ಇಂದಿನ ರಾಶಿಫಲ: ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ ಗೌರವಾದಿ ವೃದ್ಧಿ

Team Udayavani, Jun 5, 2022, 8:02 AM IST

ಇಂದಿನ ರಾಶಿಫಲ: ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ ಗೌರವಾದಿ ವೃದ್ಧಿ

05-06-2022

ಮೇಷ: ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖಫ‌ಲ ಒದಗೀತು. ಗೃಹದಲ್ಲಿ ವಿಶ್ರಾಂತಿ ಪಡೆಯುವುದರಿಂದ ನೆಮ್ಮದಿ ತೋರೀತು.

ವೃಷಭ: ವೈಭವದಿಂದ ಕೂಡಿದ ದಿನ. ವಿದ್ಯೆ ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲೂ ಶ್ರೇಯಸ್ಸು ಕೀರ್ತಿ ಲಭ್ಯ.

ಮಿಥುನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ. ನಿರೀಕ್ಷಿತ ಸುಖ ಅಸಂಭವವಾದೀತು. ಉತ್ತಮ ಧನಾರ್ಜನೆ, ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ಹೆಚ್ಚಿದ ಮನ್ನಣೆ.

ಕರ್ಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿಗೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು. ಪರಿಶ್ರಮದಿಂದ ಕೂಡಿದ ಉದ್ಯೋಗ ವ್ಯವಹಾರದಿಂದ ದೇಹಾಯಾಸ ಸಂಭವ.

ಸಿಂಹ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ದನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.

ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ ಸಂತೋಷ.

ತುಲಾ: ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯಶೈಲಿ. ಸ್ವರ್ಜಿತ ಧನ ಸಂಪತ್ತು ವೃದ್ಧಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದಿರಿ. ದೂರದ ವ್ಯವಹಾರಗಳಲ್ಲಿ ಪ್ರಗತಿ.

ವೃಶ್ಚಿಕ: ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ. ಗುರುಹಿರಿಯರಿಂದ ಸಹಕಾರ, ಬೆಂಬಲ.

ಧನು: ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪ್ರಗತಿಪರ ಬದಲಾವಣೆ. ದಾಂಪತ್ಯ ತೃಪ್ತಿಕರ. ಹಿರಿಯರ ಆರೋಗ್ಯ ಸ್ಥಿರ.

ಮಕರ: ಮಕ್ಕಳ ನಿಮಿತ್ತ ಹೆಚ್ಚಿನ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷ್ಠುರ ವರ್ತನೆ ಸಲ್ಲದು. ಹಣಕಾಸಿನ ವಿಚಾರದಲ್ಲಿ ಪ್ರಗತಿ. ದೀರ್ಘ‌ ಪ್ರಯಾಣ.

ಕುಂಭ: ಅಧ್ಯಯನದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ  ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮದ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ. ದೂರದ ಮಿತ್ರರ ಭೇಟಿ

ಮೀನ: ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಸಾಂಸಾರಿಕ ಸುಖ ತೃಪ್ತಿದಾಯಕ. ದೇವತಾ ಸ್ಥಳ ಸಂದರ್ಶನ. ಆಧ್ಯಯನದಲ್ಲಿ ತಲ್ಲೀನತೆಯಿಂದ ತೃಪ್ತಿ.

ಟಾಪ್ ನ್ಯೂಸ್

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

1-24-sunday

Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.