ಗುರುವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

Team Udayavani, Aug 18, 2022, 7:19 AM IST

horoscope

ಗುರುವಾರ

ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಷಭ: ನೂತನ ಜನರ ಭೇಟಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ಸುಖ ವೃದ್ಧಿ.

ಮಿಥುನ: ಹೆಚ್ಚಿನ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ.

ಕರ್ಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.

ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಸರಾಸರಿ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.

ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್‌ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು. ದಂಪತಿಗಳಲ್ಲಿ ತಾಳ್ಮೆಯಿರಲಿ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆತ್ಮ ಸ್ವಸ್ಥ್ಯ ವೃದ್ಧಿ.

ಧನು: ಆರೋಗ್ಯದಲ್ಲಿ ಪ್ರಗತಿದಾಯಕ ಆರ್ಥಿಕ ಧನಾರ್ಜನೆ. ಭೂಮಿ ಆಸ್ತಿ ವ್ಯವಹಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ದಾಂಪತ್ಯ ತೃಪ್ತಿದಾಯಕ. ಕುಟುಂಬಿಕರ ಉತ್ತಮ ಸಹಕಾರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮ.

ಮಕರ: ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ದಾಂಪತ್ಯ ಸುಖ ಉತ್ತಮ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಸಫ‌ಲತೆ.

ಕುಂಭ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನ ಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪ ವಸ್ತುಗಳ ಸಂಗ್ರಹ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ತೋರೀತು.

ಮೀನ: ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗದಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದಿನ. ಸದಾವಕಾಶ ಕೂಡಿ ಬರುವುದು.

ಟಾಪ್ ನ್ಯೂಸ್

ಪವರ್‌ಮ್ಯಾನ್‌ಗಳಿಗೆ ಹಲ್ಲೆ; ಆರೋಪಿಗೆ ನ್ಯಾಯಾಂಗ ಬಂಧನ

ಪವರ್‌ಮ್ಯಾನ್‌ಗಳಿಗೆ ಹಲ್ಲೆ; ಆರೋಪಿಗೆ ನ್ಯಾಯಾಂಗ ಬಂಧನ

ಚಿಕ್ಕಮಗಳೂರಿನಲ್ಲಿ ಅಪಘಾತ; ಅರಸಿನಮಕ್ಕಿಯ ಯುವಕ ಸಾವು

ಚಿಕ್ಕಮಗಳೂರಿನಲ್ಲಿ ಅಪಘಾತ; ಅರಸಿನಮಕ್ಕಿಯ ಯುವಕ ಸಾವು

ಎಸ್‌ಟಿ ಮೀಸಲು ; ಅ.8 ರಂದು ಸರ್ವಪಕ್ಷ ಸಭೆ; ಸಚಿವ ಶ್ರೀರಾಮುಲು

ಎಸ್‌ಟಿ ಮೀಸಲು ; ಅ.8 ರಂದು ಸರ್ವಪಕ್ಷ ಸಭೆ; ಸಚಿವ ಶ್ರೀರಾಮುಲು

ಕಾಂಗ್ರೆಸ್‌ ನಾಯಕರಿಂದ ಬೇಜವಾಬ್ದಾರಿ ವರ್ತನೆ: ಜಗದೀಶ ಶೆಟ್ಟರ್‌

ಕಾಂಗ್ರೆಸ್‌ ನಾಯಕರಿಂದ ಬೇಜವಾಬ್ದಾರಿ ವರ್ತನೆ: ಜಗದೀಶ ಶೆಟ್ಟರ್‌

ಅಕ್ರಮ ಆಧಾರ್‌ ಸೃಷ್ಟಿ: ನಿವೃತ್ತ ವೈದ್ಯ ಸಹಿತ 6 ಮಂದಿ ಸೆರೆ

ಅಕ್ರಮ ಆಧಾರ್‌ ಸೃಷ್ಟಿ: ನಿವೃತ್ತ ವೈದ್ಯ ಸಹಿತ 6 ಮಂದಿ ಸೆರೆ

ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ: 5 ತಂಡ ರಚನೆ

ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ: 5 ತಂಡ ರಚನೆ

155 ಲಕ್ಷ ಕೋಟಿ ರೂ.ಸಾಲ ಮಾಡಿದ್ದೇ ಮೋದಿ ಸಾಧನೆ: ಮಲ್ಲಿಕಾರ್ಜುನ ಖರ್ಗೆ

155 ಲಕ್ಷ ಕೋಟಿ ರೂ.ಸಾಲ ಮಾಡಿದ್ದೇ ಮೋದಿ ಸಾಧನೆ: ಮಲ್ಲಿಕಾರ್ಜುನ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

udayavani youtube

ದೇವ್ರೇ ನನಗೆ 25 ಕೋಟಿ ಬಹುಮಾನ ಬರಬಾರದಿತ್ತು…

udayavani youtube

ಪತ್ರಿ ವರ್ಷ ಈ ಬೆಣ್ಣೆಹಣ್ಣು ಮರದಲ್ಲಿ 300 ರಿಂದ 400 ಹಣ್ಣುಗಳು ಸಿಗುತ್ತದೆ

udayavani youtube

ಸೆ. 26ರಿಂದ ಅ. 5 ವರೆಗೆ ವೈಭವದ ಉಚ್ಚಿಲ ದಸರಾ

udayavani youtube

ಮಂಗಳೂರು : PFI, SDPI ಕಛೇರಿ ಮೇಲೆ NIA ದಾಳಿ, ಕಾರ್ಯಕರ್ತರ ಪ್ರತಿಭಟನೆ

ಹೊಸ ಸೇರ್ಪಡೆ

ಪವರ್‌ಮ್ಯಾನ್‌ಗಳಿಗೆ ಹಲ್ಲೆ; ಆರೋಪಿಗೆ ನ್ಯಾಯಾಂಗ ಬಂಧನ

ಪವರ್‌ಮ್ಯಾನ್‌ಗಳಿಗೆ ಹಲ್ಲೆ; ಆರೋಪಿಗೆ ನ್ಯಾಯಾಂಗ ಬಂಧನ

ಚಿಕ್ಕಮಗಳೂರಿನಲ್ಲಿ ಅಪಘಾತ; ಅರಸಿನಮಕ್ಕಿಯ ಯುವಕ ಸಾವು

ಚಿಕ್ಕಮಗಳೂರಿನಲ್ಲಿ ಅಪಘಾತ; ಅರಸಿನಮಕ್ಕಿಯ ಯುವಕ ಸಾವು

ಎಸ್‌ಟಿ ಮೀಸಲು ; ಅ.8 ರಂದು ಸರ್ವಪಕ್ಷ ಸಭೆ; ಸಚಿವ ಶ್ರೀರಾಮುಲು

ಎಸ್‌ಟಿ ಮೀಸಲು ; ಅ.8 ರಂದು ಸರ್ವಪಕ್ಷ ಸಭೆ; ಸಚಿವ ಶ್ರೀರಾಮುಲು

ಕಾಂಗ್ರೆಸ್‌ ನಾಯಕರಿಂದ ಬೇಜವಾಬ್ದಾರಿ ವರ್ತನೆ: ಜಗದೀಶ ಶೆಟ್ಟರ್‌

ಕಾಂಗ್ರೆಸ್‌ ನಾಯಕರಿಂದ ಬೇಜವಾಬ್ದಾರಿ ವರ್ತನೆ: ಜಗದೀಶ ಶೆಟ್ಟರ್‌

ಅಕ್ರಮ ಆಧಾರ್‌ ಸೃಷ್ಟಿ: ನಿವೃತ್ತ ವೈದ್ಯ ಸಹಿತ 6 ಮಂದಿ ಸೆರೆ

ಅಕ್ರಮ ಆಧಾರ್‌ ಸೃಷ್ಟಿ: ನಿವೃತ್ತ ವೈದ್ಯ ಸಹಿತ 6 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.