
S1EP- 306: ಬದುಕಿನಲ್ಲಿ ಹೊಂದಾಣಿಕೆ ಎಷ್ಟು ಮುಖ್ಯ
ಸಂಧ್ಯಾವಾಣಿ , Dec 24, 2022, 6:47 PM IST

in this episode, Dr. Sandhya S. Pai recites her very famous editorial Priya Odugare – S1EP- 306: ಬದುಕಿನಲ್ಲಿ ಹೊಂದಾಣಿಕೆ ಎಷ್ಟು ಮುಖ್ಯ | How important is compatibility in life?
ದಕ್ಷಿಣ ಕನ್ನಡದ ಪುಟ್ಟ ಹಳ್ಳಿಯಲ್ಲಿ ಹುಟ್ಟಿಬೆಳೆದ ಹುಡುಗಿ ಮುಂದೆ ಮುಂಬೈ ನಗರಕ್ಕೆ ಮದುವೆಯಾಗಿ ಹೋಗುತ್ತಾಳೆ. ಆಗ ಆಕೆಗೆ ಆಗುವ ಅನುಭವ ಎಂಥದ್ದು, ಆಕೆಯ ಬಾಳಿನಲ್ಲಿ ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
ಸಂಧ್ಯಾವಾಣಿ
