S2 EP – 74: ಜಾಗ, ಮರ, ಹಣ್ಣು, ಹೊಟ್ಟೆ ನಿನ್ನದೇ ..
Land, tree, fruit, stomach is yours..
ಸಂಧ್ಯಾವಾಣಿ , Jan 20, 2023, 5:03 PM IST
In this episode, Dr. Sandhya S. Pai narrates very famous Aithihya mala : S2 EP – 74: Land, tree, fruit, stomach is yours..। ಜಾಗ, ಮರ, ಹಣ್ಣು, ಹೊಟ್ಟೆ ನಿನ್ನದೇ ..
ಒಂದಾನೊಂದು ಕಾಲದಲ್ಲಿ ದೇಶಮಂಗಲಂ ಎಂಬ ಹಳ್ಳಿಯಲ್ಲಿ ಒಬ್ಬ ನಂಬೂದರಿಗಳ ಮನೆಯಿತ್ತು. ಈ ದೇಶದಲ್ಲೊಂದು ವಿಶೇಷ ಎನಿಸುವ ಆನೆಯೊಂದಿತ್ತು. ಈ ಆನೆಗೂ ಆ ಮನೆತನಕ್ಕೂ ಇರುವ ಅವಿನಾಭಾವ ಸಂಬಂಧದ ಸೊಗಸಾದ ಕತೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ಆಲಿಸಿ
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
ಸಂಧ್ಯಾವಾಣಿ
ಹೊಸ ಸೇರ್ಪಡೆ
ಉದ್ದೇಶ ಪೂರ್ವಕವಾಗಿಯೇ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಲಾಗಿದೆ: ಎಚ್.ವಿಶ್ವನಾಥ್
ಸೋಲಾರ್ ಪ್ಲಾಂಟ್ ಹೆಸರಲ್ಲಿ ವಂಚನೆ: ಸೆರೆ
ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ಚಿತ್ರದ ಹಾಡು ಬಿಡುಗಡೆ; ಜೂ. 23 ರಂದು ಸಿನಿಮಾ ತೆರೆಗೆ
ಕೆಟ್ಟ ಭವಿಷ್ಯ ಹೇಳಿದ್ದಕ್ಕೆ ಹಲ್ಲೆ: ಕೊಲೆ !
ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ