ಶನಿವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Dec 18, 2021, 7:48 AM IST

rwytju11111111111

ಮೇಷ: ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮ. ಸಂದಭೋìಚಿತ ವಿಚಾರದಿಂದ ಸಹೋದರಾದಿ ಸುಖ. ಗೃಹ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಸತ್ಕಾರ್ಯಕ್ಕೆ ಧನ ವ್ಯಯ.

ವೃಷಭ: ಆರೋಗ್ಯ ವೃದ್ಧಿ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಾಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ನಿಪುಣತೆ. ಸ್ಪರ್ಧಾತ್ಮಕ ಮನೋಭಾವ. ಧರ್ಮಕರ್ಮದಲ್ಲಿ ಶ್ರೇಯಸ್ಸು. ನಿರೀಕ್ಷೆಗೂ ಮೀರಿದ ಲಾಭ.

ಮಿಥುನ: ಉತ್ತಮ ಸುದೃಢ ಆರೋಗ್ಯ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ವರಮಾನ. ಸಹೋದರಾದಿ ಸುಖ. ಆಸ್ತಿ ವಿಚಾರದಲ್ಲಿ ಪರಿಶ್ರಮದಿಂದ ಮುನ್ನಡೆ. ಅಧ್ಯಯನ ನಿಮಿತ್ತ ಪ್ರಯಾಣ. ವ್ಯವಹಾರದಲ್ಲಿ ಉತ್ತಮ ಬದಲಾವಣೆ.

ಕರ್ಕ: ಉತ್ತಮ ಆರೋಗ್ಯ. ಪರಿಶ್ರಮದಿಂದ ಧನಾರ್ಜನೆ. ಸಹೋದರಾದಿ ಸುಖ ಲಭ್ಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಸ್ಪರ್ಧೆಯಲ್ಲಿ ಜಯ. ಸಾಂಸಾರಿಕ ಸುಖ ವೃದ್ಧಿ. ಧಾರ್ಮಿಕ ಆಚರಣೆಯಲ್ಲಿ ತಲ್ಲೀನತೆ.

ಸಿಂಹ: ಸುಸ್ಥಿರ ಆರೋಗ್ಯ. ಉತ್ತಮ ಧನಾರ್ಜನೆ. ಧೈರ್ಯ ಶೌರ್ಯಾದಿ ಪ್ರದರ್ಶನ. ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸೌಕರ್ಯ ಪ್ರಾಪ್ತಿ. ಹೆಚ್ಚಿದ ಸ್ಪರ್ಧೆ. ಧಾರ್ಮಿಕ ಕಾರ್ಯಾಸಕ್ತಿ. ಹಿರಿಯರ ಆರೋಗ್ಯ ಗಮನಿಸಿ.

ಕನ್ಯಾ: ಉತ್ತಮ ಆರೋಗ್ಯ. ಹೆಚ್ಚಿದ ವರಮಾನ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಆಸ್ತಿ ವಿಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಅಧ್ಯಯನ ಪ್ರಗತಿದಾಯಕ. ಸ್ಪರ್ಧಿಗಳಿಂದ ತೊಂದರೆ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.

ತುಲಾ: ದೀರ್ಘ‌ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ ಅಭಿವೃದ್ಧಿ.

ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ. ಇತ್ಯಾದಿ ಶುಭ ಫ‌ಲ.

ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ, ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ.

ಮಕರ: ಆರೋಗ್ಯ ಸ್ಥಿರ. ಪಾಲುದಾರಿಕಾ ಕ್ಷೇತ್ರದ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರ ಮಾರ್ಗದರ್ಶನ ಸಹಕಾರ. ಧನಾರ್ಜನೆಗೆ ಸರಿಯಾದ ಖರ್ಚು. ಮನೆಯಲ್ಲಿ ಸಂತಸದ ವಾತಾವರಣ.

ಕುಂಭ: ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆ ಯಿಂದ ಸುದೃಢ. ಉದ್ಯೋಗ, ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ.

ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿದ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಗುರುಹಿರಿಯರ ಆರೋಗ್ಯ ಗಮನಿಸಿ. ವಿಫ‌ುಲ ಅವಕಾಶ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.