S2 EP – 43 : ಮಗು.. ಹೀಗೇಕೆ ಕಣ್ಣೀರು ಸುರಿಸುತ್ತಿದ್ದೀಯ ?

Child .. Why did she shed tears?

UV Podcast, Jun 17, 2022, 10:32 AM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai narrates very famous Aithihya mala | S2 EP – 43 :  Child .. Why did she shed tears? | ಮಗು.. ಹೀಗೇಕೆ ಕಣ್ಣೀರು ಸುರಿಸುತ್ತಿದ್ದೀಯ ?

ಮಲಯಾಳ ದೇಶದಲ್ಲಿ ಈ ಒಬ್ಬ ಅರ್ಚಕರ ಬಗ್ಗೆ ಕೇಳದವರು ಯಾರೂ ಇರಲಿಲ್ಲವಂತೆ. ಇವರು ಭಯಂಕರ ಐಂದ್ರಜಾಲಿಕ, ಕಣ್ಣುಕಟ್ಟುಕಾರ  ಹೀಗೆ ಎಲ್ಲವೂ ಆಗಿದ್ದರು. ಹುಟ್ಟಿದ ಕೆಲವೇ ವರ್ಷಗಳಲ್ಲಿ ತಂದೆ, ತಾಯಿ ಕಳೆದುಕೊಂಡು ಏಕಾಂಗಿಯಾಗಿ ಕುಗ್ರಾಮ ಒಂದರಲ್ಲಿ ಬೆಳೆದು ತನ್ನ ಶ್ರಮದಿಂದ ಪ್ರಸಿದ್ಧಿ ಪಡೆದರು. ಈ ಮಂತ್ರವಾದಿಯ ಕುರಿತ ಕುತೂಹಲಕಾರಿ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಅವರ ಧ್ವನಿಯಲ್ಲಿ  ಆಲಿಸಿ.

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

Dvfsdvb

S1EP – 427 : ಸೂರ್ಯ ಮಂಡಲ, ನೀಹಾರಿಕೆ ಹಾಗು ಬೆಳಕಿನ ವೇಗ

dvsdfb

ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers

scazc

S1EP – 426 : ಎಲ್ಲವೂ ದೇವರ ಇಚ್ಛೆ?

2345

S1EP – 425 : ಸಾಮ್ರಾಟ್ ಮಿಲಿಂದನ ಕಥೆ

rama

S1EP – 424 : ರಾಮಾಯಣದ ಕಥೆ


ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.