ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Oct 26, 2021, 7:52 AM IST

rwytju11111111111

ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರಪರಿಸ್ಥಿತಿ.

ವೃಷಭ: ನೂತನ ಜನರ ಭೇಟಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ದೂರ ಪ್ರಯಾಣಸಂಭವ.

ಮಿಥುನ: ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ.

ಕರ್ಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯ ರೊಂದಿಗೆ ನಿಷ್ಟೂರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.

ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿಸಿದಂತೆ ಕೆಲಸ ಕಾರ್ಯ ಗಳಲ್ಲಿ ಸಫ‌ಲತೆ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದಪತ್ರ ದಾಖಲೆಯಿಂದ ನೆಮ್ಮದಿ.

ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್‌ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆಆಸ್ಪದನೀಡದಿರಿ.ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ.ಆದಾಯಕ್ಕೆ ಸರಿಯಾಗಿಉಳಿತಾಯ ಸಂಭ್ರಮ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ.ಗುರುಹಿರಿಯರಮೇಲಾಧಿಕಾರಿ ಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನಲಾಭ.

ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ.

ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ.ವಿದ್ಯಾರ್ಥಿಗಳಿಗೆವಿಪುಲಅವಕಾಶ. ಪುರಸ್ಕಾರ ಲಭ್ಯ.

ಮಕರ: ಭೂಮಿಆಸ್ತಿವಿಚಾರಗಳಲ್ಲಿಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ.

ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯಿಂದ ಸ್ಥಾನ ಸುಖಾದಿವೃದ್ಧಿ.ಹೆಚ್ಚಿದವರಮಾನ.ಕೆಲಸಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದಿ. ಅœ ಧ್ಯಯನ ನಿರತರಿಗೆಪರಿಕರ ಸೌಲಭ್ಯದ ಸುಖ. ದೀರ್ಘ‌ಪ್ರಯಾಣ ಸಂಭವ.

ಟಾಪ್ ನ್ಯೂಸ್

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

1-ffdfdf

ಖ್ಯಾತ ಪತ್ರಕರ್ತ, ಪದ್ಮಶ್ರೀ ವಿನೋದ್ ದುವಾ ವಿಧಿವಶ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ವಿಧಾನಪರಿಷತ್ ಚುನಾವಣೆ : ಸೇಡು ತೀರಿಸಿಕೊಳ್ಳಲು ಜೆಡಿಎಸ್‌ ತವಕ

ವಿಧಾನಪರಿಷತ್ ಚುನಾವಣೆ : ಸೇಡು ತೀರಿಸಿಕೊಳ್ಳಲು ಜೆಡಿಎಸ್‌ ತವಕ

Prawn-Biryani-750

ಕರಾವಳಿ ಸ್ಪೆಷಲ್; ರುಚಿಕರವಾದ ಸಿಗಡಿ ಬಿರಿಯಾನಿ ಮನೆಯಲ್ಲೇ ಸಿದ್ಧ ಪಡಿಸಿ

1-sadsd

‘SEX’ ಸಮಸ್ಯೆ :ದೆಹಲಿ ಸಾರಿಗೆ ಇಲಾಖೆಗೆ ನೋಟಿಸ್ ಕಳುಹಿಸಿದ ಮಹಿಳಾ ಆಯೋಗ

ದೇಹದ ತೂಕ ಹೆಚ್ಚಳ ಇದೆ ಹಲವು ಕಾರಣ

ದೇಹದ ತೂಕ ಹೆಚ್ಚಳವಾಗಲು ಇದೆ ಹಲವು ಕಾರಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶನಿವಾರದ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?

ಶನಿವಾರದ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?

rwytju11111111111

ಶುಕ್ರವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಬುಧವಾರದ ರಾಶಿ ಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

MUST WATCH

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

udayavani youtube

ನೆರೆ ಪರಿಹಾರ ಸಿಗಲಿಲ್ಲ: ಅವಶೇಷಗಳ ಅಡಿಯಲ್ಲೇ ಸಾಗುತ್ತಿದೆ ಬದುಕು

ಹೊಸ ಸೇರ್ಪಡೆ

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

1-ffdfdf

ಖ್ಯಾತ ಪತ್ರಕರ್ತ, ಪದ್ಮಶ್ರೀ ವಿನೋದ್ ದುವಾ ವಿಧಿವಶ

ಲಕ್ಷ ಲಕ್ಷ ಕೋಟಿ ಲೂಟಿ; ಜನರ ನಂಬಿಕೆ ಕಳೆದುಕೊಂಡ ಕಾಂಗ್ರೆಸ್‌; ಹಾಲಪ್ಪ ಆಚಾರ್‌

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ಕಂದಾಯ ಇಲಾಖೆ ಸಿಬ್ಬಂದಿ ವರ್ತನೆಗೆ ಆಕ್ರೋಶ

ಕಂದಾಯ ಇಲಾಖೆ ಸಿಬ್ಬಂದಿ ವರ್ತನೆಗೆ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.