ರಾಯರ ವಾರದಂದು ಹೇಗಿದೆ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Sep 9, 2021, 8:20 AM IST

rwytju11111111111

ಮೇಷ: ಆರೋಗ್ಯ ಉತ್ತಮ.ಸುಖಮಯ ಆಸ್ತಿತ್ವ. ಶಾರೀರಿಕ ಬಲ, ವರ್ಚಸ್ಸು ವೃದ್ಧಿ. ಜನಪದರಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಉತ್ತಮ ವಾಕ್‌ಚತುರತೆ. ಸರ್ವ ವರ್ಗದವರಿಂದಲೂಸಹಾಯ ಸಹಕಾರಪ್ರಾಪ್ತಿ.

ವೃಷಭ: ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಆರ್ಥಿಕ ಅಧಿಕ ಧನ ಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರ ವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವ ಕಾರ್ಯಗಳಲ್ಲಿ ಸಫ‌ಲತೆ. ಗೃಹದಲ್ಲಿ ಸಂತಸ.

ಮಿಥುನ: ಸುಪುಷ್ಟತೆಯಿಂದ ಕೂಡಿದ ಶಾರೀರಿಕಮಾನಸಿಕ ಸ್ಥಿತಿ.ದಂಪತಿಗಳಲ್ಲಿ ಅನುರಾಗವೃದ್ಧಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದಕೆಲಸಕಾರ್ಯಗಳಲ್ಲಿ ಜಯ.

ಕರ್ಕ: ಗೃಹದಲ್ಲಿ ಸಂಭ್ರಮದ ವಾತಾವರಣ.ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧುಮಿತ್ರರ ಭೇಟಿ. ಉದ್ಯೋಗ, ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ.

ಸಿಂಹ: ಆರೋಗ್ಯ ಗಮನಿಸಿ. ಉದ್ಯೋಗ, ವ್ಯವಹಾರ ಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ.

ಕನ್ಯಾ: ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು . ಕೀರ್ತಿ ಸಂಪಾದನೆ. ಜನ ಮನ್ನಣೆ. ದಾಂಪತ್ಯದಲ್ಲಿ ಹೆಚ್ಚಿದ ಅನುರಾಗ. ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ.

ತುಲಾ: ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ .  ದೀರ್ಘ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳು ಧನ ಸಂಪತ್ತು ವೃದ್ಧಿ. ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಶ್ರಮ. ಗುರುಹಿರಿಯರಿಂದ ಸಂತೋಷ.

ವೃಶ್ಚಿಕ: ದಂಪತಿಗಳಿಗೆ ಪರಸ್ಪರರಿಂದ ಲಾಭ. ದೂರದ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿಯಿಂದಕೂಡಿದ ಬದಲಾವಣೆ.

ಧನು: ಗೃಹೋಪ ವಸ್ತುಗಳ ಸಂಗ್ರಹ. ‌ ಹೆಚ್ಚಿದ ಜನ ಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ ಉತ್ತಮ ಸಂಬಂಧ ಕೂಡಿ ಬರುವ ಸಮಯ.ಮನೆಯಲ್ಲಿ ಸಂಭ್ರಮದವಾತಾವರಣ.

ಮಕರ: ಅಧ್ಯಯನಶೀಲತೆ, ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಚರ್ಚೆಗೆಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆಯಿಂದಿರಿ.

ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಸಂಗ್ರಹ. ಸಾಂಸಾರಿಕ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಗುರುಹಿರಿಯರಿಂದ ಸುಖ ಸಂತೋಷ.

ಮೀನ: ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ಗೃಹದಲ್ಲಿ ಸಂತೋಷದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ ಆಸಕ್ತಿ

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.