ಸಾವಿಲ್ಲದ ಮನೆಯ ಸಾಸಿವೆ

Kisa Gotami and Mustard seeds

UV Podcast, Apr 17, 2021, 6:25 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai recites her very famous editorial Priya Odugare EP – 108 – Kisa Gotami and Mustard seeds | ಸಾವಿಲ್ಲದ ಮನೆಯ ಸಾಸಿವೆ
 
ಶ್ರಾವಸ್ತಿಯ ಶ್ರೀಮಂತನ ಮಗಳಾಗಿದ್ದ ಕಿಸಾ ಗೌತಮಿ ತನ್ನ ಕಂದನ ಸಾವಿನಿಂದ ಪರಿತಪಿಸುತ್ತಿದ್ದಳು. ಅಂತೂ ಊರ ಹೊರಗಿದ್ದ ಗೌತಮ ಬುದ್ಧ ತನ್ನ ಮಗುವನ್ನು ಬದುಕಿಸಿಕೊಡಬಹುದು ಎಂದು ಬುದ್ಧನ ಬಳಿ ಬಂದಾಗ ಗೌತಮಿಗೆ ವಾಸ್ತವ ದರ್ಶನ ಮಾಡಿಸಿದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

2345

S1EP – 425 : ಸಾಮ್ರಾಟ್ ಮಿಲಿಂದನ ಕಥೆ

rama

S1EP – 424 : ರಾಮಾಯಣದ ಕಥೆ

channels4_profile

S1EP – 423 : ಭಕ್ತಿಯ ಪರಿಭಾಷೆ ಏನು ?

Untitled-4

S3 : EP – 51 :ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ | Story of Uttara Kumara

S1EP – 422 :ಸಣ್ಣ ವಯಸ್ಸಲ್ಲೇ ಬಿಕ್ಷುವಾದ ಆಜಾನ್ ಬ್ರಹ್ಮ


ಹೊಸ ಸೇರ್ಪಡೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.