ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Oct 24, 2021, 7:59 AM IST

rwytju11111111111

ಮೇಷ: ಆರೋಗ್ಯ ಸ್ಥಿರ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ಕೂಡಿದ ನಡೆ. ದೂರ ವ್ಯವಹಾರದಿಂದ ಧನ ವೃದ್ಧಿ. ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ. ದಾಂಪತ್ಯ ಸುಖ ವೃದ್ಧಿ.

ವೃಷಭ: ಪ್ರಯಾಣದಿಂದ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಅಭಿವೃದ್ಧಿ. ಧಾರ್ಮಿಕ ಕೆಲಸಗಳಿಂದ ಮಾನಸಿಕ ನೆಮ್ಮದಿ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನವ್ಯಯ.

ಮಿಥುನ: ನಿರೀಕ್ಷಿತ ಸ್ಥಾನ ಪ್ರಾಪ್ತಿ. ಅಧ್ಯಯನಶೀಲರಿಗೆ ಉತ್ತಮ ಗೌರವ ಆದರಗಳು ಸಿಗುವ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ.

ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಸಂಭವ. ಉದ್ಯೋಗ ಕೆಲಸ ಕಾರ್ಯಗಳಲ್ಲಿ ಉನ್ನತಿ. ಉತ್ತಮ ಧನ ಸಮೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಸಿಂಹ: ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಒತ್ತಡ ಗಳಿದ್ದರೂ ಕಾರ್ಯ ಪೂರೈಸುವಿರಿ. ಧನಾರ್ಜನೆಗೆ ಕೊರತೆ ಕಾಣದು. ಸಾಂಸಾರಿಕ ಸುಖ ತೃಪ್ತಿದಾಯಕ. ನೂತನ ಮಿತ್ರರ ಸಹಕಾರ.

ಕನ್ಯಾ: ಆರೋಗ್ಯ ಉ ತ್ತಮ, ಧನಾರ್ಜನೆ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸರಿಯಾದ ಯೋಜನೆ ಯಿಂದ ಕೂಡಿದ ಕಾರ್ಯ ವೈಖರಿ. ಸಹೋದರ, ಸಹೋದ್ಯೋಗಿ ಗಳಿಂದ ಸಹಾಯ ಸಹಕಾರ ಪ್ರಾಪ್ತಿ. ವಿದ್ಯಾರ್ಥಿ ಗಳಿಗೆ ಉತ್ತಮ ಅವಕಾಶ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಗೌರವ ಆದರಾದಿ ಸುಖ. ನೂತನ ಮಿತ್ರರ ಸಮಾಗಮ. ಪರಸ್ಪರ ಸಹಕಾರ. ಸಹೋದ್ಯೋಗಿಗಳಿಂದ ಪ್ರೋತ್ಸಾಹ. ಹೆಚ್ಚಿದ ಧನಲಾಭ. ಆಸ್ತಿ, ವಾಹನಾದಿ ವಿಚಾರಗಳಲ್ಲಿ ಎಚ್ಚರಿಕೆ ಅಗತ್ಯ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪರಾವಲಂಬನೆ ಅನಿವಾರ್ಯವಾದೀತು. ಪಾರದರ್ಶಕತೆಗೆ ಆದ್ಯತೆ ನೀಡಿ. ಧನಾರ್ಜನೆಯಲ್ಲಿ ಪ್ರಗತಿ.

ಧನು: ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಮೇಲಾಧಿಕಾರಿಗಳ ಗಣ್ಯರ ಸಹಕಾರ ಪ್ರೋತ್ಸಾಹ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಮಕರ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ಬದಲಾವಣೆ. ಬಂಧುಮಿತ್ರ ರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ನಿರೀಕ್ಷಿತ ಧನಾರ್ಜನೆ.

ಕುಂಭ: ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿದಂತೆ ಉತ್ತಮ ಪ್ರತಿಫ‌ಲ. ಅಧಿಕಾರ ಗೌರವಾದಿ ಪ್ರಾಪ್ತಿ. ಸಹೋದ್ಯೋಗಿ ಬಂಧುಗಳಿಂದ ಜವಾಬ್ದಾರಿಯುತ ಸಹಕಾರ. ಗುರುಹಿರಿಯರ ಆರೋಗ್ಯ ಸುದೃಢ.

ಮೀನ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಪ್ರಾಪ್ತಿ. ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಸಾಲ ಬಾದೆಗೆ ಒಳಗಾಗದಂತೆ ಎಚ್ಚರಿಕೆ ವಹಿಸಿ. ಮಾತಿನಲ್ಲಿ ದಾಕ್ಷಿಣ್ಯತೆ ತೋರದಿರಿ.

ಟಾಪ್ ನ್ಯೂಸ್

1-ffdd

ಅವ್ಯವಸ್ಥೆಯ ಕುರಿತು ದೂರು : ದೆಹಲಿ ವಿಮಾನ ನಿಲ್ದಾಣದಲ್ಲಿ 20 ಪರೀಕ್ಷಾ ಕೌಂಟರ್‌

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

1-ffdfdf

ಖ್ಯಾತ ಪತ್ರಕರ್ತ, ಪದ್ಮಶ್ರೀ ವಿನೋದ್ ದುವಾ ವಿಧಿವಶ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ವಿಧಾನಪರಿಷತ್ ಚುನಾವಣೆ : ಸೇಡು ತೀರಿಸಿಕೊಳ್ಳಲು ಜೆಡಿಎಸ್‌ ತವಕ

ವಿಧಾನಪರಿಷತ್ ಚುನಾವಣೆ : ಸೇಡು ತೀರಿಸಿಕೊಳ್ಳಲು ಜೆಡಿಎಸ್‌ ತವಕ

Prawn-Biryani-750

ಕರಾವಳಿ ಸ್ಪೆಷಲ್; ರುಚಿಕರವಾದ ಸಿಗಡಿ ಬಿರಿಯಾನಿ ಮನೆಯಲ್ಲೇ ಸಿದ್ಧ ಪಡಿಸಿ

1-sadsd

‘SEX’ ಸಮಸ್ಯೆ :ದೆಹಲಿ ಸಾರಿಗೆ ಇಲಾಖೆಗೆ ನೋಟಿಸ್ ಕಳುಹಿಸಿದ ಮಹಿಳಾ ಆಯೋಗಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶನಿವಾರದ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?

ಶನಿವಾರದ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?

rwytju11111111111

ಶುಕ್ರವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಬುಧವಾರದ ರಾಶಿ ಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

MUST WATCH

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

udayavani youtube

ನೆರೆ ಪರಿಹಾರ ಸಿಗಲಿಲ್ಲ: ಅವಶೇಷಗಳ ಅಡಿಯಲ್ಲೇ ಸಾಗುತ್ತಿದೆ ಬದುಕು

ಹೊಸ ಸೇರ್ಪಡೆ

1-ffdd

ಅವ್ಯವಸ್ಥೆಯ ಕುರಿತು ದೂರು : ದೆಹಲಿ ವಿಮಾನ ನಿಲ್ದಾಣದಲ್ಲಿ 20 ಪರೀಕ್ಷಾ ಕೌಂಟರ್‌

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

1-ffdfdf

ಖ್ಯಾತ ಪತ್ರಕರ್ತ, ಪದ್ಮಶ್ರೀ ವಿನೋದ್ ದುವಾ ವಿಧಿವಶ

ಲಕ್ಷ ಲಕ್ಷ ಕೋಟಿ ಲೂಟಿ; ಜನರ ನಂಬಿಕೆ ಕಳೆದುಕೊಂಡ ಕಾಂಗ್ರೆಸ್‌; ಹಾಲಪ್ಪ ಆಚಾರ್‌

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.