ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, May 17, 2022, 7:14 AM IST

astrology

ಮೇಷ:

ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.

ವೃಷಭ:

ಧೈರ್ಯ ಶೌರ್ಯ ಪರಾಕ್ರಮ ದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗ ದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ:

ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.

ಕರ್ಕ:

ಸಾಂಸಾರಿಕ ಸುಖ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ ಗುರುಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಸಿಂಹ:

ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಅಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.

ಕನ್ಯಾ:

ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿ ಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ:

ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫ‌ಲತೆಯಿಂದ ಮನಃಸಂತೋಷ.

ವೃಶ್ಚಿಕ:

ಧೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರುಹಿರಿಯರ ಸಹಕಾರ.

ಧನು:

ಸಂಸಾರದೊಂದಿಗೆ ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಮೃದ್ಧಿ ಯಶಸ್ಸು ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಮಕರ:

ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.

ಕುಂಭ:

ಆರೋಗ್ಯ ಉತ್ತಮ. ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದ ರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಧೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ. ಸಾಂಸಾರಿಕ ಸುಖ ತೃಪ್ತಿಕರ.

ಮೀನ:

ಆರೋಗ್ಯ ಗಮನಿಸಿ. ಸಂಸಾರದಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಮನೆಯಲ್ಲಿ ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.

ಟಾಪ್ ನ್ಯೂಸ್

hunsur

ಹುಣಸೂರು : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ : ಅಡಿಷನಲ್ ಎಸ್.ಪಿ. ಶಿವಕುಮಾರ್

ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…

ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…

cm-bommai

ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ

rain

ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

1-sadsad

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿತದಿಂದ ದೂರು

dr-sdk

ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್‌ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್‌

ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

astrology

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology news

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astro fah g

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology g ers

ರವಿವಾರದ ರಾಶಿಫಲ, ಇಲ್ಲವೆ ನಿಮ್ಮ ಗ್ರಹಬಲ

astro

ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

MUST WATCH

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

ಹೊಸ ಸೇರ್ಪಡೆ

hunsur

ಹುಣಸೂರು : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ : ಅಡಿಷನಲ್ ಎಸ್.ಪಿ. ಶಿವಕುಮಾರ್

ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…

ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…

cm-bommai

ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ

rain

ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

1-sadsad

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿತದಿಂದ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.