವಾಗ ಎಚ್ಚರವಿರಲಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಧನಾಗಮ ಅಭಿವೃದ್ಧಿ.
ಸಿಂಹ:
ದೇವತಾ ಸ್ಥಳ ಸಂದರ್ಶನ. ದೂರ ಪ್ರಯಾಣ. ಕಾರ್ಯಕ್ಷೇತ್ರಗಳ ಅತೀ ಶ್ರಮ ವಹಿಸಿ ನಿರೀಕ್ಷಿತ ಗುರಿ ಸಾಧನೆ. ಉನ್ನತ ಸ್ಥಾನ ಸುಖಕ್ಕಾಗಿ ಆರ್ಥಿಕ ವ್ಯಯ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಉತ್ತಮ.
ಕನ್ಯಾ:
ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳಿಂದ ಅಧಿಕ ಲಾಭ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫಲತೆ.
ತುಲಾ:
ಉದ್ಯೋಗ ವ್ಯವಹಾರದಲ್ಲಿ ಗಣನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃಸಂತೋಷ.
ವೃಶ್ಚಿಕ:
ಆರೋಗ್ಯ ಗಮನಿಸಿ ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದಾರರು ಚರ್ಚೆಗೆ ಅವಕಾಶ ನೀಡದೆ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲಾ ವಿಚಾರದಲ್ಲೂ ಜಾಗ್ರತೆಯ ನಡೆ ಅಗತ್ಯ.
ಧನು:
ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಸರ್ವ ವಿಧದಲ್ಲಿ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.
ಮಕರ:
ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿಬಂದಾವು. ಉದ್ಯೋಗ ವ್ಯವಹಾರ ಗಳಲ್ಲಿ ಗಣ್ಯರ ಮೇಲಾಧಿಕಾರಿಗಳ ಸಹಾಯ ಸಹಕಾರ ದಿಂದ ಪ್ರಗತಿ. ದೀರ್ಘ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ.
ಕುಂಭ:
ಆರೋಗ್ಯ ಉತ್ತಮ.ದೇವತಾನುಗ್ರಹ ದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫಲತೆ. ಶ್ರೇಯಸ್ಸು ತೋರಿ ಬರುವುವು. ದೂರದ ವ್ಯಹಾರದಿಂದ ಧನವೃದ್ಧಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ. ಗೃಹದಲ್ಲಿ ಸಂತಸದ ವಾತಾವರಣ.
ಮೀನ:
ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಮಕ್ಕಳಿಂದ ಸುಖ ಸಂತೋಷ. ದೇವತಾ ಪ್ರಾರ್ಥನೆಯಿಂದ ಮಾನಸಿಕ ನೆಮ್ಮದಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ
ಚಾಹಲ್-ಹೂಡಾ ಮಿಂಚು: ಮಳೆ ಕಾಡಿದ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ
ಜು. 1ರಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧ: ರಾಜ್ಯದಲ್ಲೂ ಕಟ್ಟುನಿಟ್ಟಿನ ಜಾರಿಗೆ ಕ್ರಮ