ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, May 24, 2022, 7:16 AM IST

astro

ಮೇಷ:

ಆರೋಗ್ಯ ಗಮನಿಸಿ. ಎಲ್ಲಾ ವಿಚಾರಗಳಲ್ಲಿ ಎಚ್ಚರಿಕೆಯಿಂದ ತಾಳ್ಮೆಯಿಂದ ವ್ಯವಹರಿಸಿ. ಹಲವಾರು ಸ್ಪರ್ಧಿಗಳು ಎದುರಾದರು. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ತೋರುವುದರಿಂದ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ.

ವೃಷಭ:

ಸರಿಯಾದ ನಿಯಮ ಪಾಲಿಸು ವುದರಿಂದ ದೇಹಾರೋಗ್ಯ ಉತ್ತಮ. ದೀರ್ಘ‌ ಸಂಚಾರ ಸಂಭವ. ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರಿ. ಗೃಹ ವಾಹನಾದಿ ಸುಖ. ಮಕ್ಕಳಿಂದ ಸಂತೋಷ ವೃದ್ಧಿ.

ಮಿಥುನ:

ಕೆಲಸ ಕಾರ್ಯಗಳಲ್ಲಿ ಚುರುಕುತನ. ನೈಪುಣ್ಯತೆ ಉದಾರ ಮನೋಭಾವ ಧೈರ್ಯ ಉತ್ಸಾಹ ತೋರೀತು. ಅಭಿವೃದ್ಧಿದಾಯಕ ಬದಲಾವಣೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ.

ಕರ್ಕ:

ಹಿರಿಯರಿಂದ ಸುಖ. ಸ್ಥಾನ ಸುಖಕ್ಕಾಗಿ ಹೆಚ್ಚಿದ ಪರಿಶ್ರಮ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಬದಲಾವಣೆ. ಗೃಹ ಆಸ್ತಿ ವಿಚಾರದಲ್ಲಿ ಪ್ರಗತಿದಾಯಕ ಮುನ್ನಡೆ. ಉತ್ತಮ ಆರೋಗ್ಯ. ಸಾಂಸಾರಿಕ ಸುಖ ಮಧ್ಯಮ.

ಸಿಂಹ:

ಆರೋಗ್ಯ ವೃದ್ಧಿ. ನಿರೀಕ್ಷಿತ ಧನಲಾಭ ಪ್ರಾಪ್ತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗುರುಹಿರಿಯರೊಂದಿಗೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಕಲ್ಪಿಸದಿರಿ. ಆಸ್ತಿ ವಿಚಾರಗಳಲ್ಲಿ ಸಾಮಾನ್ಯ ಫ‌ಲ.

ಕನ್ಯಾ:

ಆರೋಗ್ಯ ಗಮನಿಸಿ. ದೀರ್ಘ‌ ಸಂಚಾರ ಸಂಭವ. ಆಹಾರ ಸೇವನೆಯಲ್ಲಿ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ ಸಂಭವ. ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರದಲ್ಲಿ ಪ್ರಗತಿ.

ತುಲಾ:

ದೀರ್ಘ‌ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ. ಅಭಿವೃದ್ಧಿ.

ವೃಶ್ಚಿಕ:

ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ, ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ.

ಧನು:

ಗೃಹೋಪಕರಣ ವಸ್ತು ಸಂಗ್ರಹ. ಭೂಮಿ, ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರೀಯತೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ:

ಪಾಲುದಾರಿಕಾ ಕ್ಷೇತ್ರದಲ್ಲಿ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಸಾಂಸಾರಿಕವಾಗಿ ಪರಸ್ಪರ ಸಹಕಾರ ಅಗತ್ಯ. ಗುರುಹಿರಿಯರಿಂದ ಮಾರ್ಗದರ್ಶನ ಸಹಕಾರ. ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯ ಸ್ಥಿರ.

ಕುಂಭ:

ದೈಹಿಕ ಆರೋಗ್ಯ ಮಧ್ಯಮ. ಮಾನಸಿಕ ವಾಗಿ ಬಲಿಷ್ಠತೆಯಿಂದ ಸುದೃಢ. ಉದ್ಯೋಗ, ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರ ಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಫ‌ಲ.

ಮೀನ:

ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಮಾತಿನಲ್ಲಿ ತಾಳ್ಮೆ , ಸಹನೆ ಅಗತ್ಯ. ಹೆಚ್ಚಿನ ಪರಿಶ್ರಮ ದಿಂದ ಆರ್ಥಿಕ ಸುಧಾರಣೆ. ಗುರು ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.