Udayavni Special

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Sep 15, 2021, 7:55 AM IST

rwytju11111111111

ಮೇಷ: ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಅಪೇಕ್ಷಿಸಿ ದಂತೆ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದಕಾರ್ಯವೈಖರಿ.ಸಾಂಸಾರಿಕ ಸುಖ ವೃದ್ಧಿ.ಮಕ್ಕಳಅಭಿವೃದ್ಧಿ ಗಾಗಿ ಧನವ್ಯಯ ಸಂಭವ. ಅವಿವಾಹಿತರಿಗೆ ವಿವಾಹ ಭಾಗ್ಯ.

ವೃಷಭ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಂಪತಿಗಳಲ್ಲಿ ಅನುರಾಗವೃದ್ಧಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ.

 ಮಿಥುನ: ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಹೋದ್ಯೋಗಿ ಗಳಿಂದ ಸಹೋದರ ಸಮಾನರಿಂದ ಸಂದಭೋಚಿತವಾಗಿ ಸಹಾಯ ಸಂಭವ. ಗೃಹದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ತೋರಬಹುದು.

ಕರ್ಕ: ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆ ಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಸಿಂಹ:‌ ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿನ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಭ್ಯ.

ಕನ್ಯಾ: ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿನ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ.ಹೆಚ್ಚಿದಸ್ಥಾನಗೌರವಾದಿಸುಖ. ನಿರಂತರಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿಎಲ್ಲರಿಂದಲೂ ಸಹಾಯ ಸಹಕಾರ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ ಸಮಾಧಾನ.ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅವಿವಾಹಿತರಿಗೆಉತ್ತಮ ಸಂಬಂಧ ಒದಗುವಕಾಲ. ಅನಿರೀಕ್ಷಿತ ಧನಾಗಮನ. ಎಲ್ಲರ ಪ್ರೀತಿ ವಿಶ್ವಾಸ ಸಂಪಾದನೆ.

ಧನು: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ಗುರುಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ.

ಮಕರ: ಆರೋಗ್ಯ ಗಮನಿಸಿ. ಈ ದಿನ ಸಾಮಾನ್ಯ ಫ‌ಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾಧಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಕುಂಭ: ಆರೋಗ್ಯ ವೃದ್ಧಿ . ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ. ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರದಿಂದಲೂ ಅನಿರೀಕ್ಷಿತ ಪ್ರಗತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪಯೋಗಿ ವಸ್ತುಗಳ ಸಂಗ್ರಹ.

ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿಪರಿಶ್ರಮದಿಂದಪ್ರಗತಿ.ಧನಾರ್ಜನೆ ಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ ಸಂಭವ. ಮಕ್ಕಳಿಂದಲೂ ಸಿಹಿವಾರ್ತೆ.

ಟಾಪ್ ನ್ಯೂಸ್

ಆರ್‌ಸಿಬಿಗೆ ಸತತ ಎರಡನೇ ಸೋಲು

ಆರ್‌ಸಿಬಿಗೆ ಸತತ ಎರಡನೇ ಸೋಲು

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಮಾಧುಸ್ವಾಮಿ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ:ಮಾಧುಸ್ವಾಮಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

ಅವಿವಾಹಿತ ಮಹಿಳೆಯರೂ ರಕ್ಷಣಾ ಅಕಾಡೆಮಿ ಪರೀಕ್ಷೆ ಬರೆಯಬಹುದು!

ಅವಿವಾಹಿತ ಮಹಿಳೆಯರೂ ರಕ್ಷಣಾ ಅಕಾಡೆಮಿ ಪರೀಕ್ಷೆ ಬರೆಯಬಹುದು!

2024ರೊಳಗೆ ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿ ನೀರು: ಈಶ್ವರಪ್ಪ

2024ರೊಳಗೆ ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿ ನೀರು: ಈಶ್ವರಪ್ಪ

ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope

ಹೆಚ್ಚಿದ ವರಮಾನ, ಗೃಹದಲ್ಲಿ ಸಂತಸದ ವಾತಾವರಣ, ಸಾಂಸಾರಿಕ ಸುಖ ವೃದ್ಧಿ.

Horoscope

ದಿನ ಭವಿಷ್ಯ; ಈ ರಾಶಿಯವರಿಗೆ ಸಾಂಸಾರಿಕ ಸುಖ ವೃದ್ಧಿ, ಅನುರಾಗ ಹೆಚ್ಚಳ; ದೀರ್ಘ‌ ಪ್ರಯಾಣ ಸಂಭವ

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ಗ್ರಹಬಲ

MUST WATCH

udayavani youtube

ದಾಂಡೇಲಿ : ಹಂದಿ, ನಾಯಿಗಳಿಗೆ ಹಬ್ಬದೂಟ ನೀಡುವ ಕಸದ ಡಬ್ಬಗಳು

udayavani youtube

ಕೊಂಬು ಕಹಳೆ ವಾಧ್ಯ ತಯಾರಿಸುವ ಚಿಕ್ಕೋಡಿ ಕಲೈಗಾರ ಕುಟುಂಬ

udayavani youtube

ಆಧುನಿಕ ಭರಾಟೆಗೆ ಸಿಲುಕಿ ನಲುಗಿದ ಕುಲುಮೆ ಕೆಲಸಗಾರರ ಬದುಕು

udayavani youtube

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಆಟೋ ಚಾಲಕ

udayavani youtube

ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ವಿಧಾನ ಪರಿಷತ್ ಸದಸ್ಯ ಘೋಟ್ನೇಕರ್ ಆಗ್ರಹ

ಹೊಸ ಸೇರ್ಪಡೆ

Untitled-1

ಬೆತ್‌ ಮೂನಿ ಅಜೇಯ ಸೆಂಚುರಿ; ಆಸ್ಟ್ರೇಲಿಯ ಸರಣಿ ಜಯಭೇರಿ

ಆರ್‌ಸಿಬಿಗೆ ಸತತ ಎರಡನೇ ಸೋಲು

ಆರ್‌ಸಿಬಿಗೆ ಸತತ ಎರಡನೇ ಸೋಲು

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಮಾಧುಸ್ವಾಮಿ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ:ಮಾಧುಸ್ವಾಮಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.