ಗೆಲುವೂ ಸೋಲಾದಾಗ – ವೇಗ ಆಟದಲ್ಲಿರಲಿ – ಶ್ರೀಶಾಂತ್
ಸಂಧ್ಯಾವಾಣಿ , Jan 23, 2022, 12:16 PM IST
S1EP31 Recharge – Geluvu Soladaga – Vega Aatadallirli- Shreeshanth – ಗೆಲುವೂ ಸೋಲಾದಾಗ – ವೇಗ ಆಟದಲ್ಲಿರಲಿ – ಶ್ರೀಶಾಂತ್
Recharge: Kick start your day by tuning in to “Recharge” Podcast by Mr. Badekkila Pradeep
ಪ್ರಖ್ಯಾತಿಯಿಂದ ಕುಖ್ಯಾತಿಗೆ ತಳ್ಳಿದ ಕತೆ
ಇವರು ಸಿನಿಮಾ ಕುಟುಂಬದ ಹಿನ್ನೆಲೆಯಿಂದ ಬಂದವರು. ಪರಿಶ್ರಮದಿಂದ ಒಬ್ಬ ಯಶಸ್ವೀ ಮತ್ತು ಜನಪ್ರಿಯ ಕ್ರಿಕೆಟ್ ಆಟಗಾರ ಎಂದು ಗುರುತಿಸಿಕೊಂಡ ನಂತ್ರ ಎಡವುತ್ತಾರೆ.ಇವರ ಬದುಕು ನಮಗೆ ಕಲಿಸುವ ಪಾಠವನ್ನು ಕೇಳಿ ಬಡೆಕ್ಕಿಲ ಪ್ರದೀಪ ಧ್ವನಿಯಲ್ಲಿ. www.uvlisten.com ಟೈಪ್ ಮಾಡಿ ಅಥವಾ ಈ QR ಕೋಡ್ ಸ್ಕ್ಯಾನ್ ಮಾಡಿ.
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
ಸಂಧ್ಯಾವಾಣಿ
ಹೊಸ ಸೇರ್ಪಡೆ
ತಪ್ಪಿಸಿಕೊಳ್ಳಬಾರದೆಂದು ಮಕ್ಕಳನ್ನು ಸರಪಳಿಯಲ್ಲಿ ಕಟ್ಟಿದ ಮದರಸಾದ ಮೌಲಾನಾ
ಮುಂದುವರೆದ ಮಳೆ: ಶಾಲಾ ಆವರಣಕ್ಕೆ ನುಗ್ಗಿದ ನೀರು, ಮರದ ಕೆಳಗೆ ಪಾಠ
ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ