ಬುಧವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ


Team Udayavani, Aug 17, 2022, 7:13 AM IST

ಬುಧವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ: ಹೆಚ್ಚಿದ ಪರಿಶ್ರಮ. ಹಠ ಮಾಡದೇ ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ವ್ಯವಹಾರಗಳಿಂದ ಅಧಿಕ ವರಮಾನ. ಗುರು ಹಿರಿಯರ ಮೇಲಧಿಕಾರಿಗಳ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು ಲಭಿಸೀತು.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಉದಾರತೆ ತೋರುವುದರಿಂದ ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಯಶಸ್ಸು ಲಭಿಸಿದ ಮನತೃಪ್ತಿ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ.

ಮಿಥುನ: ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ. ದಂಪತಿಗಳು ಪಾಲು ದಾರರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ. ನಿರೀಕ್ಷಿತ ಧನಾಗಮನ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ.

ಕರ್ಕ: ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ ತತ್ಪರತೆ. ಕುಟುಂಬಿಕರಲ್ಲಿ ತಾಳ್ಮೆ, ಸಹನೆಯಿಂದ ವರ್ತಿಸಿ. ಪರ ಕಾರ್ಯದಲ್ಲಿ ಆಸಕ್ತಿ. ಹಣಕಾಸಿನ ವಿಚಾರದಲ್ಲಿ ಕೃಪಣತೆ ಮಾಡದಿರಿ. ಸಾಂಸಾರಿಕ ಸುಖ ಮಧ್ಯಮ.

ಸಿಂಹ: ಹಿರಿಯರಿಂದ ಸಂತೋಷ. ಗೃಹ ವಾಹನಾದಿ ವಿಚಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವ.

ಕನ್ಯಾ: ದೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ. ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ.

ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧು ಮಿತ್ರರ ಸಹಕಾರ.

ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ‌ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕರಿಗಳ ಸಹಕಾರ ಲಭ್ಯ.

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧು ಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.

ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ. ಗೃಹದಲ್ಲಿ ನೆಮ್ಮದಿ ವಾತಾವರಣ.

ಮೀನ: ದೂರ ಪ್ರಯಾಣ. ಜನಪರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.