S1EP- 369: ಒಂದು ನಿರ್ದಾರದಿಂದ ಅಂಬಾನಿ ಕೋಟಿ ಕೋಟಿ ಹಣ ಉಳಿಸಿಕೊಂಡರು
UV Podcast, Aug 12, 2023, 4:25 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare- S1EP- 369 : ಒಂದು ನಿರ್ದಾರದಿಂದ ಅಂಬಾನಿ ಕೋಟಿ ಕೋಟಿ ಹಣ ಉಳಿಸಿಕೊಂಡರು | Ambani saved crores by making a decision ಇಂದೊಂದು ಸ್ಪೂರ್ತಿದಾಯಕ ಕಥೆ . ಸರಿಯಾದ ಸಮಯದಲ್ಲಿ ಸರಿಯಾದ ನಿರ್ದಾರಗಳನ್ನು ತೆಗೆದುಕೊಳ್ಳುವುದರಿಂದ ಯಾವುದೇ ಸಮಸ್ಯೆಯಿಂದ ಪಾರಾಗಬಹುದು ಎಂಬುದಕ್ಕೆ ಧೀರೂಬಾಯಿ ಅಂಬಾನಿ ಎದುರಿಸಿದ ಈ ಸನ್ನಿವೇಶವೇ ಸಾಕ್ಷಿ. ಹಾಗಾದ್ರೆ ಏನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
UV Podcast
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ