ಗುರುವಾರದ ರಾಶಿಫಲ : ಯಾರಿಗೆ ಶುಭ-ಯಾರಿಗೆ ಲಾಭ  


Team Udayavani, Sep 30, 2021, 7:57 AM IST

rwytju11111111111

ಮೇಷ: ಕರ್ತವ್ಯ ನಿಷ್ಠೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ಧೆಗಳಲ್ಲಿ ಜಯ. ಗುರುಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ.

ವೃಷಭ: ಉತ್ತಮ ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿದ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.

ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿಯೂ ಮಕ್ಕಳಲ್ಲಿ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದಲೂ ಬುದ್ಧಿವಂತಿಕೆ ಯಿಂದಲೂ ಗೌರವ ಪ್ರಾಪ್ತಿ. ಮನೆಯಲ್ಲಿ ಹೆಚ್ಚಿದ ಜವಾಬ್ದಾರಿ.

ಕರ್ಕ: ಕಾರ್ಯ ಸಾಧಿಸಿದ್ದರಿಂದ ಮನಸ್ಸಿನಲ್ಲಿ ಸಂತೋಷ. ಗುರುಹಿರಿಯರಲ್ಲಿ ಸಮಾಧಾನ ತಾಳ್ಮೆ ಅಗತ್ಯ. ನಿರೀಕ್ಷಿಸಿ ದಂತೆ ಧನ ವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅದರಿಂದಾಗಿ ಧನವ್ಯಯ ಸಂಭವ. ಮಕ್ಕಳಿಂದ ಸಂತೋಷ.

ಸಿಂಹ: ಆರೋಗ್ಯ ವೃದ್ಧಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ. ಆಸ್ತಿ, ಭೂಮಿ, ಕಟ್ಟಡಗಳ ಬಗ್ಗೆ ಬದಲಾವಣೆ ಸಂಭವ. ಸನ್ಮಾರ್ಗದ ಸಂಪತ್ತಿಗೆ ಆದ್ಯತೆ ನೀಡಿ.

ಕನ್ಯಾ: ಹೆಚ್ಚಿದ ದೈಹಿಕ ಶ್ರಮ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಮನಃ ಸಂತೋಷ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ತೃಪ್ತಿ.

ತುಲಾ: ದೀರ್ಘ‌ ಪ್ರಯಾಣ. ಅಧ್ಯಯನದಲ್ಲಿ ತತ್ಪರತೆ. ಧಾರ್ಮಿಕ ವಿಚಾರಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖದಲ್ಲಿ ಸಂತೋಷ ವೃದ್ಧಿ. ಪರಸ್ಪರ ಸಹಕಾರ.

ವೃಶ್ಚಿಕ: ಉದಾರತೆ, ಧೈರ್ಯ ಪರಾಕ್ರಮದಿಂದ ಕೂಡಿದ ದಿನಚರಿ. ಸ್ಪರ್ಧೆಗಳಲ್ಲಿ ಜಯ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಹಣಕಾಸಿನ ವಿಚಾರದಲ್ಲಿ ಏರಿಳಿತ ಸಂಭವ. ದಾಂಪತ್ಯ ತೃಪ್ತಿಕರ.

ಧನು: ಆರೋಗ್ಯ ವೃದ್ಧಿ. ಬಂಧುಮಿತ್ರರ ಭೇಟಿ. ಗುರುಹಿರಿಯರ ಆಶೀರ್ವಾದ. ದೂರ ಪ್ರಯಾಣಕ್ಕೆ ದೇವತಾ ಸ್ಥಳ ಸಂದರ್ಶನಕ್ಕೆ ಅವಕಾಶ ಒದಗಿ ಬಂದೀತು. ದಾಂಪತ್ಯ ದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ.

ಮಕರ: ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಉತ್ತಮ ಬೆಳವಣಿಗೆ. ಮಕ್ಕಳೊಂದಿಗೆ ಸಂತೋಷದ ಸಮಯ. ಗುರುಹಿರಿಯರಲ್ಲಿ ಚರ್ಚೆ ಸಂಭವ.

ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿಸಿದಂತೆ ಸ್ಥಾನ ಗೌರವಾದಿ ಲಭಿಸಿದ ಖುಷಿ. ಸ್ಪರ್ಧೆಗಳಿಂದ ಜಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸನ್ನಿವೇಶ. ಸಾಂಸಾರಿಕ ಸುಖದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ.

ಮೀನ: ಉತ್ತಮ ಆರೋಗ್ಯ. ಸ್ವಪ್ರಯತ್ನದಿಂದ ಕೂಡಿದ ಕಾರ್ಯ ವೈಖರಿ. ಭೂಮಾದಿ ವಿಚಾರಗಳಲ್ಲಿ ಪ್ರಗತಿ. ಆರ್ಥಿಕ ಅಭಿವೃದ್ಧಿ. ಮಿತ್ರರಿಂದ ಸಹಕಾರ. ದೂರ ಪ್ರಯಾಣದಲ್ಲಿ ವಿಳಂಬ. ಅನ್ಯರ ಸಹಾಯ ನಿರೀಕ್ಷಿಸದಿರಿ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.