ಶನಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ


Team Udayavani, Aug 20, 2022, 7:25 AM IST

ಶನಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ: ವಿದ್ಯಾರ್ಥಿಗಳಿಗೆ ಧಾರ್ಮಿಕ ಮುಖಂಡ  ರಿಗೆ, ರಾಜಕೀಯ ಕ್ಷೇತ್ರದವರಿಗೆ, ಆಹಾ ರೋದ್ಯಮ, ಧಾತುದ್ರವ್ಯ ಉದ್ಯಮದವರಿಗೆ ಉತ್ತಮ ಶುಭಫ‌ಲ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಲಾಭ. ದಾಂಪತ್ಯ ಸುಖ. ವೈವಾಹಿಕ ವಿಚಾರದಲ್ಲಿ ಪ್ರಗತಿ.

ವೃಷಭ: ಭೂ, ಗೃಹ, ವಾಹನಾದಿ ವಿಚಾರದಲ್ಲಿ ಪ್ರಗತಿ. ಮಿತ್ರರಿಂದಲೂ ಮಾತೃಸಮಾನರಿಂದಲೂ ಪ್ರೋತ್ಸಾಹ. ಪರರಿಗೋಸ್ಕರ ಪ್ರಯಾಣ. ವಸ್ತ್ರೋದ್ಯಮ ಆಭರಣೋದ್ಯಮದವರಿಗೆ ಶುಭಫ‌ಲ. ನಿರೀಕ್ಷಿತ ಸ್ಥಾನ ಸುಖ. ಆರೋಗ್ಯ ಸ್ಥಿರ . ಇಂದ್ರಿಯ ನಿಗ್ರಹವಿರಲಿ.

ಮಿಥುನ: ಸಜ್ಜನರಲ್ಲಿ ಸ್ತ್ರೀಯರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಜಲೋತ#ನ್ನ ವಸ್ತುಗಳ ಉದ್ಯಮಿಗಳಿಗೆ ಅಭಿವೃದ್ಧಿ. ವಿದೇಶ ವ್ಯವಹಾರದಲ್ಲಿ ಅನುಕೂಲ. ನಿರೀಕ್ಷಿತ ಧನಾಗಮ. ಉದರ ಸಂಬಂಧಿ ಆರೋಗ್ಯದ ಕಡೆ ಗಮನವಿರಲಿ. ದಂಪತಿಗಳು ಚರ್ಚೆಗೆ ಅವಕಾಶ ನೀಡದಿರಿ.

ಕರ್ಕ: ನೂತನ ಮಿತ್ರರ ಆಗಮನ. ಪ್ರಯಾಣ ಪಾಲುಗಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯದಲ್ಲಿ ಸುಧಾರಣೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗೃಹೋಪರಕರಣ ವಸ್ತು ಸಂಗ್ರಹ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ.

ಸಿಂಹ: ವಿದ್ಯಾರ್ಥಿಗಳಿಗೆ ಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ದಂಪತಿಗಳು ಆರೋಗ್ಯದ ಬಗ್ಗೆ ಗಮನಹರಿಸಿ. ಸೌಂದರ್ಯವರ್ಧಕ ವಸ್ತುಗಳ ವ್ಯವಹಾರಸ್ಥರಿಗೆ, ಸಮುದ್ರೋತ್ಪನ್ನ ವಸ್ತುಗಳ ಕ್ರಯ ವಿಕ್ರಯರಿಗೆ, ವಿದೇಶ ವ್ಯವಹಾರಸ್ಥರಿಗೆ ಪ್ರಗತಿ.

ಕನ್ಯಾ: ಆರೋಗ್ಯದ ಬಗ್ಗೆ ಎಚ್ಚರವಿರಲಿ. ಸಂಸಾರದಲ್ಲಿ, ಪಾಲುದಾರಿಕಾ ವ್ಯವಹಾರದಲ್ಲಿ ಹೊಂದಾಣಿಕೆಯಿಂದ ಕಾರ್ಯ ಸಿದ್ಧಿ. ದೂರ ಪ್ರದೇಶದ ವ್ಯವಹಾರದಲ್ಲಿ ನಿರೀಕ್ಷಿತ ಫ‌ಲಿತಾಂಶ. ಅತಿಯಾಗಿ ನಂಬಿ ಮೋಸ ಹೋಗದಿರಿ. ವಿದ್ಯಾರ್ಥಿಗಳಿಗೆ ಯೋಗ್ಯ ಸ್ಥಾನ.

ತುಲಾ: ಆರೋಗ್ಯ ಸುದೃಢ. ದೈಹಿಕವಾಗಿಯೂ ಮಾನಸಿಕವಾಗಿಯೂ ಸಂತೋಷ ಪ್ರದ. ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಅಧ್ಯಯನ ಪ್ರವೃತ್ತಿಯವರಿಗೆ ಸದವಕಾಶ ಲಭ್ಯ. ಗುರುಹಿರಿಯರ ಮಾರ್ಗದರ್ಶನ ಲಭ್ಯ.

ವೃಶ್ಚಿಕ: ಉತ್ತಮ ನಾನಾ ರೀತಿಯ ಚಟುವಟಿಕೆ ಗಳಿಂದ ಕೂಡಿದ ದಿನ. ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಲಿಗೆ ಅನುಕೂಲಕರ ಪರಿಸ್ಥಿತಿ. ದೀರ್ಘ‌ ಪ್ರಯಾಣಗಳಿಂದ ನಿರೀಕ್ಷಿತ ಕಾರ್ಯ ಪ್ರಗತಿ.

ಧನು: ಮಾನಿಸಿಕ ಗೊಂದಲಗಳಿದ್ದರೂ ಶಾರೀರಿಕ ಸುಖ ಉತ್ತಮ. ಅನಿರೀಕ್ಷಿತ ಧನಾಗಮ. ಮಾತಿನಲ್ಲಿ ಎಚ್ಚರವಿರಲಿ. ಸಹೋದ್ಯೋಗಿಗಳ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ ಸಂಭವ. ನೂತನ ಮಿತ್ರರ ಸಮಾಗಮ. ಸಾಂಸಾರಿಕ ಸುಖ ಮಧ್ಯಮ.

ಮಕರ: ಆರೋಗ್ಯ ಉತ್ತಮ ಆದರೂ ಶಿಸ್ತಿನ ಕೊರತೆ ಆಗದಂತೆ ಗಮನಹರಿಸಿ. ವಾಕ್‌ ಚತು ರತೆ ಯಿಂದ ಕೆಲಸಕಾರ್ಯಗಳಲ್ಲಿ ಜಯ. ಉತ್ತಮ ಧನಾ ರ್ಜನೆ. ಸಹೋದರ ಸಮಾನರು ಸಹೋದ್ಯೋಗಿ ಗಳಿಂದ ಸಹಕಾರ ಸ್ಪಂದನ. ದೂರದ ಮಿತ್ರರ ಸಮಾಗಮ.

ಕುಂಭ: ಮಧ್ಯಮ ಆರೋಗ್ಯ. ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ನಿರೀಕ್ಷಿತ ಪ್ರಗತಿ. ದೂರದ ಪ್ರಯಾಣ ಸಂಭವ. ಅಧಿಕ ಧನಾರ್ಜನೆ. ಮಿತ್ರರಿಂದ ಬಂಧುಗಳಿಂದಲೂ ಉತ್ತಮ ಸಹಕಾರ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮದ ದಿನ.

ಮೀನ: ಆರೋಗ್ಯ ಉತ್ತಮ. ಧನಾರ್ಜನೆ ತೃಪ್ತಿದಾಯಕ. ಅನ್ಯರ ಸಹಾಯ ದೊರಕದು. ಸ್ವಂತ ಪರಿಶ್ರಮದ ಮೇಲೆ ಗಮನವಿರಲಿ. ವ್ಯವಹಾರ ಉದ್ಯೋಗ ಸಾವದಾನದ ಪ್ರಗತಿ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ ಅಗತ್ಯ. ವಿದ್ಯಾರ್ಥಿಗಳಿಗೆ ಗುರು ಹಿರಿಯರಿಗೆ ಸಂತೋಷದಿಂದ ಕೂಡಿದ ದಿನ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.