Udayavni Special

ಶನಿವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Sep 25, 2021, 7:41 AM IST

rwytju11111111111

ಮೇಷ: ಮಾಡುವಂತಹ ವ್ಯವಹಾರದಲ್ಲಿ ಪಾರದರ್ಶಕತೆಗೆ ಹೆಚ್ಚಿನ ಆದ್ಯತೆ ನೀಡುವುದರಿಂದ ನಿರೀಕ್ಷಿತ ಸಫ‌ಲತೆ. ಧನಾರ್ಜನೆ ಉತ್ತಮವಾಗಿದ್ದರೂ ಏನೋ ಒಂದು ವಿಧದ ಅತೃಪ್ತಿ ತೋರೀತು. ಆರೋಗ್ಯ ಗಮನಿಸಿ.

ವೃಷಭ: ಪಾಲುದಾರಿಕಾ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ . ಮಾಡುವಂತಹ ಉದ್ಯೋಗದಲ್ಲಿ ಹೆಚ್ಚಿನ ಗೌರವ ಮನ್ನಣೆ ಪ್ರಾಪ್ತಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಸಮಯ. ಆರೋಗ್ಯದಲ್ಲಿ ಅಭಿವೃದ್ಧಿ.

ಮಿಥುನ: ನಿರೀಕ್ಷಿತ ಸ್ಥಾನ ಸುಖಕ್ಕಾಗಿ ಹೆಚ್ಚಿದ ಶ್ರಮ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಜವಾಬ್ದಾರಿ. ಸಹೋದ್ಯೋಗಿಗಳಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಗೌರವ ಪುರಸ್ಕಾರದ ಅವಕಾಶ.

ಕರ್ಕ: ಆರೋಗ್ಯದಲ್ಲಿ ಸುಧಾರಣೆ. ಸಣ್ಣ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ತಾಳ್ಮೆಯ ನಿರ್ಣಯ ಫ‌ಲಿಸೀತು. ಮಿತ್ರರಲ್ಲಿ ಗೊಂದಲಕ್ಕೆ ಅವಕಾಶ ನೀಡದಿರಿ.

ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ಸಾಂಸಾರಿಕ ಜವಾಬ್ದಾರಿ ಹೆಚ್ಚಾದೀತು. ದೀರ್ಘ‌ ಸಂಚಾರಗಳಲ್ಲಿ ವಿಳಂಬ ಎದುರಾದೀತು. ದೇವತಾ ಪ್ರಾರ್ಥನೆ ಯಿಂದ ವಿಘ್ನ ಪರಿಹಾರ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ.

ಕನ್ಯಾ: ಅಧಿಕ ದೈಹಿಕ ಶ್ರಮದಿಂದ ನಿರೀಕ್ಷಿತ ಸ್ಥಾನ ಪ್ರಾಪ್ತಿ. ಉತ್ತಮ ಗೌರವದ ಧನ ಸಂಪಾದನೆ. ಪರರ ಸಹಾಯ ನಿರೀಕ್ಷೆ ಮಾಡದೆ ಸ್ವಂತ ನಿರ್ಣಯಗಳಲ್ಲಿ ಕಾರ್ಯ ತತ್ಪರತೆ. ಭೂಮಿ, ವಾಹನ, ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ.

ತುಲಾ: ಆರೋಗ್ಯ ವೃದ್ಧಿ. ಮನೋರಂಜನೆಯಿಂದ ಕೂಡಿದ ದಿನ. ಅನಿರೀಕ್ಷಿತ ಧನಾಗಮನ ಹೆಚ್ಚಿದ ಲಾಭ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ ಇತ್ಯಾದಿ ಶುಭಫ‌ಲ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ. ದೂರದ ವ್ಯವಹಾರಗಳಲ್ಲಿ ನಿರೀಕ್ಷಿತ ಧನಲಾಭ. ಮಿತ್ರರ ಸಹಾಯ. ಗುರುಹಿರಿಯರ ಪ್ರೋತ್ಸಾಹ ಆಶೀರ್ವಾದ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.

ಧನು: ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದೇ ತಾಳ್ಮೆ ಯಿಂದ ವ್ಯವಹರಿಸಿ ಕಾರ್ಯ ಸಾಧನೆ. ಸಂದರ್ಭಕ್ಕೆ ಸರಿ ಯಾಗಿ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ದುಡುಕು ನಿರ್ಧಾರ ಮಾಡದಿರಿ. ಸಾಂಸಾರಿಕ ಸುಖಕ್ಕೆ ಹೆಚ್ಚು ಪ್ರಯತ್ನಿಸಿ.

ಮಕರ: ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಗೌರವ ಆದರಾದಿ ಸುಖ. ಅಧಿಕ ಧನಾರ್ಜನೆ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಚರ್ಚೆಗೆ ಅವಕಾಶ ನೀಡದಿರಿ.

ಕುಂಭ: ಆರೋಗ್ಯ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ, ಪ್ರೋತ್ಸಾಹ. ದೂರದ ವ್ಯವಹಾರಗಳಿಂದ ಧನವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಸಹಕಾರ. ನಿರೀಕ್ಷಿತ ಗುರಿ ಸಾಧನೆ.

ಮೀನ: ಮಕ್ಕಳಿಂದ ಸಂತೋಷ. ಮಾನಸಿಕ ನೆಮ್ಮದಿ. ಆರೋಗ್ಯದಲ್ಲಿ ಸುಧಾರಣೆ. ಗೃಹ ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆಯಿಂದ ಶ್ರೇಯಸ್ಸು. ಧನಾರ್ಜನೆಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಉತ್ತಮ ಅವಕಾಶ.

ಟಾಪ್ ನ್ಯೂಸ್

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rwytju11111111111

ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

daily-horoscope

ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.