Udayavni Special

ಈ ರಾಶಿಯವರು ಸಂಶಯಕ್ಕೆ ಅವಕಾಶ ಮಾಡದೇ ಕಾರ್ಯಕ್ಷೇತ್ರದಲ್ಲಿ ಯಶಸ್ಸಿಗೆ ಪ್ರಯತ್ನಿಸಿ!


Team Udayavani, Jul 27, 2021, 8:41 AM IST

ಈ ರಾಶಿಯವರು ಸಂಶಯಕ್ಕೆ ಅವಕಾಶ ಮಾಡದೇ ಕಾರ್ಯಕ್ಷೇತ್ರದಲ್ಲಿ ಯಶಸ್ಸಿಗೆ ಪ್ರಯತ್ನಿಸಿ!

24-07-2021

ಮೇಷ: ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡು ಕಾರ್ಯ ನಿರ್ವಹಿಸಿದರೆ ಯಶಸ್ಸು ನಿಮ್ಮದಾಗುವುದು. ಉದ್ಯೋಗದಲ್ಲಿ ಶ್ರಮ ಅಧಿಕ. ಧನಾರ್ಜನೆಗೆ ಕೊರತೆ ಇರದು. ಗೃಹೋಪಕರಣ ವಸ್ತು ಸಂಗ್ರಹದಲ್ಲಿ ಅನುಕೂಲ ಪರಿಸ್ಥಿತಿ.

ವೃಷಭ: ಬರಹಗಾರರಿಗೆ, ಆಹಾರೋದ್ಯಮಿಗಳಿಗೆ, ಪಾಲುದಾರಿಕಾ ವ್ಯವಹಾರಸ್ಥರಿಗೆ ಅನುಕೂಲಕರ ಸಮಯ. ದೂರ ಪ್ರದೇಶದ ಭೂ, ಕಟ್ಟಡ, ವಾಹನಾದಿ ವಿಚಾರದಲ್ಲಿ ಬದಲಾವಣೆ. ಉನ್ನತ ಆರ್ಥಿಕಕ್ಕಾಗಿ ಶ್ರಮ.

ಮಿಥುನ: ಸಂಶಯಕ್ಕೆ ಅವಕಾಶ ಮಾಡದೇ ಕಾರ್ಯಕ್ಷೇತ್ರ ದಲ್ಲಿ ಯಶಸ್ಸಿಗೆ ಪ್ರಯತ್ನಿಸಿ. ಸ್ಥಿರವಾದ ಧನ ಸಂಪತ್ತು. ಆರೋಗ್ಯದಲ್ಲಿ ಗಮನಹರಿಸಿ. ಸಾಂಸಾರಿಕ ವಿಚಾರದಲ್ಲಿ ಸಮಾಧಾನದಿಂದ ಕಾರ್ಯ ನಿರ್ವಹಿಸಿ. ಪ್ರಯಾಣ ಲಾಭಕರ.

ಕರ್ಕ: ಆರೋಗ್ಯದ ಬಗ್ಗೆ ಗಮನಿಸಿ. ಅಧಿಕ ದೈಹಿಕ ಶ್ರಮ ಧನಾರ್ಜನೆ. ಮಿತ್ರರ ವಿಚಾರ, ಅಧ್ಯಯನ ವಿಚಾರ, ಆರೋಗ್ಯ, ಸ್ಥಾನ ಗೌರವ ವಿಚಾರಕ್ಕೆ ಅಭಿವೃದ್ಧಿ. ಮಾತನಾಡುವಾಗ ಚರ್ಚೆಗೆ ಅವಕಾಶ ನೀಡದಿರಿ.

ಸಿಂಹ: ದೈಹಿಕ, ಮಾನಸಿಕ ಒತ್ತಡವಿದ್ದರೂ ಸಹೋದರಾದಿಗಳಿಂದಲೂ, ಕಾರ್ಮಿಕ ವರ್ಗದವರಿಂದಲೂ ಸಹಾಯ ಲಭಿಸಿ ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಒದಗುವುದು. ಧನಾರ್ಜನೆಗೆ ಕೊರತೆ ಆಗದು.

ಕನ್ಯಾ: ಉತ್ತಮ ಧನಾರ್ಜನೆ ಇದ್ದರೂ ವಿಚಾರಿಸಿ ಕಾರ್ಯ ನಿರ್ವಹಿಸಿ. ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಪಾಲುದಾರಿಕಾ ಕ್ಷೇತ್ರದಲ್ಲಿ ಬದಲಾವಣೆ. ವಿದ್ಯಾರ್ಥಿಗಳು, ದಂಪತಿಗಳು ಶ್ರಮವಹಿಸಿದರೆ ಉತ್ತಮ ಫ‌ಲ.

ತುಲಾ ಅವಿವಾಹಿತರಿಗೆ ಸೂಕ್ತ ಸಂಬಂಧ ಒದಗುವ ಸಮಯ. ರಾಜಕೀಯ ಕ್ಷೇತ್ರದವರಿಗೂ, ಸರಕಾರಿ ವರ್ಗದವರಿಗೂ ಅಭ್ಯುದಯ. ಅನಿರೀಕ್ಷಿತ ಧನಾಗಮ. ಅಧಿಕ ವ್ಯಯ. ಪರ್ವತಾದಿ ಬೆಟ್ಟಗಳಲ್ಲಿ ಸಂಚಾರಯೋಗ.

ವೃಶ್ಚಿಕ ನಿರೀಕ್ಷಿತ ಸ್ಥಾನ ಸುಖ. ಮೇಲಾಧಿಕಾರಿಗಳಿಂದ ಸಹಾಯ. ಉತ್ತಮ ಧನ ಸಂಪತ್ತು. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಆಹಾರೋದ್ಯಮ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅಭಿವೃದ್ಧಿ.

ಧನು: ಆರೋಗ್ಯ ಗಮನಿಸಿ. ನಿರೀಕ್ಷಿತ ಸಹಾಯ ಸಿಗದು. ಸ್ವಂತ ಪ್ರಯತ್ನದಲ್ಲಿ ವಿಶ್ವಾಸದಿಂದ ಕಾರ್ಯ ಸಾಧಿಸಿಕೊಳ್ಳಿ. ಮೇಲಾಧಿಕಾರಿಗಳ ಬಳಿ ಸಂಯಮದಿಂದಿರಿ. ಪಾಲುದಾರಿಕೆ ಕ್ಷೇತ್ರದವರು ತಾಳ್ಮೆ ಕಳೆದುಕೊಳ್ಳಬಾರದು.

ಮಕರ: ಮಾತೃ ಸಮಾನರ ಕಾರ್ಯನಿರ್ವಹಿಸಿದ ಸಮಾಧಾನ. ಧನಾರ್ಜನೆಗೆ ಸಮನಾದ ವ್ಯಯ. ನೇರ ಮಾತುಗಾರಿಕೆ ಸಲ್ಲದು. ಅಧ್ಯಯನ ಪ್ರವತ್ತರಿಗೆ ಅನುಕೂಲಕರ ಸಮಯ. ಉದ್ಯೋಗದಲ್ಲಿ ಅಧಿಕ ಜವಾಬ್ದಾರಿ.

ಕುಂಭ: ಬಂದ ಅವಕಾಶವನ್ನು ಉಪಯೋಗಿಸಿಕೊಳ್ಳಿ . ಆತುರತೆ ಸಲ್ಲದು. ಪ್ರಯಾಣದಿಂದ ಸಂತೃಪ್ತಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಆರೋಗ್ಯದಲ್ಲಿ ಗಮನವಿರಲಿ. ವ್ಯಾಪಾರ ವಹಿವಾಟಿನವರಿಗೆ ಉತ್ತಮ ದಿನ

ಮೀನ: ಮಕ್ಕಳ ಆರೋಗ್ಯದ ಕಡೆ ಗಮನಿಸಿ. ಪ್ರಯಾಣದಿಂದ ಲಾಭ. ವಿದ್ಯಾರ್ಥಿಗಳಿಗೆ ಅಧ್ಯಯನ ಶೀಲರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ಧನಾರ್ಜನೆ ಉತ್ತಮವಿದ್ದರೂ ವಿಳಂಬವಾಗಿ ದೊರಕುವುದು.

ಟಾಪ್ ನ್ಯೂಸ್

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

rwytju11111111111

ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

nirmala-sitaraman

ತೈಲ ಬೆಲೆ ಸದ್ಯ ಇಳಿಯದು!  ಜೀವ ಉಳಿಸುವ ಔಷಧಗಳಿಗೆ ಜಿಎಸ್‌ಟಿ ಕಡಿತ

ಸರಕಾರದಿಂದ ಕಾರ್ಯಪಡೆ ರಚನೆ : ಶಾಲಾಹಂತದಿಂದಲೇ ಎನ್‌ಇಪಿ ಅನುಷ್ಠಾನ

ಸರಕಾರದಿಂದ ಕಾರ್ಯಪಡೆ ರಚನೆ : ಶಾಲಾಹಂತದಿಂದಲೇ ಎನ್‌ಇಪಿ ಅನುಷ್ಠಾನ

ಪಂದ್ಯ ನಡೆಯಲು ಕೆಲವೇ ಗಂಟೆ ಬಾಕಿ : ನ್ಯೂಜಿಲ್ಯಾಂಡಿನ ಪಾಕ್‌ ಪ್ರವಾಸ ದಿಢೀರ್‌ ರದ್ದು!

ಪಂದ್ಯ ನಡೆಯಲು ಕೆಲವೇ ಗಂಟೆ ಬಾಕಿ : ನ್ಯೂಜಿಲ್ಯಾಂಡಿನ ಪಾಕ್‌ ಪ್ರವಾಸ ದಿಢೀರ್‌ ರದ್ದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rwytju11111111111

ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

Horoscope

ದಿನ ಭವಿಷ್ಯ

Horoscope

ದಿನ ಭವಿಷ್ಯ

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಇಲ್ಲಿ ನೋಡಿ ರಾಶಿಫಲ : ಮಂಗಳವಾರದ ನಿಮ್ಮ ಗ್ರಹಬಲ

MUST WATCH

udayavani youtube

ಆಡು ಸಾಕಾಣೆಯಿಂದ ಬದುಕು ಕಟ್ಟಿಕೊಂಡ ಪದವೀಧರೆ

udayavani youtube

ಆಟೋ ಚಾಲಕನಿಗೆ ಹುಡುಕಿ ಕಚ್ಚಿ ಗಾಯ ಮಾಡಿದ ಕೋತಿ

udayavani youtube

ಮದ್ಯ ಖರೀದಿಗೆ ಬರುವವರನ್ನು ಕೀಳಾಗಿ ಕಾಣದಿರಿ: ಹೈಕೋರ್ಟ್‌

udayavani youtube

ಸಿಸಿಟಿವಿಯಲ್ಲಿ‌ ಸೆರೆಯಾಯ್ತು ಭೀಕರ ಅಫಘಾತದ ದೃಶ್ಯ

udayavani youtube

ಹಿಮಾಲಯ ಮುಳುಗುತ್ತಾ ?

ಹೊಸ ಸೇರ್ಪಡೆ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

rwytju11111111111

ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

nirmala-sitaraman

ತೈಲ ಬೆಲೆ ಸದ್ಯ ಇಳಿಯದು!  ಜೀವ ಉಳಿಸುವ ಔಷಧಗಳಿಗೆ ಜಿಎಸ್‌ಟಿ ಕಡಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.