ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

Team Udayavani, Oct 21, 2021, 7:52 AM IST

rwytju11111111111

ಮೇಷ: ಘರ್ಷಣೆಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸುವುದರಿಂದ ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿ.

ವೃಷಭ: ಧಾರ್ಮಿಕ ಕ್ಷೇತ್ರ ಸಂದರ್ಶನ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ಮಿಥುನ: ನಿರೀಕ್ಷೆಯಂತೆ ಉತ್ತಮ ವಾಕ್‌ಚತುರತೆ ಯಿಂದ ಹೆಚ್ಚಿದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲೀನತೆ.

ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ ಗಳಿಸಲು ಹೆಚ್ಚು ತಾಳ್ಮೆ ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರು ಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡದಿರಿ.

ಸಿಂಹ: ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರ ದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ.

ಕನ್ಯಾ: ಸಜ್ಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಸಾಂಸಾರಿಕ ಸುಖ ವೃದ್ಧಿ.

ತುಲಾ : ಉತ್ತಮ ಆರೋಗ್ಯ. ಸ್ಥಿತಿಗತಿಗಳ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಪ್ರಗತಿ.

ವೃಶ್ಚಿಕ: ದೀರ್ಘ‌ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ, ವಾಹನ, ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ.

ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ ದೊರಕಿದ ತೃಪ್ತಿ.

ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿದರೂ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ, ವಾಹನ, ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.

ಕುಂಭ: ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ, ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯ ರಿಂದ ಪ್ರೋತ್ಸಾಹ ಹಾಗೂ ಉತ್ತಮ ಮಾರ್ಗದರ್ಶನ.

ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪೈಪೋಟಿ ತೋರೀತು. ಧೈರ್ಯ ಶೌರ್ಯ ದಿಂದ ಪ್ರಗತಿ. ಆರ್ಥಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ.

ಟಾಪ್ ನ್ಯೂಸ್

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

ಜಾತಿ ಆಧಾರಿತ ಅಪರಾಧಗಳು ಇನ್ನೂ ತೊಲಗಿಲ್ಲ : ಸರ್ವೋಚ್ಚ ನ್ಯಾಯಾಲಯ ಅಸಮಾಧಾನ

ಜಾತಿ ಆಧಾರಿತ ಅಪರಾಧಗಳು ಇನ್ನೂ ತೊಲಗಿಲ್ಲ : ಸರ್ವೋಚ್ಚ ನ್ಯಾಯಾಲಯ ಅಸಮಾಧಾನ

ದಯವಿಟ್ಟು ಥಿಯೇಟರ್‌ ಒಳಗೆ ಪಟಾಕಿ ಹೊಡೆಯಬೇಡಿ : ಅಭಿಮಾನಿಗಳಲ್ಲಿ ಸಲ್ಮಾನ್‌ ಮನವಿ

ದಯವಿಟ್ಟು ಥಿಯೇಟರ್‌ ಒಳಗೆ ಪಟಾಕಿ ಹೊಡೆಯಬೇಡಿ : ಅಭಿಮಾನಿಗಳಲ್ಲಿ ಸಲ್ಮಾನ್‌ ಮನವಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

horocospe

ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

rwytju11111111111

ಶುಕ್ರವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

ಉಗಾಂಡದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಚೀನಾ ವಶ : ಸಾಲ ತೀರಿಸದಿರುವುದೇ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.