ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Jul 19, 2022, 7:04 AM IST

astrology gerahy

ಮೇಷ:

ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಉತ್ತಮ ಫ‌ಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿದಧ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ದಂಪತಿಗಳಿಂದ ಪರಸ್ಪರ ಜವಾಬ್ದಾರಿಯುತ ನಡೆ.

ವೃಷಭ:

ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬಾ ಕೆಲಸ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ ಉನ್ನತ ಸ್ಥಾನ ಮಾನ ಲಭ್ಯ.

ಮಿಥುನ:

ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತ ರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.

ಕರ್ಕ:

ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಧಾರ್ಮಿಕ ಕೆಲಸಗಳಲ್ಲಿ ಭಾಗಿ.

ಸಿಂಹ:

ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾ ರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ. ಉದ್ಯೋಗದಲ್ಲಿ ಪ್ರಗತಿದಾಯಕ ಬದಲಾವಣೆ. ಮಕ್ಕಳ ಯಶಸ್ಸಿನಿಂದ ಸಂತಸ .

ಕನ್ಯಾ:

ಸಂತಸದಿಂದ ಕೂಡಿದ ದಿನ. ಎಲ್ಲಾ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮನ.

ತುಲಾ:

ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ವೃದ್ಧಿ, ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರು ಹಿರಿಯರಿಂದ ಮನಃಸಂತೋಷ.

ವೃಶ್ಚಿಕ:

ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿಗೆ ಅವಕಾಶಗಳು ದೊರಕುವುದು. ಎಲ್ಲಾ ವಿಚಾರಗಳಲ್ಲೂ ಜಾಗ್ರತೆಯ ನಡೆ ಅಗತ್ಯ.

ಧನು:

ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವವಿಧ ಸೌಲಭ್ಯ ಲಭ್ಯ. ಆರೋಗ್ಯ ವೃದ್ಧಿ. ಹಿರಿಯರ ಆರೋಗ್ಯ ಗಮನಿಸಿ.

ಮಕರ:

ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಮೇಲಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ‌ ಮತ್ತು ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ. ಹಿರಿಯರ ಸೂಕ್ತ ಪ್ರೋತ್ಸಾಹ ಲಭ್ಯ.

ಕುಂಭ:

ಆರೋಗ್ಯ ಉತ್ತಮ. ದೇವತಾನುಗ್ರಹ ದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನವೃದ್ಧಿ. ಸ್ಥಾನ ಲಾಭ. ಗೃಹದಲ್ಲಿ ಸಂತಸದ ವಾತಾವರಣ. ನೇರ ನಡೆ ನುಡಿಯಿಂದಾಗಿ ವ್ಯವಹಾರದಲ್ಲಿ ಸಫ‌ಲತೆ. ಉತ್ತಮ ಧನಾರ್ಜನೆ.

ಮೀನ:

ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಆನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ. ಬಂಧು ಮಿತ್ರರೊಂದಿಗೆ ಕ್ಷೇತ್ರ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.