ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jun 19, 2022, 7:14 AM IST

astro today

ಮೇಷ:

ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯಕ್ಕಾಗಿ ಸರಿಯಾದ ನಿಯಮ ಪಾಲಿಕೆ ಅಗತ್ಯ.

ವೃಷಭ:

ಸುಪುಷ್ಟವಾದ ದೈಹಿಕ ಮಾನಸಿಕ ಆರೋಗ್ಯ. ಜನರಿಂದ ಮಾನ್ಯತೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧು- ಮಿತ್ರರ ಸಹಕಾರ. ದಾಂಪತ್ಯ ಸುಖ ವೃದ್ಧಿ. ಮಕ್ಕಳ ಪ್ರಗತಿ ವಿಚಾರದಲ್ಲಿ ಧನ ವ್ಯಯ ಸಂಭವ.

ಮಿಥುನ:

ಗುರು ಹಿರಿಯರಿಂದ ಸರ್ವ ವಿಧದ ಸುಖ ಪ್ರಾಪ್ತಿ. ದೈರ್ಯ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ಧಾನಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾದ ವಿವೇಚನೆಯ ನಡೆನುಡಿ. ಉತ್ತಮ ಬಂಧು-ಮಿತ್ರರಿಂದ ಕೂಡಿದ ಸುಖ.

ಕರ್ಕ:

ಲೋಕಪ್ರಿಯತೆ ದೇವತಾ ಭಕ್ತಿ ಶ್ರದ್ಧೆ ವೃದ್ಧಿ. ಚತುರ ನಡೆ ನುಡಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತಿನ ವೃದ್ಧಿ. ಕುಟುಂಬದವರ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ. ಅನಿರೀಕ್ಷಿತ ಧನಾಗಮ.

ಸಿಂಹ:

ಆರೋಗ್ಯ ಸ್ಥಿರ ವೃದ್ಧಿ. ಸರ್ವ ಸಾಮರ್ಥಯ ಲೋಕ ಪ್ರಸಿದ್ಧಿ. ಜನ ಮನ್ನಣೆ . ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸಿ. ದೀರ್ಘ‌ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನ ಸಂಪತ್ತಿನ ವೃದ್ಧಿ.

ಕನ್ಯಾ:

ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಿ. ವ್ಯರ್ಥವಾಗಿ ಧನ ವ್ಯಯವಾಗದಂತೆ ಜಾಗ್ರತೆ ವಹಿಸಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ:

ಅವಿವಾಹಿತರಿಗೆ ಸೂಕ್ತ ಸಂಬಂಧ ಒದಗುವ ಸಮಯ. ದಾಂಪತ್ಯ ಸುಖ. ರಾಜಕೀಯ ಕ್ಷೇತ್ರದವರಿಗೂ, ಸರಕಾರಿ ವರ್ಗದವರಿಗೂ ಅಭ್ಯುದಯ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ.

ವೃಶ್ಚಿಕ:

ನಿರೀಕ್ಷಿತ ಸ್ಥಾನ ಸುಖ. ಮೇಲಧಿಕಾರಿಗಳಿಂದ ಸಹಾಯ, ಉತ್ತಮ ಧನ ಸಂಪತ್ತು. ಸಾಂಸಾರಿಕ ಸುಖ, ವಿದ್ಯಾರ್ಥಿಗಳಿಗೆ ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕಾರ್ಯದಲ್ಲಿ ಭಾಗಿ.

ಧನು:

ಆರೋಗ್ಯ ಗಮನಿಸಿ. ನಿರೀಕ್ಷಿತ ಸಹಾಯ ಸಿಗದು. ಸ್ವಂತ ಪ್ರಯತ್ನದಲ್ಲಿ ವಿಶ್ವಾಸ. ಕಾರ್ಯಸಾಧಿಸಿಕೊಳ್ಳಿ. ಮೇಲಾಧಿಕಾರಿಗಳಲ್ಲಿ ಸಂಯಮ ದಿಂದ ವ್ಯವಹರಿಸಿ. ಪಾಲುದಾರಿಕಾ ಕ್ಷೇತ್ರದವರು ತಾಳ್ಮೆ ಕಳೆದುಕೊಳ್ಳಬಾರದು. ಮಕ್ಕಳಿಂದ ಸಂತಸ.

ಮಕರ:

ಮಾತೃ ಸಮಾನರ ಕಾರ್ಯ ನಿರ್ವಹಿಸಿ ದ ಸಮಾಧಾನ. ಆರೋಗ್ಯ ಸ್ಥಿರ. ಧನಾರ್ಜ ನೆಗೆ ಸಮನಾದ ವ್ಯಯ. ನೇರ ಮಾತುಗಾರಿಕೆ ಸಲ್ಲದು. ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ ಸಮಯ.

ಕುಂಭ:

ಬಂದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಆತುರತೆ ಸಲ್ಲದು. ಪ್ರಯಾಣದಿಂದ ಸುಖ ಸಂಮೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಆರೋಗ್ಯದಲ್ಲಿ ಗಮನವಿರಲಿ. ವ್ಯಾಪಾರ ವಹಿವಾಟಿನವರಿಗೆ ಉತ್ತಮ ದಿನ. ಮಿತ್ರರ ಸಹಾಯದಿಂದ ನಿರೀಕ್ಷಿತ ಕಾರ್ಯ ಸಫ‌ಲತೆ.

ಮೀನ:

ಮಕ್ಕಳ ಆರೋಗ್ಯದ ಕಡೆ ಗಮನಿಸಿ. ಪ್ರಯಾಣದಿಂದ ಲಾಭ. ದೂರದ ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ದಂಪತಿಗಳಲ್ಲಿ ಅನುರಾಗ ವೃದ್ಧಿ.

ಟಾಪ್ ನ್ಯೂಸ್

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.