ಅಧ್ಯಾಯ 10: ಶ್ರೀರಾಮಪಟ್ಟಾಭಿಷೇಕದ ಸಿದ್ದತೆ
Preparations for Shri Ram's Coronation
ಸಂಧ್ಯಾವಾಣಿ , Oct 30, 2020, 5:22 PM IST
In this episode, Dr. Sandhya S. Pai recites the story of Preparations for Sri Ram’s Coronation
ಶ್ರೀರಾಮಪಟ್ಟಾಭಿಷೇಕದ ಸಿದ್ದತೆ
ದಶರಥನಿಗೆ ವೃದ್ದಾಪ್ಯ ಸಮೀಪಿಸುತ್ತಿದ್ದಂತೆ ಪುತ್ರ ರಾಮನಿಗೆ ಪಟ್ಟಾಭಿಷೇಕ ಮಾಡುವ ಚಿಂತನೆ ನಡೆಸಿದ್ದ. ರಾಜ್ಯಭಾರ ನಿರ್ವಹಿಸುವುದು ನನ್ನಿಂದ ಕಷ್ಟವಾಗುತ್ತಿದೆ. ಮಾತ್ರವಲ್ಲ ಕೆಲವು ದಿನಗಳಿಂದ ನನಗೆ ಕೆಟ್ಟ ಶಕುನಗಳಾಗುತ್ತಿದೆ. ಇವು ಮುಂದೆ ಬರಲಿರುವ ಯಾವುದೋ ಕೆಟ್ಟದರ ಸೂಚನೆ ಇರಬೇಕು. ಹೀಗಾಗಿ ಕೂಡಲೇ ಶ್ರೀರಾಮನ ಪಟ್ಟಾಭಿಷೇಕದ ಸಿದ್ದತೆ ಕುರಿತ ಕಥೆಯನ್ನು ಸಂಧ್ಯಾ ಮಾಮಿ ವಿವರಿಸುತ್ತಾರೆ ಕೇಳಿ…
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್ ಕೇಳಿ.
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.
ಸಂಧ್ಯಾವಾಣಿ
ಹೊಸ ಸೇರ್ಪಡೆ
ಬೆಳ್ತಂಗಡಿ: ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ
ಮಂಗಳವಾರದ ರಾಶಿ ಭವಿಷ್ಯ: ಈ ರಾಶಿ ಅವರಿಗಿಂದು ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು
ಜೋಶಿ ಅವರು ದೇಶಸ್ಥರಲ್ಲ ಅವರು ಮಾಧ್ವ ಸಂಪ್ರದಾಯಕ್ಕೆ ಸೇರಿದವರು: ಅಶೋಕ್ ಹಾರನಹಳ್ಳಿ
ಸ್ಪಿನ್ ಎದುರಿಸುವುದೇ ಕಠಿನ ಸವಾಲು: ಉಸ್ಮಾನ್ ಖ್ವಾಜಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.21ರಂದು ಬಳ್ಳಾರಿಗೆ: ಸಚಿವ ಶ್ರೀರಾಮುಲು