ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!


Team Udayavani, Oct 28, 2021, 7:36 AM IST

rwytju11111111111

ಮೇಷ: ಸರಕಾರಿ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರ ಅವಲಂಬನೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನವ್ಯಯ. ಗೃಹೋಪಕರಣ ವಸ್ತು ಸಂಗ್ರಹ.

ವೃಷಭ: ಬಂಧು ಬಳಗದವರಿಂದ ಸಹಕಾರ. ದಾಂಪತ್ಯಯದಲ್ಲಿ ಪರಸ್ಪರ ಅನುರಾಗ ವೃದ್ಧಿ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ.

ಮಿಥುನ: ಸುದೃಢ ಆರೋಗ್ಯ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಯಥೇತ್ಛ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿಯೂ ಪಾಲುದಾರಿಕೆಯಲ್ಲಿಯೂ ಹೆಚ್ಚಿದ ಪ್ರಗತಿ. ಅವಿವಾಹಿತರಿಗೆ ವಿವಾಹ ಯೋಗ.

ಕರ್ಕ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಸಫ‌ಲತೆ. ನೂತನ ಮಿತ್ರರ ಸಮಾಗಮ. ದೂರದ ವ್ಯವಹಾರ ಗಳಿಂದ ಧನಾಗಮ. ಮಕ್ಕಳಿಂದಲೂ ಗುರುಹಿರಿಯರಿಂದ ಸಂತೋಷ ವೃದ್ಧಿ. ನಷ್ಟ ದ್ರವ್ಯ ಪ್ರಾಪ್ತಿ. ಇತ್ಯಾದಿ ಶುಭ ಫ‌ಲ.

ಸಿಂಹ: ನಿರಂತರ ಧನ ಲಾಭದ ವಿಚಾರದಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸ್ಥಾನ ಲಾಭ. ಸಂದಭೋìಚಿತ ಕಾರ್ಯ ನಡೆನುಡಿಯಿಂದ ಪ್ರಗತಿ. ಗುರುಹಿರಿಯರಲ್ಲಿ ಬೇಸರ ಬಾರದಂತೆ ನಿರ್ವಹಿಸಿ. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ‌ ಪ್ರಯಾಣ ಸಂಭವ. ಪತಿ ಪತ್ನಿಯರ ಆರೋಗ್ಯ ಗಮನಿಸಿ. ಭೂ ಸಂಬಂಧ ವಿಚಾರಗಳಲ್ಲಿ ಜಾಗ್ರತೆ ನಡೆ ಅಗತ್ಯ.

ತುಲಾ: ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯ ವೈಖರಿಯಲ್ಲಿ ಸಫ‌ಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿ ಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರಗಳಲ್ಲಿ ವಿಳಂಬ.

ವೃಶ್ಚಿಕ: ಧೈರ್ಯ ಪರಾಕ್ರಮ ಶೌರ್ಯ ಆತ್ಮಸ್ಥೆರ್ಯ ದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ. ಧನಾರ್ಜನೆ ಉತ್ತಮ .

ಧನು: ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತಿಯವರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ಜಾಗ್ರತೆ.

ಮಕರ: ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ.

ಕುಂಭ: ಅಧ್ಯಯನಶೀಲತೆ. ಉದ್ಯೋಗ ವ್ಯವಹಾರ ಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರ ಆರೋಗ್ಯ ವೃದ್ಧಿ.

ಮೀನ: ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ.

ಟಾಪ್ ನ್ಯೂಸ್

ಭದ್ರತಾ ಪಡೆ ಎನ್ ಕೌಂಟರ್ ಗೆ ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲಿ

ಭದ್ರತಾ ಪಡೆ ಎನ್ ಕೌಂಟರ್ ಗೆ ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲಿ

farmer

78,303 ರೈತರ ಆತ್ಮಹತ್ಯೆ;ತೋಮರ್ ಸರ್, ವೈಫಲ್ಯ ಮರೆಮಾಡಬೇಡಿ ಎಂದ ಸುರ್ಜೆವಾಲಾ

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

ರೈತರ ಸಾವಿನ ಅಂಕಿಅಂಶ ನಮ್ಮ ಬಳಿ ಇಲ್ಲ, ಹೀಗಾಗಿ ಪರಿಹಾರದ ಪ್ರಶ್ನೆಯೂ ಇಲ್ಲ: ಕೇಂದ್ರ

ರೈತರ ಸಾವಿನ ಅಂಕಿಅಂಶ ನಮ್ಮ ಬಳಿ ಇಲ್ಲ, ಹೀಗಾಗಿ ಪರಿಹಾರದ ಪ್ರಶ್ನೆಯೂ ಇಲ್ಲ: ಕೇಂದ್ರ

ಐಪಿಎಲ್ ನ ಹರಾಜು ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕಿದೆ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ

ಐಪಿಎಲ್ ನ ಹರಾಜು ಪ್ರಕ್ರಿಯೆ ಸರಿಯಾಗಿಲ್ಲ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರ ಅಸಮಾಧಾನ

ಅರಂತೋಡು ತಿರುವಿನಲ್ಲಿ ನಿಯಂತ್ರಣ ತಪ್ಪಿದ ಐರಾವತ ಬಸ್ : ತಪ್ಪಿದ ಭಾರಿ ದುರಂತ

ಅರಂತೋಡು ತಿರುವಿನಲ್ಲಿ ನಿಯಂತ್ರಣ ತಪ್ಪಿದ ಐರಾವತ ಬಸ್ : ತಪ್ಪಿದ ಭಾರಿ ದುರಂತ

1-sfdsf

ಮಣಿಪಾಲ: ಹಲ್ಲೆಗೊಳಗಾದ ಗೋರಕ್ಷಕರ ಆರೋಗ್ಯ ವಿಚಾರಿಸಿದ ಗೃಹ ಸಚಿವರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rwytju11111111111

ಬುಧವಾರದ ರಾಶಿ ಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

horocospe

ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ

MUST WATCH

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

udayavani youtube

ಹೊಂಡ ಗುಂಡಿಯ ರಸ್ತೆಗೆ ಸಾರ್ವಜನಿಕರಿಂದ ಪೂಜೆ !

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

ಹೊಸ ಸೇರ್ಪಡೆ

ಆನೆಗಳ ಹಿಂಡು

ಆನೇಕಲ್‌ನಲ್ಲಿ ಕಾಡಾನೆ ಹಿಂಡು ದಾಳಿ: ರಾಗಿ ಬೆಳೆ ನಾಶ

ಭದ್ರತಾ ಪಡೆ ಎನ್ ಕೌಂಟರ್ ಗೆ ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲಿ

ಭದ್ರತಾ ಪಡೆ ಎನ್ ಕೌಂಟರ್ ಗೆ ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲಿ

farmer

78,303 ರೈತರ ಆತ್ಮಹತ್ಯೆ;ತೋಮರ್ ಸರ್, ವೈಫಲ್ಯ ಮರೆಮಾಡಬೇಡಿ ಎಂದ ಸುರ್ಜೆವಾಲಾ

aids victims in benglore rural

ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ 3,771 ಮಂದಿ ಏಡ್ಸ್‌ ಪೀಡಿತರು..

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.