ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ


Team Udayavani, Jan 10, 2022, 7:33 AM IST

rashi

ಮೇಷ:

ಅತಿಯಾದ ಧಾರಾಳತನ ದಾನ ಧರ್ಮದಿಂದ ಆರ್ಥಿಕ ತೊಂದರೆ ಸಂಭವ. ಮಕ್ಕಳ ವಿಚಾರದಲ್ಲಿ ವಿಶೇಷ ಕಾಳಜಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಅರಣ್ಯ ಪ್ರದೇಶ ಮಾರ್ಗ ಪ್ರಯಾಣ. ಸುಖದುಃಖ ಅನುಭವ.

ವೃಷಭ:

ಸ್ತ್ರೀಯರ ಸಹಾಯದಿಂದ ಉತ್ತಮ ಸಂಪತ್ತು ಪ್ರಾಪ್ತಿ. ದಾಂಪತ್ಯ ಸುಖ ಮಕ್ಕಳ ವಿಚಾರದಲ್ಲಿ ಚರ್ಚೆ ಗೊಂದಲಕ್ಕೆ ಅವಕಾಶ ನೀಡದಿರಿ. ರಾಜಕೀಯ ಕಾರ್ಯದಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಖರೀದಿಗೆ ಧನವ್ಯಯ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ.

ಮಿಥುನ:

ಜಲೋತ್ಪನ್ನ ವಸ್ತುಗಳ ವ್ಯವಹಾರದಿಂದ ಲಾಭ. ಮಿತ್ರರಲ್ಲಿ ಗುರುಹಿರಿಯರಲ್ಲಿ ಸಹೋದ್ಯೋಗಿಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ ಗುರಿ ತಲುಪಿ. ನಾನಾ ರೀತಿಯ ಸನ್ನಿವೇಶಗಳು ಎದುರಾಗುವ ಸಮಯ. ನಿರೀಕ್ಷಿತ ಧನ ಲಾಭ.

ಕಟಕ:

ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮಿಂದ ಸಹಾಯ ಪಡೆದುಕೊಳ್ಳುವವನಿಂದ ಮೋಸ ಹೋಗದಿರಿ. ಉದ್ಯೋಗ ಕ್ಷೇತ್ರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ. ನಿರೀಕ್ಷಿತ ಧನಾಗಮ. ಗೃಹೋಪಯೋಗಿ ವಸ್ತುಗಳು ವಾಹನಾದಿ ವಿಚಾರದಲ್ಲಿ ಶುಭ .

ಸಿಂಹ:

ದೀರ್ಘ‌ ಪ್ರಯಾಣ. ದೈಹಿಕ ಶ್ರಮವಿದ್ದರೂ ಉತ್ತಮ ಬುದ್ಧಿಶಕ್ತಿ ದೈರ್ಯ ಉದಾರಾದಿಗುಣಗಳಿಂದ ಕಾರ್ಯಕ್ಷೇತ್ರದಲ್ಲಿ ಜನಮನ್ನಣೆ. ಬರಹಗಾರರಿಗೆ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಗೌರವದ ಆದರದ ಸಮಯ.

ಕನ್ಯಾ:

ಮಿತ್ರರಲ್ಲಿ, ಪಾಲುದಾರರಲ್ಲಿ ಆತ್ಮೀಯರಲ್ಲಿ ಸಂಶಯಕ್ಕೆ ಅವಕಾಶ ನೀಡದೇ ನೇರವಾಗಿ ವ್ಯವಹರಿಸಿ ನಿರೀಕ್ಷಿತ ಲಾಭ ಪಡೆಯಿರಿ. ಜಲೋತ್ಪನ್ನ ವಸ್ತುಗಳು, ದೀರ್ಘ‌ ಪ್ರಯಾಣದ ವ್ಯವಹಾರಗಳು ಲಾಭದಾಯಕವಾಗಿರುವುದು. ವಿದೇಶ ಮೂಲದಿಂದ ಧನ.

ತುಲಾ:

ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ನೂತನ ಮಿತ್ರರ ಸಮಾಗಮ ಧರ್ಮಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಮೇಲಧಿಕಾರಿಗಳಿಂದ ಗುರುಗಳಿಂದ ಪ್ರೋತ್ಸಾಹ. ಪಾಲುದಾರಿಕೆ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ.

ವೃಶ್ಚಿಕ:

ಅಧಿಕ ಶ್ರಮವಹಿಸಿ ಮಿತ್ರರ ಸಹಯೋಗದಿಂದ ಕಾರ್ಯ ಸಾಧಿಸಿದ ತೃಪ್ತಿ. ರಫ್ತು ಆಮದು ವ್ಯವಹಾರಗಳಲ್ಲಿ ಉತ್ತಮ ಅವಕಾಶ ಅಭಿವೃದ್ಧಿ. ಮಹನೀಯರ ಸಂಪರ್ಕದಿಂದ ಸಂತೋಷ. ಅನಿವಾಸಿತರಿಗೆ ಸಂಬಂಧ ಕೂಡಿಬರುವ ಕಾಲ.

ಧನು:

ಗುರುಹಿರಿಯರಲ್ಲಿ ಮೇಲಧಿಕಾರಿಗಳಲ್ಲಿ ಸಹನೆ ಉದಾರಿತನದಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಧನಾರ್ಜನೆಗೆ ಕೊರತೆ ಇರದು. ಅನಗತ್ಯ ವಾರ್ತೆಗಳಿಗೆ ಕಿವಿಗೊಡದಿರಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ. ದಂಪತಿಗಳು, ಪಾಲುದಾರರಿಗೆ ಪರಸ್ಪರ ಸಹಕಾರದಿಂದ ಶುಭ.

ಮಕರ:

ವಿದ್ಯಾರ್ಥಿಗಳಿಗೆ ಶ್ರಮದಿಂದ ಕಾರ್ಯ ಲಾಭ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರರು ವ್ಯವಹಾರಸ್ಥರು ಅನ್ಯೋನ್ಯತೆಯಿಂದ ವ್ಯವಹರಿಸಿ ಗುರಿಸಾಧಿಸಿ ಮಿತ್ರರಿಂದ ಸ್ಪಲ್ಪ ಕಿರಿಕಿರಿ ತೋರಿದರೂ ಜಾಣ್ಮೆಯಿಂದ ಕಾರ್ಯೋನ್ಮುಖರಾಗುವಿರಿ.

ಕುಂಭ:

ಕಾರ್ಮಿಕರಲ್ಲಿ ಸಹೋದರ ಸಮಾನರಲ್ಲಿ ನಿಷ್ಠುರ ಮಾಡದೇ ಪ್ರೋತ್ಸಾಹಿಸಿ ನಿರೀಕ್ಷಿತ ಶುಭಫ‌ಲ ಅನುಭವಿಸಿ. ದೂರ ಪ್ರಯಾಣದಿಂದ ಉತ್ತಮ ಧನಾರ್ಜನೆ. ರಾಜಕೀಯ ಕ್ಷೇತ್ರದವರಿಗೆ ಉನ್ನತ ಅಧಿಕಾರಿಗಳಿಂದ ಲಾಭ.

ಮೀನ:

ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿ. ಮಿತ್ರರೊಂದಿಗೆ ಸಹನೆಯಿಂದ ವ್ಯವಹರಿಸಿ. ಕಾರ್ಮಿಕ ವರ್ಗದವರಿಗೆ ಪ್ರೋತ್ಸಾಹಿಸಿ ನಿರೀಕ್ಷಿತ ಲಾಭ ಪಡೆಯಿರಿ. ಉದ್ಯೋಗದಲ್ಲಿ ಅಭಿವೃದ್ಧಿ ವಿದ್ಯಾರ್ಥಿಗಳು, ಆಳವಾದ ಅಧ್ಯಯನ ಶೀಲರಿಗೆ ಉತ್ತಮ ಶುಭಫ‌ಲ.

ಟಾಪ್ ನ್ಯೂಸ್

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ತೆರಿಗೆ ಪಾವತಿ ಮಾಡುವವರಿಗೆ ಅಟಲ್‌ ಪಿಂಚಣಿ ಇಲ್ಲ

ತೆರಿಗೆ ಪಾವತಿ ಮಾಡುವವರಿಗೆ ಅಟಲ್‌ ಪಿಂಚಣಿ ಇಲ್ಲ

ತೇಜಸ್ವಿ ಸೂರ್ಯ ಭೇಟಿ ವೇಳೆ ಗಲಭೆ: ಎಫ್ಐಆರ್‌ ದಾಖಲು

ತೇಜಸ್ವಿ ಸೂರ್ಯ ಭೇಟಿ ವೇಳೆ ಗಲಭೆ: ಎಫ್ಐಆರ್‌ ದಾಖಲು

cm-bommai

ಎಸಿಬಿ ರದ್ದು; ಚರ್ಚೆಯ ನಂತರ ಮುಂದಿನ ತೀರ್ಮಾನ: ಸಿಎಂ ಬೊಮ್ಮಾಯಿ

ಆವಾಸ್‌ ಯೋಜನೆ 2024ರವರೆಗೆ ವಿಸ್ತರಣೆ

ಆವಾಸ್‌ ಯೋಜನೆ 2024ರವರೆಗೆ ವಿಸ್ತರಣೆ

ಕೋವಿಡ್‌: ರಾಜ್ಯದಲ್ಲಿ ಮರಣ ಪ್ರಮಾಣ ಏರಿಕೆ

ಕೋವಿಡ್‌: ರಾಜ್ಯದಲ್ಲಿ ಮರಣ ಪ್ರಮಾಣ ಏರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಶುಕ್ರವಾರದ ರಾಶಿ ಫಲ; ಇಲ್ಲಿದೆ ನಿಮ್ಮ ಗ್ರಹಬಲ

astrolgogyhrJh

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astro shfadhj

ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrolgogyhrJh

ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

astrology

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

MUST WATCH

udayavani youtube

ರಸ್ತೆ ಗುಂಡಿಯ ಕೊಳಚೆ ನೀರಿನಲ್ಲೇ ಯೋಗ, ಸ್ನಾನ ಮಾಡಿದ ವ್ಯಕ್ತಿ

udayavani youtube

ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

udayavani youtube

ವರ್ಗಾವಣೆಗೊಂಡ ಚಿಕ್ಕಮಗಳೂರು ಎಸ್.ಪಿ ಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ…

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

ಹೊಸ ಸೇರ್ಪಡೆ

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

tdy-38

ಮೋಹನದಾಸ್‌ ಪೈ ಅವರಿಗೆ ನುಡಿನಮನ

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

crime

ಕಲಬುರಗಿ: ತಾಯಿ, ಮೂವರು ಮಕ್ಕಳ ಶವ ಬಾವಿಯಲ್ಲಿ ಪತ್ತೆ

1-adadasd

ಮಹಾರಾಜ ಟಿ20 ಕೂಟ: ಮಂಗಳೂರಿಗೆ ಮೊದಲ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.