Udayavni Special

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ಗ್ರಹಬಲ

Team Udayavani, Sep 20, 2021, 8:01 AM IST

rwytju11111111111

ಮೇಷ: ಆರೋಗ್ಯ ವೃದ್ಧಿ. ನಿರೀಕ್ಷಿತ ಧನಾಗಮ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಭೂಮಿ ವಾಹನಾದಿ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ದಂಪತಿಗಳಲ್ಲಿ ಅನ್ಯೋನ್ಯತೆ. ಧಾರ್ಮಿಕ ಶ್ರದ್ಧೆ. ವಿದ್ಯಾರ್ಥಿಗಳಿಗೆ ಅನುಕೂಲ.

ವೃಷಭ: ಆರೋಗ್ಯದಲ್ಲಿ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕೆಲಸಕಾರ್ಯಗಳಿಗೆ ಧನವ್ಯಯ. ಮಾನಸಿಕ ನೆಮ್ಮದಿ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಸಾಂಸಾರಿಕ ಸುಖದಲ್ಲಿ ಪ್ರಗತಿ.

ಮಿಥುನ: ಆರೋಗ್ಯದಲ್ಲಿ ಉದಾಸೀನತೆ ಮಾಡದಿರಿ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ, ತಾಳ್ಮೆ ಅಗತ್ಯ. ಉದ್ಯೋಗ ನಿಮಿತ್ತ ಪ್ರಯಾಣ. ಧನಾಗಮನಕ್ಕೆಕೊರತೆ ಇರದು. ದಂಪತಿಗಳಿಗೆ, ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಕರ್ಕ: ಪರರಿಗೆ ಸಹಾಯ ಮಾಡುವಾಗ ಎಚ್ಚರವಿರಲಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ, ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಧನಾಗಮ ಅಭಿವೃದ್ಧಿ.

ಸಿಂಹ: ದೇವತಾ ಸ್ಥಳ ಸಂದರ್ಶನ. ದೂರ ಪ್ರಯಾಣ. ಕಾರ್ಯಕ್ಷೇತ್ರದಲ್ಲಿ ಅತೀ ಶ್ರಮ ವಹಿಸಿ ನಿರೀಕ್ಷಿತ ಗುರಿ ಸಾಧನೆ.ಉನ್ನತಸ್ಥಾನಸುಖಕ್ಕಾಗಿಆರ್ಥಿಕವ್ಯಯ.ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಉತ್ತಮ.

ಕನ್ಯಾ: ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳಿಂದ ಅಧಿಕ ಲಾಭ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಥಿಗಳಿಗೆ ಕಾರ್ಯ ಸಫ‌ಲತೆ.ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ತುಲಾ: ಆರೋಗ್ಯದಲ್ಲಿ ನಿರ್ಲಕ್ಷ್ಯ ಸಲ್ಲದು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಸಂಸಾರದಲ್ಲಿ ಸಂತೋಷದ ವಾತಾವರಣ. ಗೃಹೋಪ ವಸ್ತುಗಳ ಸಂಗ್ರಹ. ಭೂಮಿ ವಾಹನಾದಿ ವಿಚಾರದಲ್ಲಿ ಪ್ರಗತಿ.

ವೃಶ್ಚಿಕ: ನೂತನ ಮಿತ್ರರ ಸಮಾಗಮ. ಗುರುಹಿರಿಯರ ಆಶೀರ್ವಾದ. ಬಹಳ ಸಮಯ ನೆನೆಗುದಿಗೆ ಬಿದ್ದಿದ್ದ ಕೆಲಸಕಾರ್ಯಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೌರವದಿಂದಕೂಡಿದ ಧನಾರ್ಜನೆ. ಹಿರಿಯರ ಆರೋಗ್ಯ ವೃದ್ಧಿ.

ಧನು: ಉತ್ತಮ ವ್ಯಕ್ತಿಗಳ ಒಡನಾಟದಿಂದ ಆತ್ಮಸ್ಥೈರ್ಯ ವೃದ್ಧಿ. ಗೃಹೋಪಯೋಗಿವಸ್ತುಗಳ ಸಂಗ್ರಹ.ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ನಿರೀಕ್ಷಿತ ಧನಪ್ರಾಪ್ತಿ. ವಿದ್ಯಾರ್ಥಿಗಳು ಶ್ರಮ ವಹಿಸಿ ಕಾರ್ಯ ಸಾಧಿಸಬೇಕಾದ ಪರಿಸ್ಥಿತಿ. ದಾಂಪತ್ಯ ತೃಪ್ತಿದಾಯಕ.

ಮಕರ: ತಾಳ್ಮೆ, ವಿವೇಕತೆಯಿಂದಕಾರ್ಯ ಸಾಧಿಸಿಕೊಳ್ಳಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ.

ಕುಂಭ: ಅನ್ಯರ ಸಹಾಯವನ್ನು ಅಪೇಕ್ಷಿಸದೆ ಸ್ವಂತ ಪ್ರಯತ್ನದಿಂದ ನಿರೀಕ್ಷಿತ ಕಾರ್ಯ ಸಾಧಿಸಿಕೊಳ್ಳಿ. ಭೂಮಿ ಕಟ್ಟಡಾದಿ ವ್ಯವಹಾರದಲ್ಲಿ ಪ್ರಗತಿ. ಬಂಧುಗಳ ಮಿಲನ. ಸಾಂಸಾರಿಕ ಸುಖವೃದ್ಧಿ. ಗುರುಹಿರಿಯರ ಆರೋಗ್ಯ ತೃಪ್ತಿಕರ.

ಮೀನ: ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ, ಸಹನೆಯಿಂದ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಆಲೋಚಿಸಿ ನಿರ್ಣಯಮಾಡುವುದರಿಂದಯಶಸ್ಸು.ಹಿರಿಯರ ಪ್ರೋತ್ಸಾಹ, ಆಶೀರ್ವಾದದಿಂದ ಅಭಿವೃದ್ಧಿ

ಟಾಪ್ ನ್ಯೂಸ್

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕರಾವಳಿಯಲ್ಲಿ ಭಾರೀ ಮಳೆ; ಸಂಚಾರಕ್ಕೆ ತೊಂದರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಕೇರಳ ಮಳೆಗೆ 8 ಸಾವು; 12ಕ್ಕೂ ಅಧಿಕ ಮಂದಿ ಕಣ್ಮರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

rwytju11111111111

ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

ಸಿಂಘು ಗಡಿ ಹತ್ಯೆ: ಪೊಲೀಸರೆದುರು ಶರಣಾದ ಮತ್ತಿಬ್ಬರು ನಿಹಾಂಗ್ ಸಿಖ್ಖರು

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ಈ ಗ್ರಾಮದ ಯುವಕರಿಗೆ ಹುಡುಗಿ ಸಿಗುತ್ತಿಲ್ಲವಂತೆ!

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್‌; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

ಐನ್‌ ದುಬಾೖ ; ಕಡಲನಗರಿಯ ಮುಕುಟಕ್ಕೆ ಇನ್ನೊಂದು ವಿಶ್ವದಾಖಲೆಯ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.