Udayavni Special

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Sep 22, 2021, 7:55 AM IST

rwytju11111111111

ಮೇಷ: ಕೆಲಸ ಕಾರ್ಯಗಳಲ್ಲಿ ಪ್ರಗತಿಗೆ ಅಡ್ಡಿ ಆತಂಕಗಳು. ವಿಘ್ನ ಅಡಚಣೆ ಆಗದಂತೆ ಸರಿಯಾಗಿ ವಿಚಾರ ಮಾಡಿ ಪ್ರವೃತ್ತರಾಗಿ. ಪರರ ಸಂಪತ್ತನ್ನು ವಿನಿಯೋಗಿಸುವಾಗ ಜಾಗ್ರತೆ ವಹಿಸಿ. ಗುರುಹಿರಿಯರ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು.

ವೃಷಭ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನ್ಯರ ಮಾತನ್ನು ಅವಲಂಬಿಸುವಾಗ ನಿಮ್ಮತನವನ್ನು ಕಳೆದುಕೊಳ್ಳದೇ ಕಾರ್ಯ ಪ್ರವೃತ್ತರಾಗಿರಿ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ.

ಮಿಥುನ: ಮಕ್ಕಳಿಂದ ಸುಖ. ಬಂಧುಜನರೊಂದಿಗೆ ವಿಲಾಸ. ಸ್ಥಾನಮಾನ ಪದವಿ ವೃದ್ಧಿ. ಶ್ರೇಯಸ್ಕರ ಕಾರ್ಯಗಳಿಂದ ಜನಮನ್ನಣೆ. ಆಚಾರ ವಿಚಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತೋಷ.

ಕರ್ಕ: ದೇವತಾರಾಧನೆಯಿಂದ ನೆಮ್ಮದಿ ಲಭಿಸೀತು. ಅನಾವಶ್ಯಕ ಸಂಚಾರಕ್ಕೆ ಆಸ್ಪದ ನೀಡದಿರಿ. ಅನ್ಯರ ವಿಚಾರದಲ್ಲಿ ಭಾಗಿಯಾಗದಿರಿ. ಆದಷ್ಟು ವಿಶ್ರಾಂತಿ ಪಡೆದು ದೈಹಿಕ ಮಾನಸಿಕ ಸುಖ ಅನುಭವಿಸಲು ಪ್ರಯತ್ನಿಸಿ.

ಸಿಂಹ: ಆರೋಗ್ಯ ಗಮನಿಸಿ. ಸ್ತ್ರೀ ಪುರುಷರು ಪರಸ್ಪರರ ವಿಚಾರದಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಪ್ರಾಮಾಣಿಕತೆಗೆ ಆದ್ಯತೆ ನೀಡಿ. ಅನಾವಶ್ಯಕ ಸಂಚಾರ ಸಂಭವ. ಉದ್ಯೋಗ ವ್ಯವಹಾರ ಪ್ರಗತಿ.

ಕನ್ಯಾ: ಆರೋಗ್ಯ ಉತ್ತಮ. ಕುಟುಂಬ ಸುಖ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿಕೆ. ವಾಕ್‌ಚತುರತೆ ಯಿಂದ ಕೂಡಿದ ಕಾರ್ಯ ವೈಖರಿ. ಉತ್ತಮ ಧನಾರ್ಜನೆ. ಸಾಮಾಜಿಕ ಸುಖ ಪ್ರಾಪ್ತಿಗಾಗಿ ಹಿತೋಕ್ತಿ ಬೋಧನೆ.

ತುಲಾ: ಆರೋಗ್ಯ ವೃದ್ಧಿ. ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ವೃಶ್ಚಿಕ: ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯ ಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.

ಧನು: ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ.

ಮಕರ: ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರ ಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ.

ಕುಂಭ: ನಯವಿನಯದಿಂದ ಕಾರ್ಯ ಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನ ಸಂಪತ್ತು ವೃದ್ಧಿ.

ಮೀನ: ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯ ಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಇರಲಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ಆರೋಗ್ಯ ವೃದ್ಧಿ.

ಟಾಪ್ ನ್ಯೂಸ್

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

joshi

ನಾವು ಮುಸ್ಲಿಂ ವಿರೋಧಿಗಳಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

rwytju11111111111

ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

daily-horoscope

ಈ ರಾಶಿಯವರು ಆರೋಗ್ಯದಲ್ಲಿ ಗಮನ ಹರಿಸದಿರುವುದರಿಂದ ಏರುಪೇರು ಸಂಭವ: ಎಚ್ಚರಿಕೆ!

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

joshi

ನಾವು ಮುಸ್ಲಿಂ ವಿರೋಧಿಗಳಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

DEMAND FOR PURE WATER

ಶುದ್ಧ ಕುಡಿವ ನೀರಿನ ಘಟಕ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

1-yy

ವಾಲ್ಮೀಕಿ ಸಮಾಜದ ಮೀಸಲಾತಿ ಶೇ.7.5ಕ್ಕೆ ಹೆಚ್ಚಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.