ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ


Team Udayavani, Oct 20, 2021, 7:50 AM IST

rwytju11111111111

ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖ ಫ‌ಲ ಒದಗೀತು. ಧನ ವೃದ್ಧಿ.

ವೃಷಭ: ವೈಭವದಿಂದ ಕೂಡಿದ ದಿನ. ವಿದ್ಯೆ ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲೂ ಶ್ರೇಯಸ್ಸು ಕೀರ್ತಿ ಲಭ್ಯ.

ಮಿಥುನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ನಿರೀಕ್ಷಿತ ಸುಖ ಅನುಭವವಾದೀತು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ಹೆಚ್ಚಿದ ಮನ್ನಣೆ.

ಕರ್ಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿಗೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು. ಪರಿಶ್ರಮದಿಂದ ಉದ್ಯೋಗ ವ್ಯವಹಾರದಲ್ಲಿ ದೇಹಾಯಾಸ.

ಸಿಂಹ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ಧನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.

ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿಸುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ ಸಂತೋಷ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ ಆದರೆ ನಿರ್ಣಯ ನಿಮ್ಮದಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ ಜನಾದಾರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ.

ಧನು: ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಆಗಮನ. ಮಾತೃ ಸಮಾನರಿಂದ ಪ್ರೋತ್ಸಾಹ. ಉದ್ಯೋ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಆರೋಗ್ಯ ಸುದೃಢ.

ಮಕರ: ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಕುಂಭ: ವಿದ್ಯಾರ್ಜನೆ ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೆ ಸ್ವಪ್ರಯತ್ನದಲ್ಲ ಮುನ್ನಡೆಯಿರಿ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಸಫ‌ಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಸುಖ ವೃದ್ಧಿ. ಉತ್ತಮ ಸುದೃಢ ಆರೋಗ್ಯ

ಟಾಪ್ ನ್ಯೂಸ್

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಬುಧವಾರದ ರಾಶಿ ಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

MUST WATCH

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

ಹೊಸ ಸೇರ್ಪಡೆ

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

suicide lovers

ಮದುವೆಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

lake filled

ಬೂದಿಗೆರೆ ಕೆರೆಯಲ್ಲಿನ್ನು 24ಗಂಟೆಯೂ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.