Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
ಒಂದು ರೂಪಾಯಿ ಬಂಡವಾಳವಿಲ್ಲದೆ ವ್ಯಾಪಾರ ಮಾಡೊದು ಹೇಗೆ?
UV Podcast, Sep 10, 2022, 4:42 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
ಒಂದೂರಿನಲ್ಲಿ ಒಬ್ಬ ವ್ಯಾಪಾರಿ ಇದ್ದ. ಆತ ಎಷ್ಟು ಬುದ್ಧಿಶಾಲಿ ಎಂದರೆ ಒಂದೇ ಒಂದು ರೂ. ಬಂಡವಾಳ ಇಲ್ಲದೆ ವ್ಯಾಪಾರ ಮಾಡುತ್ತಿದ್ದ. ಇವನ ನಾಲಿಗೆಯ ಚತುರತೆ ಹೇಗಿತ್ತು ಮತ್ತು ಆತ ತಗ್ಗನ ಜಾಗವನ್ನು ಕೊಂಡವನನ್ನು ಹೇಗೆ ಮಾತಿನಿಂದ ಗೆದ್ದ ಎಂಬ ಈ ಸುಂದರ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.