S2 EP- 23 : ಅವನನ್ನು ಅವತ್ತು ಬದುಕುಳಿಸಿದ್ದು ಯಾವುದು ಗೊತ್ತೇ ?
Do you know what made him survive?
ಸಂಧ್ಯಾವಾಣಿ , Jan 28, 2022, 3:30 PM IST
In this episode, Dr. Sandhya S. Pai narrates very famous Aithihya mala | S2 EP- 23 : Do you know what made him survive? |
ಅವನನ್ನು ಅವತ್ತು ಬದುಕುಳಿಸಿದ್ದು ಯಾವುದು ಗೊತ್ತೇ ?
ಕುಮಾರ ನಲ್ಲೂರ ಅನ್ನೋ ಹಳ್ಳಿ ಒಂದಿತ್ತು. ಅಲ್ಲಿ ಒಂದು ಅಗ್ರಹಾರವಿತ್ತು. ಅಲ್ಲಿಂದ ಸ್ವಲ್ಪ ದೂರದಲ್ಲಿ ಪೂರಂ ಅನ್ನೋ ಹಬ್ಬಒಂದು ನಡೆಯುವುದಿತ್ತು. ಅಲ್ಲಿಗೆ ಭಟ್ಟತ್ತಿರಿ ಮತ್ತವನ ಸ್ನೇಹಿತ ಹೋಗುತ್ತಾರೆ. ಅಲ್ಲಿ ನಡೆಯುವ ಒಂದು ಸಂಗತಿ ಕೇಳಿ ಡಾ. ಸಂಧ್ಯಾ.ಎಸ್.ಪೈ ಅವರ ಧ್ವನಿಯಲ್ಲಿ ಆಲಿಸಿ.ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.