ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

Team Udayavani, Aug 29, 2021, 8:04 AM IST

rwytju11111111111

ಮೇಷ: ದೀರ್ಘ‌ಪ್ರಯಾಣ.ನೂತನಮಿತ್ರರಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಗಮನಹರಿಸಿ. ಗೌರವದಿಂದ ಕೂಡಿದ ಧನ ಸಂಪತ್ತು ಪ್ರಾಪ್ತಿ. ವಿದ್ಯಾರ್ಥಿಗಳಿಗೆಅಧ್ಯಯನದಲ್ಲಿ ಹೆಚ್ಚಿನ ತಲ್ಲೀನತೆ.

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ದೀರ್ಘ‌ ಪ್ರಯಾಣಸಂಭವ. ಧನಸಂಪತ್ತು ವೃದ್ಧಿ.

ಮಿಥುನ: ಅಧ್ಯಯನ ಅಧ್ಯಾಪನದಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ. ನಿರೀಕ್ಷಿತ ಧನವೃದ್ಧಿ. ಹಿರಿಯರ ಗುರುಗಳ ಮಾರ್ಗದರ್ಶನದ ಲಾಭ. ಸಂದರ್ಭಕ್ಕೆ ಸರಿಯಾಗಿ ಸಹಾಯಒದಗಿ ಕೆಲಸಕಾರ್ಯಗಳಲ್ಲಿ ಪ್ರಗತಿ.

ಕರ್ಕ: ಆಸ್ತಿ ವಿಚಾರಗಳಲ್ಲಿ ನಿರ್ಣಯ. ದೂರದ ಮಿತ್ರರ ಭೇಟಿ. ಪರಸ್ಪರ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಬೆಳವಣಿಗೆಗಳು. ಧನಾರ್ಜನೆಗೆ ಸರಿಸಮವಾದ ವ್ಯಯ. ಪಾಲು ದಾರಿಕಾವ್ಯವಹಾರಗಳಲ್ಲಿ ದುಡುಕುನಿರ್ಧಾರಮಾಡದಿರಿ.

ಸಿಂಹ: ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಪರಿಶ್ರಮಕ್ಕೆ ಸರಿಯಾದ ನ್ಯಾಯಸಮ್ಮತವಾದ ಧನಾರ್ಜನೆ. ಆಸ್ತಿ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಬಂಧುಮಿತ್ರ ರೊಂದಿಗೆ ಸಹನೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ವೃದ್ಧಿ.

ಕನ್ಯಾ: ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ.

ತುಲಾ: ಸುಖ ಸಂತೋಷದಿಂದ ಕೂಡಿದ ದಿನ. ವಾಹನ, ಆಸ್ತಿ ವಿಚಾರದಲ್ಲಿ ಮುನ್ನಡೆ. ಉತ್ತಮ ವಾಕ್‌ ಚತುರತೆಯಿಂದಲೂಜವಾಬ್ದಾರಿಯಿಂದಲೂಕೂಡಿದಕಾರ್ಯ ವೈಖರಿ. ದಾಂಪತ್ಯ ಸುಖವೃದ್ಧಿ. ಬಂಧುಮಿತ್ರರ ಸಹಕಾರ.

ವೃಶ್ಚಿಕ: ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆಕೊರತೆಯಾಗದು. ಗೃಹದಲ್ಲಿ ಶಾಂತಿ ಕಾಪಾಡಿ. ಅನಾವಶ್ಯಕ ಚರ್ಚೆಗೆ ಆಸ್ಪದಕೊಡಬೇಡಿ.

ಧನು: ಕೆಲಸಕಾರ್ಯಗಳಲ್ಲಿ ಗೌರವಕೀರ್ತಿಸಂಪಾದನೆ ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವ ವಿಧದ ಸೌಲಭ್ಯ ಪ್ರಾಪ್ತಿ.

ಮಕರ: ಉದ್ಯೋಗ ವ್ಯವಹಾರದಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ.ಬಂಧುಮಿತ್ರರ ಸಹಕಾರ ಸಂತೋಷ.ದಂಪತಿಗಳಲ್ಲಿ ಅನ್ಯೋನ್ಯತೆಕೊರತೆಯಾಗದಂತೆ ವ್ಯವಹರಿಸಿ.

ಕುಂಭ: ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣವಸ್ತುಗಳಿಗಾಗಿ ಧನವ್ಯಯ.

ಮೀನ: ಆರೋಗ್ಯವೃದ್ಧಿ.ದೀರ್ಘ‌ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.