ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 21, 2022, 7:08 AM IST

astro aHYTJAJ

ಮೇಷ:

ಪ್ರಜ್ಞೆ ಪ್ರತಿಭೆ ಬುದ್ಧಿವಂತಿಕೆ ಸಂದಭೋìಚಿತ ನಡೆನುಡಿಯಿಂದ ನಾಯಕತ್ವ ಗುಣವೃದ್ಧಿ. ಅಧ್ಯಯನ ನಿಮಿತ್ತ ಪ್ರಯಾಣ ಯಶಸ್ಸು ಲಭ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನ ಲಾಭ. ಧನ ಸಂಪತ್ತಿನಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ.

ವೃಷಭ:

ಉತ್ತಮ ವಾಕ್‌ ಚತುರತೆ. ಸಾಹಸದಿಂದ ಕೂಡಿದ ಧನಾರ್ಜನೆ. ಗೃಹ ಆಸ್ತಿ ಕಟ್ಟಡ ವಿಚಾರಗಳಲ್ಲಿ ಧನವ್ಯಯ. ಮಿತ್ರ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ಸಂಪಾದನೆ.

ಮಿಥುನ:

ಆಚಾರ ವಿಚಾರದಲ್ಲಿ ಮಗ್ನತೆ. ಅಧ್ಯಯನ ಅಧ್ಯಾಪದದಲ್ಲಿ ಗಣನೀಯ ಪ್ರಗತಿ. ಮಕ್ಕಳಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಧನಸಂಪತ್ತು ವೃದ್ಧಿ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆಯಿಂದ ಮಹತ್ಕಾರ್ಯ ಸಫ‌ಲತೆ.

ಕರ್ಕ:

ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಗುರುಹಿರಿಯರ ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ವೃದ್ಧಿ. ದಂಪತಿಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಶ್ರೇಯ.

ಸಿಂಹ:

ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧಮ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.

ಕನ್ಯಾ:

ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ:

ಆರೋಗ್ಯ ವೃದ್ಧಿ. ಮನೋರಂಜನೆಯಿಂದ ಕೂಡಿದ ದಿನ. ಅನಿರೀಕ್ಷಿತ ಧನಾಗಮನ. ಹೆಚ್ಚಿನ ಲಾಭ. ನೂತನ ಮಿತ್ರರ ಭೇಟಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ ಇತ್ಯಾದಿ ಶುಭ ಫ‌ಲ.

ವೃಶ್ಚಿಕ:

ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ. ದೂರದ ವ್ಯವಹಾರಗಳಲ್ಲಿ ನಿರೀಕ್ಷಿತ ಧನಲಾಭ. ಮಿತ್ರರ ಸಹಾಯ. ಗುರುಹಿರಿಯರ ಪ್ರೋತ್ಸಾಹ ಆಶೀರ್ವಾದ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.

ಧನು:

ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದೇ ತಾಳ್ಮೆಯಿಂದ ವ್ಯವಹರಿಸಿ ಕಾರ್ಯಸಾಧನೆ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ದುಡುಕು ನಿರ್ಧಾರ ಮಾಡದಿರಿ. ಸಾಂಸಾರಿಕ ಸುಖಕ್ಕೆ ಹೆಚ್ಚು ಪ್ರಯತ್ನಿಸಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ:

ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ, ಗೌರವ ಆದರಾದಿ ಸುಖ. ಆರ್ಥಿಕ ಧನಾರ್ಜನೆ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಚರ್ಚೆಗೆ ಅವಕಾಶ ನೀಡದಿರಿ.

ಕುಂಭ:

ಆರೋಗ್ಯ ವೃದ್ಧಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ಪ್ರೋತ್ಸಾಹ. ದೂರದ ವ್ಯವಹಾರಗಳಿಂದ ಧನವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಉತ್ತಮ ಸಹಕಾರ. ನಿರೀಕ್ಷಿತ ಗುರಿ ಸಾಧನೆ. ಮನೆಯಲ್ಲಿ ಸಂತಸದ ವಾತಾವರಣ.

ಮೀನ:

ಮಕ್ಕಳಿಂದ ಸಂತೋಷ. ಮಾನಸಿಕ ನೆಮ್ಮದಿ. ಆರೋಗ್ಯದಲ್ಲಿ ಸುಧಾರಣೆ. ಗೃಹ ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆಯಿಂದ ಶ್ರೇಯಸ್ಸು. ಧನಾರ್ಜನೆಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಶ್ರಮ. ಗುರುಹಿರಿಯರ ಆರೋಗ್ಯ ತೃಪ್ತಿದಾಯಕ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.