ಮಂಗಳವಾರದ ರಾಶಿ ಫಲ : ಭೂಮಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ, ಆರೋಗ್ಯದ ಕಡೆ ಗಮನವಿರಲಿ


Team Udayavani, Oct 18, 2022, 6:55 AM IST

ಮಂಗಳವಾರದ ರಾಶಿ ಫಲ : ಭೂಮಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ, ಆರೋಗ್ಯದ ಕಡೆ ಗಮನವಿರಲಿ

ಮೇಷ: ಸರಕಾರಿ ಕಾರ್ಯಗಳಲ್ಲಿ ಸಫ‌ಲತೆ. ಪ್ರಯಾಣದಿಂದ ಸಂತೋಷ. ಜನಮನ್ನಣೆ ಹೆಚ್ಚಿದ ಸ್ಥಾನಮಾನ ಕೀರ್ತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ಒಳ್ಳೆಯ ಸಂಬಂಧ ಒದಗಿ ಬರುವ ಅವಕಾಶ. ದಾಂಪತ್ಯ ಸುಖ ವೃದ್ಧಿ. ಇತ್ಯಾದಿ ಶುಭ ಫ‌ಲ.

ವೃಷಭ: ಆರೋಗ್ಯ ವೃದ್ಧಿ. ಗೃಹ, ಭೂಮಿ, ವಾಹನ ಇತ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತೋಷ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಗುರು ಹಿರಿಯರಿಂದ ಉತ್ತಮ ಸಹಕಾರ ಮಾರ್ಗದರ್ಶನದ ಲಾಭ.

ಮಿಥುನ: ಸಣ್ಣ ಪ್ರಯಾಣ ಭಾಗ್ಯ. ಪರರಿಗೆ ಸಹಾಯ ಮಾಡುವಾಗ ಪೂರ್ವಪರ ತಿಳಿದು ನಿರ್ಣಯಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ. ತಾಳ್ಮೆಯಿಂದ ಕಾರ್ಯನಿರ್ವಹಿಸಿದರೆ ಯಶಸ್ಸು ಸಂಭವ.

ಕರ್ಕ: ಆರೋಗ್ಯ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ. ದೀರ್ಘ‌ ಪ್ರಯಾಣ ಅವಕಾಶ. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿಗಳು ತೋರಿಯಾವು. ಕುಟುಂಬಿಕರಿಂದ ಪ್ರೋತ್ಸಾಹ. ಗುರುಹಿರಿಯರಿಂದ ಸಂತೋಷ ಪ್ರಾಪ್ತಿ .

ಸಿಂಹ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ. ಅನಿರೀಕ್ಷಿತ ಧನಾಗಮನ. ಅನ್ಯರ ಮೇಲೆ ಅವಲಂಭಿತರಾಗದೇ ಕಾರ್ಯ ನಿರ್ವಹಿಸುವುದರಿಂದ ಪ್ರಗತಿ. ಗುರುಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕನ್ಯಾ: ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ. ಧನಾರ್ಜನೆಗೆ ಕೊರತೆ ಆಗದು. ಗುರುಹಿರಿಯರ ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.

ತುಲಾ: ಆರೋಗ್ಯ ವೃದ್ಧಿ. ದೈಹಿಕ ಸುಖಕ್ಕೆ ಬೇಕಾಗುವ ವಸ್ತುಗಳ ಸಂಗ್ರಹ. ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ವೃಶ್ಚಿಕ: ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ದಿ. ಬಂಧು ಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನ ಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಆರೋಗ್ಯ ವೃದ್ಧಿ. ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸ ಸಂಭ್ರಮ.

ಮಕರ: ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆ. ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ. ಮಕ್ಕಳಿಂದ ಸುಖ ವೃದ್ಧಿ.

ಕುಂಭ: ನಯವಿನಯದಿಂದ ಕಾರ್ಯಪ್ರವೃತ್ತ ರಾಗಿ. ಯಾವುದೇ ಆತುರದ ನಿರ್ಧಾರ ಮಾಡ ದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನ ಸಂಪತ್ತು ವೃದ್ಧಿ. ಆರೋಗ್ಯ ಬಗ್ಗೆ ಉದಾಸೀನ ಬೇಡ.

ಮೀನ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಇರಲಿ. ದಾಂಪತ್ಯ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.