S1EP- 321 : ಒತ್ತಾಯದಿಂದ ಏನೇ ಮಾಡಿದರು ಹೀಗೆ ಆಗುವುದು ಕೇಳಿ


UV Podcast, Feb 18, 2023, 5:22 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

in this episode, Dr. Sandhya S. Pai recites her very famous editorial Priya Odugare- S1EP- 321 ಒತ್ತಾಯದಿಂದ ಏನೇ ಮಾಡಿದರು ಹೀಗೆ ಆಗುವುದು ಕೇಳಿ | Do not do anything under compulsion
ತೋಟ ಒಂದರಲ್ಲಿ ತಿರುಗಾಡುತ್ತಿದ್ದ ಒಬ್ಬನಿಗೆ ಕಂಡ ಒಂದು ಗೂಡಿನಿಂದ ಪುಟ್ಟದೊಂದು ಜೀವ ಹೊರಬರಲು ಕಷ್ಟ ಪಡುತ್ತಿತ್ತು. ಅದರ ಕಷ್ಟವನ್ನು ಕಂಡು ಆತನಿಗೆ ಕರುಣೆ ಉಕ್ಕಿತು. ಆಗ  ತಾನೆ ಗೂಡನ್ನ ಸೀಳಿ ಹೊರಬರಲು ಕಾಯುತ್ತಿದ್ದ ಚಿಟ್ಟೆ ಒಂದಕ್ಕೆ ಸಹಾಯ ಮಾಡಲು ಹೋದ. ಆದರೆ ಆತನ ಈ ಸಹಾಯವೇ ಅದೊಂದು ದೊಡ್ಡ ಅವಾಂತರಕ್ಕೆ ಕಾರಣವಾಯಿತು. ಹಾಗಾದ್ರೆ ಅಂತದೇನಾಯ್ತು ಎಂಬ ಸುಂದರ ಕಥೆಯನ್ನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

podcast creative square web

S1EP- 378: ಸೂಫಿ ಸಂತ ಹಾಗು ಅವನ ಪ್ರೀತಿಯ ಪುಸ್ತಕ | A Sufi saint and his book of love

Mahabartha sampale

S3 : EP – 33: ಬ್ರಹದ್ವಂಶ ಹೇಳಿದ ನಳನ ಕಥೆ | The story of Nala

podcast creative square web

S1EP- 377: ಮುಖವಾಡದ ಬದುಕಿನಿಂದ ಹೊರಬರುವುದು ಹೇಗೆ ?

podcast creative square web

S1EP- 376: ದೇವರು ಅವಕಾಶಗಳನ್ನು ಕೊಡುತ್ತಾನೆ. ಕಣ್ಣುತೆರೆದು ನೋಡಬೇಕಷ್ಟೆ | God gives opportunities

Mahabartha sampale

S3 : EP – 32: ವನವಾಸಕ್ಕೆ ಹೊರಟ ಪಾಂಡು ಪುತ್ರರು | The sons of Pandu who went into exile

podcast creative square web

S1EP- 375: ಅವಕಾಶಗಳನ್ನು ಬಳಸಿಕೊಳ್ಳುವುದು ಹೇಗೆ ?

Relax ART 2

S1 EP 94 ಅಷ್ಟ ಸಿದ್ದಿಗಳು


ಹೊಸ ಸೇರ್ಪಡೆ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

BJP FLAG 1

BJP: ಈ ವಾರವೇ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.