Horoscope: ಈ ರಾಶಿಯವರ ವ್ಯವಹಾರಕ್ಕೆ ಅನಿರೀಕ್ಷಿತವಾಗಿ ಸಹಾಯ ಒದಗಿಬರಲಿದೆ


Team Udayavani, May 27, 2024, 7:00 AM IST

Horoscope: ಈ ರಾಶಿಯವರ ವ್ಯವಹಾರಕ್ಕೆ ಅನಿರೀಕ್ಷಿತವಾಗಿ ಸಹಾಯ ಒದಗಿಬರಲಿದೆ

ಮೇಷ:  ಉದ್ಯೋಗ ಸ್ಥಾನದಲ್ಲಿ   ಸ್ವಲ್ಪ ಅಹಿತದ ಅನುಭವ. ಉದ್ಯಮದ  ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಹಣದ ಬೆಳೆಗಳಿಗೆ ಯೋಗ್ಯ ಬೆಲೆ.  ವಸ್ತ್ರ, ಆಭರಣ ಖರೀದಿಗೆ ಧನವ್ಯಯ. ವ್ಯವಹಾರದ ಸಂಬಂಧ ಸಮೀಪದ ಊರಿಗೆ ಪ್ರಯಾಣ.

ವೃಷಭ: ವ್ಯವಹಾರಕ್ಕೆ ಅನಿರೀಕ್ಷಿತವಾಗಿ ಒದಗಿಬಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಖಾತೆಗಳ ಬದಲಾವಣೆ.ಕೆ ಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಅಸಹಾಯಕ ವೃದ್ಧರಿಗೆ ನೆರವು.

ಮಿಥುನ: ವೃದ್ಧಿಯಾದ ಆತ್ಮವಿಶ್ವಾಸ. ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ. ವಾಹನ ದುರಸ್ತಿಗೆ ಹಣ ಖರ್ಚು. ವಸ್ತ್ರ, ಉಡುಪು ವ್ಯಾಪಾರಿಗಳಿಗೆ ಲಾಭ. ಹಿರಿಯರಿಗೆ, ಗೃಹಿಣಿಯರಿಗೆ ನೆಮ್ಮದಿ.  ಮಕ್ಕಳಿಗೆ ಸಂತೋಷ.

ಕರ್ಕಾಟಕ: ಉದ್ಯೋಗದಲ್ಲಿ ಸ್ಥಿರವಾಗುವ ಸಾಧ್ಯತೆ.  ದೂರದಲ್ಲಿರುವ ಆಪ್ತರಿಂದ  ಸಕಾಲಿಕ ಸಹಾಯ. ವ್ಯವಹಾರ ಸಂಬಂಧ  ಸಂವಾದ  ಫಲಪ್ರದ.  ವಿದ್ಯಾರ್ಥಿಗಳಿಗೆ ರಜಾದಿನಗಳ ಸದುಪಯೋಗಕ್ಕೆ ಮಾರ್ಗದರ್ಶನ.

ಸಿಂಹ: ಸಮಯೋಚಿತ ಪ್ರಯತ್ನಗಳಿಂದ ಯಶಸ್ಸು. ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ.  ಹೃದಯಾಂತರಾಳದ  ಪ್ರಾರ್ಥನೆಯಿಂದ ದೇವತಾನುಗ್ರಹ ಪ್ರಾಪ್ತಿ. ಕಟ್ಟಡ ನಿರ್ಮಾಣಕರಿಗೆ ಕೆಲಸ ಮುಗಿಸುವ ಭರವಸೆ.

ಕನ್ಯಾ: ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.ಹೊಲಿಗೆ, ಮರದ ಕೆಲಸ ಬಲ್ಲವರಿಗೆ  ಶೀಘ್ರ ಉದ್ಯೋಗ ಪ್ರಾಪ್ತಿ. ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯ. ಗೃಹಿಣಿಯರ ಸ್ಯೋದ್ಯೋಗ ಯೋಜನೆ ಪ್ರಗತಿ.

ತುಲಾ:  ಉದ್ಯೋಗದಲ್ಲಿ ಯಥಾಸ್ಥಿತಿ.ಉತ್ಪನ್ನಗಳ ಗುಣಮಟ್ಟ ಸುಧಾರಣೆ ಮಕ್ಕಳ ವಿದ್ಯಾರ್ಜನೆ ಆಸಕ್ತಿ ವೃದ್ಧಿಯತ್ತ ಗಮನ.  ಕೃಷಿ, ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಆಸಕ್ತಿ. ವ್ಯವಹಾರದ ಸಂಬಂಧ ತುರ್ತು ಪ್ರಯಾಣ ಸಂಭವ.

ವೃಶ್ಚಿಕ:  ತಾಳ್ಮೆಯ  ವರ್ತನೆಯಿಂದ ಹಿರಿಯರ ಒಲವು ಗಳಿಸಿ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ. ನ್ಯಾಯಾಲಯ ಸಂಬಂಧಿ ವ್ಯವಹಾರಗಳಲ್ಲಿ ಜಯ. ಹಿರಿಯರ ಆರೋಗ್ಯ ಪ್ರಕೃತಿ ಚಿಕಿತ್ಸೆಯಿಂದ  ಸುಧಾರಣೆ.

ಧನು: ಅಕಸ್ಮಾತ್‌  ಸಹಾಯದಿಂದ ಸಮಸ್ಯೆ ಪರಿಹಾರ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಕುಶಲಕರ್ಮಿಗಳಿಗೆ   ಶೀಘ್ರ ಉದ್ಯೋಗ ಪ್ರಾಪ್ತಿ. ಹೈನುಗಾರಿಕೆ, ತೋಟಗಾರಿಕೆ ಅಭಿವೃದ್ಧಿಗೆ ಪ್ರಯತ್ನ.ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂತಸ.

ಮಕರ: ಮಾತಿನಲ್ಲಿ ಸಂಯಮ ಇರಲಿ. ಸಣ್ಣ ಉದ್ಯಮಿಗಳ ಆದಾಯ ಹೆಚ್ಚಳ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಪ್ರಮಾಣದ ಲಾಭ.ಮಹಿಳೆಯರ ಗೃಹೋದ್ಯಮ ಯೋಜನೆಗೆ  ಪ್ರಚಂಡ  ಯಶಸ್ಸು.

ಕುಂಭ: ಸಹಾಯ ಮಾಡಿದ್ದರಿಂದ ಸಾರ್ಥಕತೆಯ ಭಾವ. ಕಿರಿಯರಿಗೆ ಮಾರ್ಗದರ್ಶನ, ಹಿರಿಯರಿಗೆ ಸಂದರ್ಭೋಚಿತ  ಸಲಹೆ. ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಗೌರವ ಮತ್ತು ಜನಪ್ರಿಯತೆ ವೃದ್ಧಿ.  ವೃತ್ತಿಪರರಿಗೆ ಸರ್ವತ್ರ  ಶ್ಲಾಘನೆ.

ಮೀನ: ಉದ್ಯೋಗದಲ್ಲಿ ಸಾಧನೆ ತೃಪ್ತಿ ದೊರೆಯಲ್ಲ, ವ್ಯವಹಾರದಲ್ಲಿ ಅಪರಿಮಿತ  ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಬಾಕಿ ಕೆಲಸಗಳನ್ನು ಮುಗಿಸುವ ಪ್ರಯತ್ನ. ದಂಪತಿಗಳ ನಡುವೆ ಅನುರಾಗ ವೃದ್ಧಿ.

ಟಾಪ್ ನ್ಯೂಸ್

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

1-24-thursday

Daily Horoscope: ಕೆಲವರ ಉದ್ಯೋಗದ ಸ್ಥಾನ ಬದಲಾವಣೆ, ಆರ್ಥಿಕ ವ್ಯವಹಾರ ಸುಧಾರಣೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.