Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

Team Udayavani, May 24, 2024, 7:05 AM IST

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

ಮೇಷ:  ಉದ್ಯೋಗ ಸ್ಥಾನದಲ್ಲಿ  ಕಿರಿಯರಿಗೆ  ಮಾರ್ಗದರ್ಶನ  ಮಾಡುವ ಹೊಣೆಗಾರಿಕೆ. ಹೆಚ್ಚುವರಿ ಆದಾಯದ ಮಾರ್ಗ ಅನ್ವೇಷಣೆ.   ವ್ಯವಹಾರ ಸಂಬಂಧ ಸಣ್ಣ  ಪ್ರಯಾಣ. ನ್ಯಾಯಾಲಯ ವ್ಯವಹಾರದಲ್ಲಿ ಜಯ.

ವೃಷಭ: ಬಂಧುಗಳ ಕಡೆಯಿಂದ  ಶುಭ ವಾರ್ತೆ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿ ಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್‌ ವ್ಯವಹಾರಸ್ಥರಿಗೆ  ಸಾಮಾನ್ಯ ಲಾಭ.

ಮಿಥುನ:  ಸಾಹಿತ್ಯಸಂಬಂಧಿ  ಚಟುವಟಿಕೆ ಗಳಲ್ಲಿ  ತೊಡಗಿಸಿಕೊಳ್ಳುವಿಕೆ. ಉದ್ಯೋಗಸ್ಥರಿಗೆ  ಸಂತೃಪ್ತಿ, ಸಮಾಧಾನದ ಅನುಭವ. ಸ್ವಂತ ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ.  ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ.

ಕರ್ಕಾಟಕ:  ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಗಳು ಕ್ಷಿಪ್ರ ಗತಿಯಲ್ಲಿ ಪ್ರಗತಿ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ.  ಸಣ್ಣ ಪ್ರಮಾಣದ ಕೃಷಿ ಕಾರ್ಯದಲ್ಲಿ ಲಾಭ. ಸ್ವಪ್ರಯತ್ನದಿಂದ ಆರೋಗ್ಯವೃದ್ಧಿ.

ಸಿಂಹ: ಉದ್ಯೋಗ ಸ್ಥಾನದಲ್ಲಿ ವಿಶೇಷ ಮನ್ನಣೆ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.ಉದ್ಯೋಗಾಸಕ್ತರಿಗೆ  ಹೊಸ ಅವಕಾಶಗಳು ಗೋಚರ. ನ್ಯಾಯಾಲಯದಲ್ಲಿ ತೀರ್ಮಾನ ಮುಂದಕ್ಕೆ.ಸಾಮಾಜಿಕ ಪಿಡುಗುಗಳ ನಿವಾರಣೆಗೆ ಸಾಮೂಹಿಕ ಚಿಂತನೆ.

ಕನ್ಯಾ: ಉದ್ಯೋಗ ಸ್ಥಾನದಲ್ಲಿ  ಹಿತಕರ ವಾತಾವರಣ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಿಂದ ದೂರ ವಿರುವುದರಿಂದ ಹಿತ. ಪಾಲುದಾರಿಕೆಯಲ್ಲಿ ಸಣ್ಣ ಪ್ರಮಾಣದ ಹೊಸ ಉದ್ಯಮ ಆರಂಭ.

ತುಲಾ:  ಉದ್ಯೋಗದಲ್ಲಿ ಜ್ಞಾನ ಮತ್ತು ಪ್ರತಿಭೆಗೆ ಮನ್ನಣೆ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ವಸ್ತ್ರ, ಆಭರಣ ಖರೀದಿ. ಮಹಿಳೆಯರ ನೇತೃತ್ವದ  ಉದ್ಯಮಗಳಿಗೆ ಉತ್ಕರ್ಷದ ಕಾಲ.ಸಂಸಾರ ದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.

ವೃಶ್ಚಿಕ:  ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಆತಂಕ. ವಾಹನ ಬಿಡಿಭಾಗ ವ್ಯಾಪಾರಿಗಳಿಗೆ  ಸುಯೋಗ.  ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ. ಹಿರಿಯರ ಆರೋಗ್ಯ ಸುಧಾರಣೆ.

ಧನು: ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ  ವರ್ತನೆ. ಸ್ವಂತದ ಚಿಕ್ಕ  ಉದ್ಯಮದ ಕ್ಷಿಪ್ರ ಪ್ರಗತಿ.  ಉದ್ಯೋಗಾಸಕ್ತ ಶಿಕ್ಷಿತರಿಗೆ ಒಳ್ಳೆಯ ಅವಕಾಶಗಳು ಗೋಚರ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ.

ಮಕರ:  ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ ನಿಯೋಜನೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಪಾದರಕ್ಷೆ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ.  ಉದ್ಯೋಗ ಅರಸು ತ್ತಿರುವವರಿಗೆ ಅವಕಾಶಗಳು ಲಭ್ಯ.

ಕುಂಭ: ಸಂಸಾರದಲ್ಲಿ ಸಂತೃಪ್ತಿಯ ವಾತಾವರಣ. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ. ಗ್ರಾಹಕರ ಅಪೇಕ್ಷೆ ಗುರಿ ಸ್ಪಂದನ. ಉದ್ಯೋಗದಲ್ಲಿ  ಹೆಚ್ಚುವರಿ ಜವಾಬ್ದಾರಿಗಳು. ಸಮಾಜ ಸೇವಾಕಾರ್ಯಗಳಿಗೆ  ಮತ್ತಷ್ಟು ಅವಕಾಶಗಳು. ಮಕ್ಕಳ  ಬಗ್ಗೆ  ಗಮನಹರಿಸಿ.

ಮೀನ:  ಉದ್ಯೋಗದಲ್ಲಿ ಸಮಾಧಾನ. ಪರಿಚಿತ  ವ್ಯಕ್ತಿಗಳಿಂದ ಸಕಾಲದಲ್ಲಿ ಸಹಾಯ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ.   ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಪೂರ್ವ ಸಿದ್ಧತೆಮ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ.

ಟಾಪ್ ನ್ಯೂಸ್

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

1-24-thursday

Daily Horoscope: ಕೆಲವರ ಉದ್ಯೋಗದ ಸ್ಥಾನ ಬದಲಾವಣೆ, ಆರ್ಥಿಕ ವ್ಯವಹಾರ ಸುಧಾರಣೆ

Dina Bhavishya

Daily Horoscope; ಆರ್ಥಿಕ ಲಾಭ ನೀಡದ ಪದೋನ್ನತಿ, ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.